Film News

ಎದೆಯ ಸೌಂದರ್ಯದ ಮೂಲಕ ಇಂಟರ್ ನೆಟ್ ಗೆ ಬೆಂಕಿ ಹಚ್ಚಿನ ಸ್ಟಾರ್ ಕಿಡ್, ಬ್ಲೌಜ್ ಇಲ್ಲದೇ ಕ್ಯಾಮೆರಾ ಮುಂದೆ ಬೋಲ್ಡ್ ಪೋಸ್ ಕೊಟ್ಟ ಶಿವಾತ್ಮಿಕಾ….!

ತೆಲುಗು ಖ್ಯಾತ ನಟ ರಾಜಶೇಖರ್‍ ಮುದ್ದಿನ ಮಗಳಾ ಶಿವಾತ್ಮಿಕ ರಾಜಶೇಖರ್‍ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಡಸ್ಕಿ ಸೌಂದರ್ಯದೊಂದಿಗೆ ಓವರ್‍ ಆಗಿ ಮೇಕಪ್ ಇಲ್ಲದೇ ಪೋಸ್ ಗಳನ್ನು ಕೊಡುತ್ತಾ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಬೌಂಡರಿಗಳನ್ನು ಬ್ರೇಕ್ ಮಾಡುತ್ತಾ ಬೋಲ್ಡ್ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಬೆಂಕಿ ಹಚ್ಚಿವೆ ಎನ್ನಲಾಗುತ್ತಿದೆ.

ಯಂಗ್ ಬ್ಯೂಟಿ ಶಿವಾತ್ಮಿಕಾ ಇತ್ತಿಚಿಗೆ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾವನ್ನು ವೇದಿಕೆಯನ್ನಾಗಿ ಮಾಡಿಕೊಂಡು ತೆರೆದ ಪುಸ್ತಕದಂತೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಪೊಟೋಶೂಟ್ಸ್ ಮೂಲಕ ತಾನು ಕಮರ್ಷಿಯಲ್ ಸಿನೆಮಾಗಳಲ್ಲೂ ಸಹ ನಟಿಸಲು ಸಿದ್ದ ಎಂಬುದನ್ನು ಸಾರಿ ಹೇಳುತ್ತಿದ್ದಾರೆ. ಈ ಹಾದಿಯಲ್ಲೆ ಆಕೆ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗಿದೆ. ಬ್ಲೌಜ್ ಇಲ್ಲದೇ ಬ್ರಾ ನಲ್ಲಿ ಆಕೆ ಟಾಪ್ ಸೌಂದರ್ಯವನ್ನು ಶೋ ಮಾಡಿದ್ದಾರೆ. ಎದೆಯ ಸೌಂದರ್ಯದ ಮೂಲಕ ಯುವಕರ ಹೃದಯದಲ್ಲಿ ಬಾಂಬ್ ಸಿಡಿಸಿದ್ದಾರೆ. ಕ್ರೇಜಿ ಪೊಟೋಶೂಟ್ಸ್ ಮೂಲಕ ಕಣ್ಣುಗಳಲ್ಲಿ ವಿರಹ ವೇದನೆ ಶೋ ಮಾಡುತ್ತಾ, ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಕ್ಲೋಜಪ್ ನಲ್ಲಿ ಆಕೆ ಮಾದಕ ನೋಟ ಬೀರಿದ್ದಾರೆ. ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಭಾರಿ ವೈರಲ್ ಆಗುತ್ತಿವೆ.

ಇನ್ನೂ ಶಿವಾತ್ಮಿಕ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಮೂಲಕ ಇಂಟರ್‍ ನೆಟ್ ನಲ್ಲಿ ಬೆಂಕಿ ಹುಟ್ಟುವಂತೆ ಮಾಡಿದ್ದು, ಸೋಷಿಯಲ್ ಮಿಡಿಯಾ ಪೋಕಸ್ ತನ್ನ ಮೇಲೆ ಬೀಳುವಂತೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಸಿನಿರಂಗದಲ್ಲಿ ಸಕ್ಸಸ್, ಅವಕಾಶಗಳು ಬೇಕಾದರೇ ಸ್ಕಿನ್ ಶೋ ಮಾಡುವುದು ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ. ಈ ಹಾದಿಯಲ್ಲೇ ಶಿವಾತ್ಮಿಕ ಸಹ ಕಮರ್ಷಿಯಲ್ ಹಿರೋಯಿನ್ ಗಳಿಗಿಂತ ತಾನೂ ಏನು ಕಡಿಮೆಯಿಲ್ಲ ಎಂಬಂತೆ ಓವರ್‍ ಆಗಿಯೇ ಗ್ಲಾಮರ್‍ ಶೋ ಮಾಡುತ್ತಿದ್ದಾರೆ.

ಸದ್ಯ ಶಿವಾತ್ಮಿಕಾ ತಮಿಳಿನಲ್ಲಿ ಸಿನೆಮಾ ಒಂದರಲ್ಲಿ ನಟಿಸುತ್ತಿದ್ದಾರೆ. ವಿಕ್ರಮ್ ಫೇಂ ಅರ್ಜುನ್ ದಾಸ್ ಜೊತೆಗೆ ನಟಿಸುತ್ತಿದ್ದಾರೆ. ಈ ಸಿನೆಮಾ ಶೂಟಿಂಗ್ ಹಂತದಲ್ಲಿದೆ. ಕೊನೆಯದಾಗಿ ಆಕೆ ರಂಗಮಾರ್ತಾಂಡ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾದಲ್ಲಿ ಆಕೆ ತುಂಬಾ ಸಹಜವಾಗಿ ನಟಿಸಿದ್ದರು. ದೊರಸಾನಿ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಕ್ಕೆ ಬಂದ ಶಿವಾತ್ಮಿಕಾ ಸರಿಯಾದ ಸಕ್ಸಸ್ ಗಾಗಿ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ.

Most Popular

To Top