Film News

ಸೊಳ್ಳೆ ಪರದೆಯಂತಹ ಡ್ರೆಸ್ ನಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ಶೋಭಿತಾ ಧೂಳಿಪಾಲ, ಬಟ್ಟೆ ಇದ್ದರೂ ಇಲ್ಲದಂತೆ……!

ಹಾಟ್ ಅಂಡ್ ಬೋಲ್ಡ್ ಬ್ಯೂಟಿ ಶೋಭಿತಾ ಧೂಳಿಪಾಲ ಇತ್ತೀಚಿಗೆ ಬಾಲಿವುಡ್ ಹಾಲಿವುಡ್ ನಟಿಯರನ್ನೂ ಮೀರಿಸುವಂತೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಬಾಲಿವುಡ್ ನಟಿಯರನ್ನೂ ಮೀರಿಸುವಂತೆ ಗ್ಲಾಮರ್‍ ಶೋ ಮಾಡುವುದರಲ್ಲಿ ಮುಂದಿದ್ದಾರೆ ಎನ್ನಲಾಗುತ್ತಿದೆ. ಮೂವತ್ತು ವರ್ಷದ ಈ ಯಂಗ್ ಬ್ಯೂಟಿ ಇದೀಗ ಜಾಹಿರಾತೊಂದಕ್ಕಾಗಿ ಬೋಲ್ಡ್ ಪೊಟೋಶೂಟ್ಸ್ ಮಾಡಿಸಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ. ಆಕೆ ಬಟ್ಟೆ ಹಾಕಿದ್ದಾರೆಯೇ ಎಂಬ ಅನುಮಾನ ಮೂಡುವಂತೆ ಮಾಡಿದ್ದಾರೆ.

ತೆಲುಗು ಮೂಲದ 30 ವರ್ಷದ ಯಂಗ್ ಬ್ಯೂಟಿ ಶೋಭಿತಾ ಗೂಢಾಚಾರಿ ಎಂಬ ಸಿನೆಮಾದ ಮೂಲಕ ಒಳ್ಳೆಯ ಫೇಂ ಪಡೆದುಕೊಂಡರು. ಈ ಹಾಟ್ ಅಂಡ್ ಯಂಗ್ ಬ್ಯೂಟಿ ತೆಲುಗು, ಹಿಂದಿ, ತಮಿಳು ಭಾಷೆಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಅವರು ವೈಯುಕ್ತಿಕ ವಿಚಾರಗಳಿಂದಲೂ ಸಹ ಭಾರಿ ಸುದ್ದಿಯಾಗುತ್ತಿದ್ದಾರೆ. ಅಕ್ಕಿನೇನಿ ನಾಗಚೈತನ್ಯ ಜೊತೆಗೆ ಆಕೆ ಅಫೈರ್‍ ನಡೆಸುತ್ತಿದ್ದಾರೆ ಎಂಬ ರೂಮರ್‍ ಭಾರಿ ಸದ್ದು ಮಾಡುತ್ತಿದೆ. ಇನ್ನೂ ಆಕೆ ಸಿನೆಮಾಗಳಿಗಿಂತ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಬಿಕಿನಿ, ಟ್ರೆಂಡಿ, ಟ್ರೆಡಿಷನಲ್ ಸೇರಿದಂತೆ ವಿಭಿನ್ನ ರೀತಿಯ ಹಾಟ್ ಪೋಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಆಕೆ ಮತ್ತೊಮ್ಮೆ ಹಾಟ್ ಅಂಡ್ ಬೋಲ್ಡ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಇನ್ನೂ ಶೋಭಿತಾ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಮೈಂಡ್ ಬ್ಲಾಕ್ ಆಗುವಂತಹ  ಪೋಸ್ ಗಳನ್ನು ಕೊಡುತ್ತಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಶೋಭಿತಾ ಟ್ರೆಂಡಿ ಔಟ್ ಫಿಟ್ ನಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೋಸ್ ಕೊಟ್ಟಿದ್ದಾರೆ. ಮೈತುಂಬಾ ಬಟ್ಟೆ ಹಾಕಿಕೊಂಡಿದ್ದರೂ ಸಹ ಬಟ್ಟೆ ಇಲ್ಲವೇ ಎಂಬಂತೆ ಆಕೆ ಕಾಣಿಸಿಕೊಂಡಿದ್ದಾರೆ. ಸೊಳ್ಳೆ ಪರದೆಯಂತಹ ಬಟ್ಟೆಯಲ್ಲಿ ಆಕೆಯ ಒಳ ಉಡುಪು ಕಾಣಿಸಿಕೊಳ್ಳುವಂತೆ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಂಚಲನ ಸೃಷ್ಟಿಸಿದೆ. ಬಜಾರ್‍ ಎಂಬ ಮ್ಯಾಗ್‌ ಜೈನ್ ಗಾಗಿ ಆಕೆ ಈ ಪೊಟೋಶೂಟ್ಸ್ ಮಾಡಿಸಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಬೋಲ್ಡ್ ಕಾಮೆಂಟ್ಸ್ ಹರಿಬಿಡುತ್ತಿದ್ದಾರೆ.

ಇನ್ನೂ ನಟಿ ಶೋಭಿತಾ ಇತ್ತೀಚಿಗೆ ನೈಟ್ ಮ್ಯಾನೇಜರ್‍-2 ಎಂಬ ವೆಬ್ ಸಿರೀಸ್ ನಲ್ಲಿ ಕಾಣಿಸಿಕೊಂಡಿದ್ದರು. ಈ ಸಿರೀಸ್ ನಲ್ಲಿ ಆಕೆ ಬೋಲ್ಡ್ ಆಗಿ ಕೆಲವೊಂದು ಇಂಟಿಮೇಟ್ ದೃಶ್ಯಗಳಲ್ಲೂ ಸಹ ನಟಿಸಿದ್ದರು. ನೈಟ್ ಮ್ಯಾನೇಜರ್‍-1 ರಲ್ಲಿ ಕೊಂಚ ಬೋಲ್ಡ್ ಆಗಿ ಕಾಣಿಸಿಕೊಂಡ ಶೋಭಿತಾ ಪಾರ್ಟ್ 2 ನಲ್ಲಿ ಮಾತ್ರ ತುಂಬಾನೆ ಬೋಲ್ಡ್ ಆಗಿ ನಟಿಸಿದ್ದರು. ಈ ಸಿರೀಸ್ ನಲ್ಲಿನ ಕೆಲವೊಂದು ದೃಶ್ಯಗಳು ಈಗಲೂ ಸಹ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

Most Popular

To Top