ಸಾಲಿಡ್ ಗ್ಲಾಮರ್ ಪ್ರದರ್ಶನ ಮಾಡಿದ ಈಶಾ ರೆಬ್ಬಾ, ಇಲ್ಲಿಯವರೆಗೂ ಎಲ್ಲಿತ್ತು ಈ ಸೌಂದರ್ಯ ಎಂದ ಫ್ಯಾನ್ಸ್……..!

Follow Us :

ತೆಲುಗು ಸಿನೆಮಾ ರಂಗದಲ್ಲಿ ಸಾಮಾನ್ಯವಾಗಿ ಸ್ಥಳೀಯ ನಟಿಯರು ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇದೀಗ ಇದನ್ನು ಸುಳ್ಳು ಮಾಡಿ ಅನೇಕ ಸ್ಥಳೀಯ ನಟಿಯರೇ ಹೆಚ್ಚು ಕ್ರೇಜ್ ಹುಟ್ಟಿಸುತ್ತಿರುತ್ತಾರೆ. ಈ ಸಾಲಿಗೆ ನಟಿ ಈಶಾ ರೆಬ್ಬಾ ಸಹ ಸೇರಿಕೊಳ್ಳುತ್ತಾರೆ. ನೋಡಿದ ಕೂಡಲೇ ಮತ್ತೆ ನೋಡಬೇಕು ಎನ್ನಿಸುವ ಸೌಂದರ್ಯ, ತುಂಬಾ ಅದ್ಬುತವಾದ ನಟನೆಯೊಂದಿಗೆ ಕಡಿಮೆ ಸಮಯದಲ್ಲೇ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡರು. ಬಾಲಿವುಡ್ ನಟಿಯರಿಗಿಂತಲೂ ಕಡಿಮೆಯಿಲ್ಲ ಎಂಬಂತೆ ಈಶಾ ರೆಬ್ಬಾ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ.

ತೆಲುಗು ನಟಿ ಈಶಾ ರೆಬ್ಬಾ ಇತ್ತಿಚಿಗೆ ಹಾಟ್ ನೆಸ್ ಎಂಬ ಪದಕ್ಕೆ ಕೇರಾಫ್ ಆಗುತ್ತಿದ್ದಾರೆ. ಸಿನೆಮಾಗಳಲ್ಲಿ ಹಂತ ಹಂತವಾಗಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಬ್ಯುಸಿಯಾಗುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಗ್ಲಾಮರಸ್ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ನೆವರ್‍ ಬಿಪೋರ್‍ ಎಂಬಂತೆ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ಶೇಕ್ ಮಾಡುತ್ತಿದ್ದಾರೆ. ಮಾಡ್ರನ್, ಟ್ರೆಂಡಿ, ಶಾರ್ಟ್ ಡ್ರೆಸ್ ಗಳಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಡುತ್ತಿರುತ್ತಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಡ್ರೆಸ್ ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಆಕೆಯ ಪೊಟೋಗಳು ಇದೀಗ ಗ್ಲಾಮರ್‍ ಸುನಾಮಿಯನ್ನು ಸೃಷ್ಟಿಸಿದೆ ಎನ್ನಲಾಗುತ್ತಿದೆ.

ಇನ್ನೂ ಇತ್ತೀಚಿಗೆ ಈಶಾ ರೆಬ್ಬಾ ಸೋಷಿಯಲ್ ಮಿಡಿಯಾದಲ್ಲಿ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಟ್ರೆಂಡಿ ವೇರ್‍ ನಲ್ಲಿ ಸಾಲಿಡ್ ಸೌಂದರ್ಯ ಶೋ ಮಾಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ತನ್ನ ಹಾಟ್ ಥೈಸ್ ಶೋ ಮಾಡಿ ಯುವಕರ ನಿದ್ದೆ ಕದ್ದಿದ್ದಾರೆ. ವಿರಹ ವೇದನೆಯನ್ನು ಅನುಭವಿಸುತ್ತಿರುವಂತೆ ಮಾದಕ ನೋಟ ಬೀರಿದ್ದಾರೆ. ಆಕೆಯ ದೇಹದ ಮೈಮಾಟಕ್ಕೆ ಫಿದಾ ಆದ ನೆಟ್ಟಿಗರು ಹಾಗೂ ಅಭಿಮಾನಿಗಳು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಜೊತೆಗೆ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಆಗುತ್ತಿವೆ. ಇನ್ನೂ ಇತ್ತೀಚಿಗೆ ಈಶಾ ರೆಬ್ಬಾ ಗೆ ಅವಕಾಶಗಳು ಸರಿಯಾಗಿ ಸಿಗುತ್ತಿಲ್ಲ ಎನ್ನಲಾಗಿದೆ. ಸಿಕ್ಕಂತಹ ಸಣ್ಣ ಪುಟ್ಟ ಅವಕಾಶಗಳನ್ನು ಬಳಸಿಕೊಂಡು ಸಿನಿರಂಗದಲ್ಲಿ ಕೆರಿಯರ್‍ ಸಾಗಿಸುತ್ತಿದ್ದಾರೆ.

ಇನ್ನೂ ಈಶಾ ಕೊನೆಯದಾಗಿ ದಯಾ ಎಂಬ ವೆಬ್ ಸಿರೀಸ್ ನಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾದಲ್ಲಿ ಜೆಡಿ ಚಕ್ರವರ್ತಿ ಪತ್ನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಕೆಲವು ದಿನಗಳ ಹಿಂದೆಯಷ್ಟೆ ತೆಲುಗು ಮೂಲದ ನಟಿಯರಿಗೆ ತೆಲುಗು ಸಿನಿರಂಗದಲ್ಲಿ ಅವಕಾಶಗಳು ನೀಡುತ್ತಿಲ್ಲ ಎಂದು ಫೈರ್‍ ಆಗಿದ್ದರು.