ಬಿಕಿನಿ ಟಾಪ್ ನಲ್ಲಿ ಮೈಂಡ್ ಬ್ಲೋಯಿಂಗ್ ಪೋಸ್ ಕೊಟ್ಟ ಈಶಾ ರೆಬ್ಬಾ, ಪೊಟೋ ತೆಗೆದವ ಗಂಡಸೇನಾ ಎಂದ ನೆಟ್ಟಿಗರು…..!

Follow Us :

ಟಾಲಿವುಡ್ ನಟಿ ಈಶಾ ರೆಬ್ಬಾ ಲೈಫ್ ಈಸ್ ಬ್ಯೂಟಿಪುಲ್ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಪರಿಚಯವಾದ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಕ್ರೇಜ್ ಸಂಪಾದಿಸಿಕೊಂಡರು. ಸಿನೆಮಾಗೂ ಎಂಟ್ರಿ ಕೊಡುವ ಮುಂಚೆ ಆಕೆ ಮಾಡಲಿಂಗ್ ಮೂಲಕ ರಂಜಿಸುತ್ತಿದ್ದರು. ಕೊನೆಯದಾಗಿ ಆಕೆ ದಯಾ ಎಂಬ ವೆಬ್ ಸಿರೀಸ್ ಮೂಲಕ ಒಳ್ಳೆಯ ಸಕ್ಸಸ್ ಪಡೆದುಕೊಂಡರು. ಆದರೂ ಸಹ ಆಕೆಗೆ ಗ್ಲಾಮರ್‍ ಗೆ ತಕ್ಕಂತಹ ಆಫರ್‍ ಗಳು ಬರುತ್ತಿಲ್ಲ ಎಂದೇ ಹೇಳಬಹುದಾಗಿದೆ.

ತೆಲುಗು ಸಿನೆಮಾ ರಂಗದಲ್ಲಿ ಸಾಮಾನ್ಯವಾಗಿ ಸ್ಥಳೀಯ ನಟಿಯರು ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇದೀಗ ಇದನ್ನು ಸುಳ್ಳು ಮಾಡಿ ಅನೇಕ ಸ್ಥಳೀಯ ನಟಿಯರೇ ಹೆಚ್ಚು ಕ್ರೇಜ್ ಹುಟ್ಟಿಸುತ್ತಿರುತ್ತಾರೆ. ಈ ಸಾಲಿಗೆ ನಟಿ ಈಶಾ ರೆಬ್ಬಾ ಸಹ ಸೇರಿಕೊಳ್ಳುತ್ತಾರೆ. ನೋಡಿದ ಕೂಡಲೇ ಮತ್ತೆ ನೋಡಬೇಕು ಎನ್ನಿಸುವ ಸೌಂದರ್ಯ, ತುಂಬಾ ಅದ್ಬುತವಾದ ನಟನೆಯೊಂದಿಗೆ ಕಡಿಮೆ ಸಮಯದಲ್ಲೇ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡರು. ಸರಿಯಾದ ಹಿಟ್ ಸಿಕ್ಕರೇ ಈಷಾ ರೆಬ್ಬಾ ಸಹ ಸ್ಟಾರ್‍ ನಟಿಯರ ಸಾಲಿಗೆ ಸೇರುವುದರಲ್ಲಿ ಯಾವುದೇ ಅನುಮಾನವಿಲ್ಲ ಎನ್ನಬಹುದಾಗಿದೆ. ಈ ಹಿನ್ನೆಲೆಯಲ್ಲಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಡೋಸ್ ಸಹ ಏರಿಸುತ್ತಾ ಮೇಕರ್ಸ್ ಗಮನ ಸೆಳೆಯುತ್ತಿದ್ದಾರೆ ಎನ್ನಬಹುದಾಗಿದೆ.

ಇನ್ನೂ ನಟಿ ಈಶಾ ರೆಬ್ಬಾ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಕೊಂಚ ಓವರ್‍ ಆಗಿಯೇ ಗ್ಲಾಮರ್‍ ಶೋ ಮಾಡುತ್ತಿದ್ದಾರೆ. ಮಾಡ್ರನ್, ಟ್ರೆಂಡಿ ವೇರ್‍ ನಲ್ಲಿ ಬೋಲ್ಡ್ ಆಗಿ ಲುಕ್ಸ್ ಕೊಡುತ್ತಿರುತ್ತಾರೆ. ಈ ಹಾದಿಯಲ್ಲೇ ಇದೀಗ ಬಿಕಿನಿ ಟಾಪ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಆಕೆಯನ್ನು ಈ ಲುಕ್ಸ್ ನಲ್ಲಿ ನೋಡಿದದ್ರೆ ನಾರ್ತ್ ನಟಿಯರಿಗಿಂತ ಕಡಿಮೆಯಿಲ್ಲ ಎಂದೇ ಹೇಳಬಹುದಾಗಿದೆ. ಮೈಂಡ್ ಬ್ಲಾಕ್ ಆಗುವಂತಹ ಸ್ಟ್ರಕ್ಚರ್‍ ಮೂಲಕ ಈಶಾ ರೆಬ್ಬಾ ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಟ್ರೀಟ್ ಕೊಟ್ಟಿದ್ದಾರೆ. ಎದ್ದು ಬರುವಂತಹ ಎದೆಯ ಸೌಂದರ್ಯದ ಮೂಲಕ ಯುವಕರ ನಿದ್ದೆ ಕದ್ದಿದ್ದಾರೆ. ಜೊತೆಗೆ ಕ್ಯೂಟ್ ಸ್ಮೈಲ್ ಕೊಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಈ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಾ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಈಶಾ ಹಂಚಿಕೊಂಡ ಪೊಟೋಗಳಿಗೆ ಅನೇಕರು ವಿವಿಧ ರೀತಿಯ ಕಾಮೆಂಟ್ ಗಳನ್ನು ಮಾಡುತ್ತಿದ್ದಾರೆ. ಕೆಲವರು ನೀನು ಯಾವ ಪೋನ್ ಬಳಸುತ್ತಿದ್ದಿಯಾ ಕ್ಲಾರಿಟಿ ಸರಿಯಿಲ್ಲ ಎಂದರೇ ಮತ್ತೋರ್ವ ಈ ಪೊಟೋಗಳನ್ನು ತೆಗೆದಿದ್ದು ಯಾರು, ಅಷ್ಟಕ್ಕೂ ಆತ ಗಂಡಸೇನಾ, ಗಂಡಸು ಆಗಿದ್ದರೇ ಆತನ ಪರಿಸ್ಥಿತಿಯಾದರು ಏನು ಎಂದು ಬೋಲ್ಡ್ ಕಾಮೆಂಟ್ಸ್ ಮಾಡುತ್ತಿದ್ದಾರೆ.