ಮಾದಕ ನೋಟ ಬೀರಿದ ಹಾಟ್ ಆಂಕರ್ ಶ್ರೀಮುಖಿ, ಮೈಂಡ್ ಬ್ಲಾಕ್ ಆಗುವ ಕ್ರೇಜಿ ಪಿಕ್ಸ್ ವೈರಲ್…..!

Follow Us :

ತೆಲುಗು ಕಿರುತೆರೆಯಲ್ಲಿ ಭಾರಿ ಫೇಂ ಪಡೆದುಕೊಂಡ ಶ್ರೀಮುಖಿ ಇತ್ತಿಚಿಗೆ ದಿನೇ ದಿನೇ ಗ್ಲಾಮರ್‍ ಶೋ ಏರಿಸಿದ್ದಾರೆ. ಸೌಂದರ್ಯದ ಮೂಲಕ ಯುವಕರನ್ನು ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಗ್ಲಾಮರ್‍ ಹಾಗೂ ಮಾತುಗಳ ಮೂಲಕ ಎಲ್ಲರನ್ನೂ ಆಕೆ ಆಕರ್ಷಣೆ ಮಾಡುತ್ತಿರುತ್ತಾರೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ.

ತೆಲುಗು ಕಿರುತೆರೆಯಲ್ಲಿ ಅನಸೂಯ, ರಶ್ಮಿ ರಂತೆ ಶ್ರೀಮುಖಿ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಕಿರುತೆರೆಯಲ್ಲಿ ಸದ್ಯ ಸ್ಟಾರ್‍ ಆಂಕರ್‍ ಆಗಿ ಮುನ್ನುಗ್ಗುತ್ತಿದ್ದಾರೆ. ಬ್ಯೂಟಿಪುಲ್ ಲುಕ್ಸ್ ನಲ್ಲಿ ಕಾಣಿಸಿಕೊಳ್ಳುತ್ತಾ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನೂ ಸಹ ಮಂತ್ರಮುಗ್ದರನ್ನಾಗಿ ಮಾಡುತ್ತಿರುತ್ತಾರೆ. ಆಕೆಯ ಮಾತಿನ ನೈಪುಣ್ಯತೆ ಹಾಗೂ ಸಮಯಸ್ಪೂರ್ತಿಯಿಂದ ಕಿರುತೆರೆ ಪ್ರೇಕ್ಷಕರಲ್ಲಿ ಒಳ್ಳೆಯ ಕ್ರೇಜ್ ಸಹ ಪಡೆದುಕೊಂಡಿದ್ದಾರೆ. ಜೊತೆಗೆ ಬಿಗ್ ಬಾಸ್ ಸೀಸನ್ 3 ರಲ್ಲೂ ಸಹ ಆಕೆ ರನ್ನರಪ್ ಆಗಿದ್ದು, ಮತಷ್ಟು ಕ್ರೇಜ್ ಪಡೆದುಕೊಂಡರು. ಅದೇ ರೀತಿ ಸೋಷಿಯಲ್ ಮಿಡಿಯಾದಲ್ಲೂ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಡೋಸ್ ಏರಿಸುತ್ತಾ ತನ್ನ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ. ಸಿನೆಮಾಗಳು ಕಿರುತೆರೆ ಶೋಗಳ ಮೂಲಕ ಕೆರಿಯರ್‍ ಬ್ಯುಸಿಯಾಗಿಸಿಕೊಂಡಿದ್ದಾರೆ.

ಇನ್ನೂ ಆಂಕರ್‍ ಶ್ರೀಮುಖಿ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಯುವಕರನ್ನು ಸೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಅದರಲ್ಲೂ ಇತ್ತೀಚಿಗೆ ಆಕೆ ಗ್ಲಾಮರ್‍ ಡೋಸ್ ಏರಿಸಿದ್ದಾರೆ ಎನ್ನಬಹುದು. ಸುಂದರವಾಗಿ ಹಾಗೂ ಹಾಟ್ ಆಗಿ ಕಾಣಿಸಿಕೊಳ್ಳುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿರುತ್ತಾರೆ. ಮೈ ತುಂಬಾ ಬಟ್ಟೆ ಧರಿಸಿದರೂ ಸಹ ಆಕೆ ಹಾಟ್ ಆಗಿಯೇ ಕಾಣಿಸಿಕೊಳ್ಳುತ್ತಾರೆ. ಇದರ ಜೊತೆಗೆ ಆಗಾಗ ಶಾರ್ಟ್ ಡ್ರೆಸ್ ನಲ್ಲಿ ಸಹ ಮೈಂಡ್ ಬ್ಲಾಕ್ ಆಗುವಂತಹ ಹಾಟ್ ಪೋಸ್ ಕೊಡುತ್ತಿರುತ್ತಾರೆ.  ಇದೀಗ ಆಕೆ ಇಯರ್‍ ಎಂಡ್ ಟ್ರೀಟ್ ಎಂಬಂತೆ ಶ್ರೀಮುಖಿ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟಿದ್ದಾರೆ. ಸ್ಕೈ ಬ್ಲೂ ಕಲರ್‍ ಲಾಂಗ್ ಗೌನ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಯುವಕರನ್ನು ಸೆಳೆಯುವಂತಹ ಮಾದಕ ನೋಟ ಬೀರಿದ್ದಾರೆ.

ಇನ್ನೂ ಶ್ರೀಮುಖಿ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ. ಯುವಕರನ್ನು ಸೆಳೆಯುವಂತಹ ಮಾದಕ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ಫಿದಾ ಆಗಿದ್ದಾರೆ. ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.