Film News

ಮತ್ತೇರಿಸುವಂತಹ ಹಾಟ್ ಪೋಸ್ ಕೊಟ್ಟ ಶ್ರೀಮುಖಿ, ಕ್ಲೋಜಪ್ ನಲ್ಲಿ ಹಾಟ್ ಪೋಸ್ ಕೊಟ್ಟ ಹಾಟ್ ಆಂಕರ್….!

ಕಿರುತೆರೆಯಲ್ಲಿ ಅನಸೂಯ, ರಶ್ಮಿ ರಂತೆ ಶ್ರೀಮುಖಿ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಕಿರುತೆರೆಯಲ್ಲಿ ಸದ್ಯ ಸ್ಟಾರ್‍ ಆಂಕರ್‍ ಆಗಿ ಮುನ್ನುಗ್ಗುತ್ತಿದ್ದಾರೆ. ಬ್ಯೂಟಿಪುಲ್ ಲುಕ್ಸ್ ನಲ್ಲಿ ಕಾಣಿಸಿಕೊಳ್ಳುತ್ತಾ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನೂ ಸಹ ಮಂತ್ರಮುಗ್ದರನ್ನಾಗಿ ಮಾಡುತ್ತಿರುತ್ತಾರೆ. ಆಕೆಯ ಮಾತಿನ ನೈಪುಣ್ಯತೆ ಹಾಗೂ ಸಮಯಸ್ಪೂರ್ತಿಯಿಂದ ಕಿರುತೆರೆ ಪ್ರೇಕ್ಷಕರಲ್ಲಿ ಒಳ್ಳೆಯ ಕ್ರೇಜ್ ಸಹ ಪಡೆದುಕೊಂಡಿದ್ದಾರೆ. ಅದೇ ರೀತಿ ಸೋಷಿಯಲ್ ಮಿಡಿಯಾದಲ್ಲೂ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಡೋಸ್ ಏರಿಸುತ್ತಾ ತನ್ನ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ.

ಸದ್ಯ ಆಂಕರ್‍ ಶ್ರೀಮುಖಿ ಕೆರಿಯರ್‍ ಸಕ್ಸಸ್ ಪುಲ್ ಆಗಿ ಸಾಗುತ್ತಿದೆ. ಸಾಲು ಸಾಲು ಟಿವಿ ಶೋಗಳ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಪಟಾಸ್ ಎಂಬ ಶೋ ಮೂಲಕ ಆಂಕರ್‍ ಆಗಿ ಹೆಜ್ಜೆಯಿಟ್ಟ ಶ್ರೀಮುಖಿ ಬಳಿಕ ಅನೇಕ ಶೋಗಳನ್ನು ಹೋಸ್ಟ್ ಮಾಡಿದರು. ಬಳಿಕ ಬಿಗ್ ಬಾಸ್ ಸೀಸನ್-4 ರಲ್ಲೂ ಸಹ ಕಾಣಿಸಿಕೊಂಡರು. ಬಿಗ್ ಬಾಸ್ ಬಳಿಕ ಶ್ರೀಮುಖಿ ಕ್ರೇಜ್ ದುಪ್ಪಟ್ಟಾಯಿತು. ಈ ಕಾರಣದಿಂದ ಆಕೆ ಮತಷ್ಟು ಶೋಗಳಲ್ಲಿ ಅವಕಾಶ ಪಡೆದುಕೊಂಡರು. ಜೊತೆಗೆ ಆಕೆ ಕೆಲವೊಂದು ಸಿನೆಮಾಗಳಲ್ಲೂ ಸಹ ನಟಿಸುತ್ತಿದ್ದಾರೆ. ಟಿ.ವಿ ಶೋಗಳು, ಈವೆಂಟ್ ಗಳು ಹಾಗೂ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದುಕೊಂಡೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಆ ಮೂಲಕ ಸದಾ ಅಭಿಮಾನಿಗಳೊಂದಿಗೆ ಟಚ್ ನಲ್ಲೇ ಇರುತ್ತಾರೆ.

ಇದೀಗ ಅನಸೂಯ ಸೋಷಿಯಲ್ ಮಿಡಿಯಾದಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಮೈಂಡ್ ಬ್ಲಾಕ್ ಆಗುವಂತಹ ಔಟ್ ಫಿಟ್ ನಲ್ಲಿ ಫ್ಯಾಷನ್ ಸೆನ್ಸ್ ತೋರಿಸುತ್ತಾ ಗ್ಲಾಮರಸ್ ಆಗಿ ಪೋಸ್ ಕೊಟ್ಟಿದ್ದಾರೆ. ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಾ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ಟ್ರೆಂಡಿ ಗೌನ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಈ ಗೌನ್ ನಲ್ಲಿ ಆಕೆ ರೆಟ್ರೋ ಲುಕ್ಸ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಕ್ಲೋಜಪ್ ನಲ್ಲಿ ಎದೆಯ ಸೌಂದರ್ಯದ ಜೊತೆಗೆ ಮತ್ತೇರಿಸುವಂತಹ ಲುಕ್ಸ್ ಕೊಟ್ಟಿದ್ದಾರೆ. ಆಕೆಯ ಈ ಮಾದಕ ನೋಟಕ್ಕೆ ಎಲ್ಲರೂ ಫಿದಾ ಆಗಿ ಹಾಟ್ ಕಾಮೆಂಟ್ ಗಳು ಲೈಕ್ ಗಳ ಸುರಿಮಳೆಗೈದಿದ್ದಾರೆ.

ಇನ್ನೂ ಶ್ರೀಮುಖಿ ಕಿರುತೆರೆಯ ಜೊತೆಗೆ ಬೆಳ್ಳಿತೆರೆಯಲ್ಲೂ ಸದ್ದು ಮಾಡುತ್ತಿದ್ದಾರೆ. ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶಗಳನ್ನು ಸಹ ಪಡೆದುಕೊಳ್ಳುತ್ತಿದ್ದಾರೆ. ಸಿನೆಮಾಗಳಲ್ಲೂ ಸಹ ಸಕ್ಸಸ್ ಕಂಡುಕೊಳ್ಳುವ ನಿಟ್ಟಿನಲ್ಲಿ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇನ್ನೂ ಶ್ರೀಮುಖಿ ಮೆಗಾಸ್ಟಾರ್‍ ಚಿರಂಜೀವಿಯವರ ಭೋಳಾ ಶಂಕರ್‍ ಸಿನೆಮಾದಲ್ಲೂ ನಟಿಸುತ್ತಿದ್ದಾರೆ.

Most Popular

To Top