Film News

ಟೆಂಪ್ಟಿಂಗ್ ಪೋಸ್ ಗಳನ್ನು ಕೊಟ್ಟ ಯಂಗ್ ಬ್ಯೂಟಿ ಕೇತಿಕಾ, ಬ್ಯಾಕ್ ಸೌಂದರ್ಯದೊಂದಿಗೆ ಕ್ಲೋಜಪ್ ನಲ್ಲಿ ಹಾಟ್ ಪೋಸ್ ಕೊಟ್ಟ ನಟಿ……!

ಟಾಲಿವುಡ್ ನಲ್ಲಿ ಮೊದಲನೇ ಸಿನೆಮಾದಲ್ಲೇ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಕೇತಿಕಾ ಶರ್ಮಾ ರೊಮ್ಯಾಂಟಿಕ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದಲ್ಲಿಯೇ ಬೋಲ್ಡ್ ಅವತಾರದಲ್ಲಿ ಕಾಣಸಿಕೊಂಡು ಯುವಕರ ಮನ ಕದ್ದುಬಿಟ್ಟಿದ್ದಾಳೆ. ಅಷ್ಟೇ ಅಲ್ಲದೇ ಸೋಷಿಯಲ್ ಮಿಡಿಯಾ ಮೂಲಕ ಸಹ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಸ್ ಹಂಚಿಕೊಳ್ಳುತ್ತಿರುತ್ತಾರೆ. ತೆಲುಗು ಸಿನೆಮಾಗಳ ಮೇಲೆ ತುಂಬಾ ಆಸೆಗಳನ್ನು ಇಟ್ಟುಕೊಂಡ ಈಕೆ ಆಫರ್‍ ಗಳಿಗಾಗಿ ಪೊಟೋಶೂಟ್ಸ್ ಮೂಲಕ ಮೇಕರ್ಸ್ ಗಮನ ಸಹ ಸೆಳೆಯುತ್ತಿದ್ದಾರೆ.

ತೆಲುಗು ಸಿನಿರಂಗದ ಯಂಗ್ ಅಂಡ್ ಬೋಲ್ಡ್ ಬ್ಯೂಟಿ ಕೇತಿಕಾ ಶರ್ಮಾ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ.  ಬೋಲ್ಡ್ ಪೊಟೋಶೂಟ್ಸ್ ಮೂಲಕ ಯುವಕರ ಹೃದಯ ಕದಿಯುತ್ತಿದ್ದಾಳೆ. ಬ್ಯಾಕ್ ಟು ಬ್ಯಾಕ್ ಗ್ಲಾಮರಸ್ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಗ್ಲಾಮರ್‍ ಶೋ ಮಾಡುವುದರಲ್ಲಿ ಕೇತಿಕಾ ಶರ್ಮಾ ಬಾಲಿವುಡ್ ನಟಿಯರನ್ನೂ ಸಹ ಮೀರಿಸುತ್ತಾಳೆ. ಸಿನೆಮಾಗಳಲ್ಲೂ ಒಂದು ಹಂತದಲ್ಲಿ ಗ್ಲಾಮರ್‍ ಶೋ ಮಾಡಿದರೇ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಸ್ಕಿನ್ ಶೋ ಮಾಡುತ್ತಿರುತ್ತಾರೆ. ಇದೀಗ ಕ್ಯಾಮೆರಾಗೆ ಕ್ಲೋಜಪ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ.

ಯಂಗ್ ಬ್ಯೂಟಿ ಕೇತಿಕಾ ಸೋಷಿಯಲ್ ಮಿಡಿಯಾವನ್ನೇ ಟಾರ್ಗೆಟ್ ಮಾಡಿಕೊಂಡು ಆಗಿದ್ದಾಂಗೆ ತಮ್ಮ ಬಗ್ಗೆ ಅಪ್ಡೇಟ್ ನೀಡುತ್ತಾ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ.  ಸ್ಟನ್ನಿಂಗ್ ಅಂಡ್ ಟೆಂಪ್ಟಿಂಗ್ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಇದೀಗ ಕ್ಯಾಮೆರಾಗೆ ಕ್ಲೋಜಪ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಬ್ರಾ ನಂತಿರುವ ಟಾಪ್ ಧರಿಸಿ ಫ್ರಂಟ್ ಅಂಡ್ ಬ್ಯಾಕ್ ಸೌಂದರ್ಯವನ್ನು ಶೋ ಮಾಡಿದ್ದಾರೆ. ಅದರಲ್ಲೂ ಆಕೆಯ ಮತ್ತೇರಿಸುವ ಲುಕ್ಸ್ ಕಂಡ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಆಕೆಯ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆಕೆಯ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕೇತಿಕಾ ರೊಮ್ಯಾಂಟಿಕ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಈ ಸಿನೆಮಾದ ಬಳಿಕ ಆಕೆ ಲಕ್ಷ್ಯ, ರಂಗರಂಗ ವೈಭವಂಗಾ ಎಂಬ ಸಿನೆಮಾದಲ್ಲಿ ನಟಿಸಿದ್ದಾರೆ. ಆದರೆ ಈ ಸಿನೆಮಾಗಳು ಆಕೆಗೆ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಇದಿಗ ಆಕೆ ಸಾಯಿಧರಮ್ ತೇಜ್ ಅಭಿನಯದ ಬ್ರೋ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದು ಈ ಸಿನೆಮಾದ ಮೇಲೆ ಆಕೆ ಭಾರಿ ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.

Most Popular

To Top