Film News

ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದ ಸ್ಟಾರ್ ಕಿಡ್ ಮಂಚು ಲಕ್ಷ್ಮೀ, ವೈರಲ್ ಆದ ವಿಡಿಯೋ…!

ತೆಲುಗಿನ ಖ್ಯಾತ ನಟ ಮೋಹನ್ ಬಾಬು ರವರ ಪುತ್ರಿ ಮಂಚು ಲಕ್ಷ್ಮೀ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಫನ್ನಿ ವಿಡಿಯೋಗಳನ್ನು, ಪೊಟೋಗಳನ್ನು ಹಂಚಿಕೊಳ್ಳುವ ಮೂಲಕ ಫೇಮ್ ದಕ್ಕಿಸಿಕೊಂಡಿದ್ದಾರೆ. ಆಕೆ ಅಭಿನಯದ ಮೊದಲನೇ ಅನಗನಗಾ ಓ ಧೀರುಡು ಎಂಬ ಸಿನೆಮಾದಲ್ಲಿ ಲೇಡಿ ವಿಲನ್ ಪಾತ್ರಧಾರಿಯಾಗಿ ಕಾಣಿಸಿಕೊಂಡು ಸಿನಿರಂಗಕ್ಕೆ ಎಂಟ್ರಿಕೊಟ್ಟರು. ಇನ್ನೂ ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾ ಹಾಟ್ ಆಗಿರುವಂತಹ ಪೊಟೋಗಳ ಮೂಲಕ ಸದ್ದು ಮಾಡುತ್ತಿದ್ದಾರೆ.

ನಟಿ ಮಂಚು ಲಕ್ಷ್ಮೀ ನಲವತ್ತರ ವಯಸ್ಸಿನಲ್ಲೂ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತನ್ನಲ್ಲಿನ ಗ್ಲಾಮರ್‍ ಎಂಬ ಅಂಗವನ್ನು ಇದೀಗ ಶೋ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಹಾಟ್ ಆಗಿರುವಂತಹ ಟ್ರೆಂಡಿ ವೇರ್‍ ನಲ್ಲಿ ಸೂಪರ್‍ ಗ್ಲಾಮರಸ್ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಇನ್ನೂ ಈ ಪೊಟೋಶೂಟ್ ಗೆ ಸಂಬಂಧಿಸಿದ ವಿಡಿಯೋ ಆಕೆ ತನ್ನ ಇನ್ಸ್ಟಾಗ್ರಾಂನಲ್ಲಿ ಶೇರ್‍ ಮಾಡಿದ್ದು, ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಇನ್ನೂ ಮಂಚು ಲಕ್ಷ್ಮೀ ಹಂಚಿಕೊಂಡ ಈ ವಿಡಿಯೋ ಇದೀಗ ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳೂ ಸೇರಿದಂತೆ ಅನೇಕರು ಹಾಟ್ ಕಾಮೆಂಟ್ ಗಳನ್ನು ಹಾಗೂ ಲೈಕ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಆಕೆ ಅಮೇರಿಕಾದಲ್ಲಿ ಕೆರಿಯರ್‍ ಆರಂಭಿಸಿದ್ದರು. ಇನ್ನೂ ನಟಿಯಾಗಬೇಕೆಂದು ಮಂಚು ಲಕ್ಷ್ಮೀ ತುಂಬಾನೆ ಪ್ರಯತ್ನಗಳನ್ನು ಮಾಡಿದ್ದರು. ಆದರೆ ಆಕೆಗೆ ನಟಿಯಾಗಲು ವಿಫಲರಾದರು ಎನ್ನಬಹುದಾಗಿದೆ. ಸದ್ಯ ಆಕೆ ಕ್ಯಾರೆಕ್ಟರ್‍ ಪಾತ್ರಗಳನ್ನು ಮಾಡುತ್ತಿದ್ದಾರೆ. ಅಮೇರಿಕಾದಲ್ಲಿ ಆಕೆ ಎರಡು ಇಂಗ್ಲೀಷ್ ಸಿನೆಮಾಗಳಲ್ಲಿ ನಟಿಸಿದ್ದರು. ಬಳಿಕ ಟೆಲೆವಿಷನ್ ಹೋಸ್ಟ್ ಆದರು. ಇನ್ನೂ ಆಕೆ ಅಮೇರಿಕನ್ ಇಂಗ್ಲೀಷ್ ಮಾತನಾಡುವಲ್ಲಿ ತುಂಬಾನೆ ಕ್ಲೆವರ್‍ ಆಗಿರುತ್ತಾರೆ. ಇನ್ನೂ ಇಂಡಿಯಾಗೆ ಕಂ ಬ್ಯಾಕ್ ಆದರೂ ಸಹ ಅದೇ ಶೈಲಿಯಲ್ಲಿ ಮಾತನಾಡುತ್ತಾರೆ.

ಇನ್ನೂ ಮಂಚು ಲಕ್ಷ್ಮೀ ಭಾಷೆಯ ಕಾರಣದಿಂದ ಆಕೆಯನ್ನು ಸಿಕ್ಕಾಪಟ್ಟೆ ಟ್ರೋಲ್ ಮಾಡಲಾಗುತ್ತಿರುತ್ತದೆ. ಆದರೆ ಆಕೆ ತುಂಬಾ ಬ್ರಾಡ್ ಮೈಂಡೆಂಡ್ ವ್ಯಕ್ತಿತ್ವ ಹೊಂದಿದ್ದು, ವಿಮರ್ಶೆಗಳನ್ನು, ಟ್ರೋಲ್ ಗಳನ್ನು ಆಕೆ ಕಿವಿಗೆ ಹಾಕಿಕೊಳ್ಳುವುದಿಲ್ಲ. ಕೆಲಸ ಕಾರ್ಯ ಇಲ್ಲದವರು ಮಾಡುವ ಕಾಮೆಂಟ್ ಗಳನ್ನು ನಾನು ಕವಿಗೆ ಹಾಕಿಕೊಳ್ಳುವುದಿಲ್ಲ. ಅವರ ಬಗ್ಗೆ ಯೋಚನೆ ಮಾಡಿದರೇ ಜೀವನದಲ್ಲಿ ನಾವು ಏನು ಮಾಡಲು ಆಗುವುದಿಲ್ಲ ಎಂದು ಆಕೆ ಅನೇಕ ಬಾರಿ ಹೇಳಿದ್ದಾರೆ. ಇನ್ನೂ ಆಕೆ ವಯಸ್ಸಿಗೆ ಸಂಬಂಧವಿಲ್ಲ ಎಂಬಂತೆ ಟ್ರೆಂಡಿ ವೇರ್‍ ಧರಿಸಿ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಆಕೆ ಕೊನೆಯದಾಗಿ ಮಾನ್ಸ್ಟರ್‍ ಎಂಬ ಮಲಯಾಳಂ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾದಲ್ಲಿ ಆಕೆ ನೆಗೇಟೀವ್ ರೋಲ್ ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈ ಸಿನೆಮಾ ಅಷ್ಟೊಂದು ಸಕ್ಸಸ್ ಕಾಣಲಿಲ್ಲ.

Most Popular

To Top