ಸೆರಗನ್ನು ಜಾರಿಸುತ್ತಾ ಮಾದಕ ನೋಟ ಬೀರಿದ ಹಾಟ್ ಆಂಕರ್, ಟೆಂಪ್ಟಿಂಗ್ ಪೋಸ್ ಗಳ ಮೂಲಕ ಪಡ್ಡೆಹುಡುಗರ ನಿದ್ದೆ ಕದ್ದ ವಿಷ್ಣು ಪ್ರಿಯಾ……!

Follow Us :

ಟಾಲಿವುಡ್ ಹಾಟ್ ಆಂಕರ್‍ ಕಂ ನಟಿ ವಿಷ್ಣು ಪ್ರಿಯಾ ತಮ್ಮ ಸೌಂದರ್ಯಕ್ಕೆ ತಕ್ಕ ಮೈಮಾಟ ಸಹ ಹೊಂದಿದ್ದಾರೆ. ಸಿನಿರಂಗಕ್ಕೂ ಸಹ ಎಂಟ್ರಿ ಕೊಟ್ಟ ಈಕೆ ಸಿನೆಮಾಗಳಲ್ಲಿ ಮತಷ್ಟು ಅವಕಾಶಗಳನ್ನು ಗಳಿಸುವ ಉದ್ದೇಶಕ್ಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಕಿರುತೆರೆಯ ಪೋವೆ ಪೋರಾ ಎಂಬ ಶೋ ಮೂಲಕ ಫೇಂ ಪಡೆದುಕೊಂಡ ಈಕೆ ಮಾಡ್ರನ್, ಟ್ರೆಡಿಷನಲ್ ಡ್ರೆಸ್ ಗಳಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಸೀರೆಯಲ್ಲಿ ಟೆಂಪ್ಟ್ ಮಾಡುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಸೆರಗನ್ನು ಜಾರಿಸುತ್ತಾ ಪಡ್ಡೆ ಹುಡುಗರ ನಿದ್ದೆಕದ್ದಿದ್ದಾರೆ.

ಟಾಲಿವುಡ್ ಹಾಟೆಸ್ಟ್ ಆಂಕರ್‍ ವಿಷ್ಣುಪ್ರಿಯಾ ಆಂಕರಿಂಗ್ ಮೂಲಕ ಕೆರಿಯರ್‍ ಆರಂಭಿಸಿದ್ದು, ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಬೇಕೆಂಬ ಭಾರಿ ಕನಸುಗಳನ್ನು ಇಟ್ಟುಕೊಂಡಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದರೂ ಸಹ ಆಕೆಗೆ ಅಂದುಕೊಂಡಷ್ಟು ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದು. ಇನ್ನೂ ಅವಕಾಶಗಳನ್ನು ಪಡೆದುಕೊಳ್ಳಲು ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಸದ್ಯ ಕಿರುತೆರೆ ಶೋಗಳಿಂದ ದೂರವಿರುವ ವಿಷ್ಣುಪ್ರಿಯಾ ಸಿನೆಮಾಗಳ ಮೇಲೆ ಪುಲ್ ಪೋಕಸ್ ಇಟ್ಟಿದ್ದಾರೆ. ಸಿನೆಮಾಗಳಲ್ಲಿ ಅವಕಾಶಗಳಿಗಾಗಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಾ ನಿರ್ಮಾಪಕರು ಹಾಗೂ ನಿರ್ದೇಶಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಅಂಡ್ ಗ್ಲಾಮರಸ್ ಪೋಸ್ ಗಳ ಮೂಲಕ ಮಾದಕ ನೋಟ ಬೀರುತ್ತಾ ಫಾಲೋವರ್ಸ್‌ಗಳನ್ನು ಸೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಸದಾ ಬೋಲ್ಡ್ ಪೊಟೋಗಳ ಮೂಲಕ ಯುವಕರ ನಿದ್ದೆಗೆಡಿಸುವ ಕೆಲಸ ಮಾಡುತ್ತಿದ್ದಾರೆ. ಇದೀಗ ಸೀರೆಯಲ್ಲಿ ನೆವರ್‍ ಬಿಪೋರ್‍ ಎಂಬಂತೆ ಟೆಂಪ್ಟಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಸೀರೆಯ ಸೆರಗನ್ನು ಜಾರಿಸಿ ಮಾದಕ ನೋಟ ಬೀರಿದ್ದಾರೆ. ಯುವಕರನ್ನು ಮತಷ್ಟು ಕೆರಳಿಸುವಂತೆ ಮಾಡಿದ್ದಾರೆ. ಮತ್ತೇರಿಸುವಂತಹ ಲುಕ್ಸ್ ಜೊತೆಗೆ ಫನ್ನಿಯಾಗಿ ಪೋಸ್ ಗಳನ್ನು ಕೊಟ್ಟಿದ್ದಾರೆ. ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಗ್ಲಾಮರ್‍ ಸುನಾಮಿಯನ್ನೇ ಎಬ್ಬಿಸಿದ್ದಾರೆ. ಕಡಿಮೆ ಸಮಯದಲ್ಲೇ ಸಾವಿರಗಟ್ಟಲೆ ವ್ಯೂವ್ಸ್ ಪಡೆದುಕೊಂಡಿದೆ. ಅಭಿಮಾನಿಗಳು, ನೆಟ್ಟಿಗರೂ ಸಹ ವಿವಿಧ ರೀತಿಯಲ್ಲಿ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ವಿಷ್ಣು ಪ್ರಿಯಾ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ತಾನು ಸಿನೆಮಾಗಳಲ್ಲೂ ಗ್ಲಾಮರ್‍ ಶೋ ಮಾಡಬಲ್ಲೆ ಎಂಬುದನ್ನು ನಿರ್ಮಾಪಕ ನಿರ್ದೇಶಕರ ಗಮನಕ್ಕೆ ತರುತ್ತಿದ್ದಾರೆ. ಈಗಾಗಲೇ ಕೆಲವೊಂದು ಸಿನೆಮಾಗಳಲ್ಲಿ ನಟಿಸಿದ್ದರೂ ಸಹ ಆಕೆಗೆ ಸರಿಯಾದ ಬ್ರೇಕ್ ಸಿಕ್ಕಿಲ್ಲ ಎಂದೇ ಹೇಳಬಹುದಾಗಿದೆ.