Categories: Uncategorized

ಸಿನಿತಾರೆಯರಿಗಿಂತ ಕಡಿಮೆಯಿಲ್ಲ ಎಂಬಂತೆ ಹಾಟ್ ಡ್ಯಾನ್ಸ್ ಮಾಡಿದ ಟಿಕ್ ಟಾಕ್ ಸ್ಟಾರ್ ಭೂಮಿಕಾ…!

ಸೋಷಿಯಲ್ ಮಿಡಿಯಾ ಪರಿಚಯವಾದ ಬಳಿಕ ಅನೇಕರು ಅದರ ಮೂಲಕವೇ ತುಂಬಾ ಪಾಪ್ಯುಲರ್‍ ಆಗಿದ್ದಾರೆ. ಅವರಲ್ಲಿನ ಪ್ರತಿಭೆನಗಳನ್ನು ಪ್ರದರ್ಶನ ಮಾಡಲು ಸೋಷಿಯಲ್ ಮಿಡಿಯಾ ಉತ್ತಮ ವೇದಿಕೆಯಾಗಿದೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿ ಮಾಡಿಕೊಂಡು ತಮ್ಮಲ್ಲಿ ಅಡಗಿರುವ ಪ್ರತಿಭೆಯನ್ನು ಪ್ರದರ್ಶನ ಮಾಡುತ್ತಾ ಫೇಮ್ ಪಡೆದುಕೊಂಡಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೇ ಅನೇಕರು ಹಣವನ್ನು ಸಹ ಸಂಪಾದನೆ ಮಾಡುತ್ತಿದ್ದಾರೆ. ಟಿಕ್ ಟಾಕ್ ಮೂಲಕ ದೊಡ್ಡ ಮಟ್ಟದಲ್ಲಿ ಫೇಮ್ ಪಡೆದುಕೊಂಡ ಭೂಮಿಕಾ ಬಸವರಾಜ್ ಸಹ ಇದೇ ಸೋಷಿಯಲ್ ಮಿಡಿಯಾ ಬಳಸಿಕೊಂಡು ಸಖತ್ ಸುದ್ದಿಯಲ್ಲಿದ್ದಾರೆ.

ಸೋಷಿಯಲ್ ಮಿಡಿಯಾದಲ್ಲಿ ತಮ್ಮ ಟ್ಯಾಲೆಂಟ್ ಪ್ರದರ್ಶನ ಮಾಡಿ ಒಳ್ಳೆಯ ಅವಕಾಶಗಳನ್ನು ಸಹ ಬಳಸಿಕೊಳ್ಳಬಹುದಾಗಿದೆ. ಒಳ್ಳೆಯ ಸಂಪಾದನೆ ಸಹ ಮಾಡಬಹುದಾಗಿದೆ. ಸೋಷಿಯಲ್ ಮಿಡಿಯಾವನ್ನು ಒಳ್ಳೆಯ ರೀತಿಯಲ್ಲಿ ಎಷ್ಟರ ಮಟ್ಟಿಗೆ ಬಳಸಿಕೊಳ್ಳುತ್ತೀರೋ ಅಷ್ಟೇ ಫೇಮಸ್ ಸಹ ಆಗಬಹುದಾಗಿದೆ. ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಫಾಲೊಯಿಂಗ್ ಗಳಿಸಿಕೊಂಡರೇ ಅನೇಕ ಪ್ರಾಡಕ್ಟ್ ಗಳನ್ನು ಸಹ ಪ್ರಮೋಟ್ ಮಾಡುವ ಅವಕಾಶಗಳನ್ನು ಸಹ ಪಡೆದುಕೊಳ್ಳಬಹುದಾಗಿದೆ. ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ಸದ್ದು ಮಾಡುತ್ತಿರುವ ಸ್ಟಾರ್‍ ಗಳಲ್ಲಿ ಭೂಮಿಕಾ ಬಸವರಾಜ್ ಸಹ ಒಬ್ಬರಾಗಿದ್ದಾರೆ. ಆಕೆ ಹಾಟ್ ಡ್ಯಾನ್ಸ್ ಮೂಲಕ ಕಡಿಮೆ ಸಮಯದಲ್ಲೇ ತುಂಬಾನೆ ಫೇಮಸ್ ಆದರು. ಆಕೆಯನ್ನು ಟಿಕ್ ಟಾಕ್ ಸ್ಟಾರ್‍ ಎಂತಲೇ ಕರೆಯಲು ಪ್ರಾರಂಭಿಸಿದರು. ಆಕೆ ಡ್ಯಾನ್ಸ್ ಮಾಡಿದ ಅನೇಕ ವಿಡಿಯೋಗಳು ಇಂಟರ್‍ ನೆಟ್ ನಲ್ಲಿ ದೊಡ್ಡ ಮಟ್ಟದಲ್ಲೇ ಸುದ್ದಿಯಾಗಿತ್ತು.

ಸೋಷಿಯಲ್ ಮಿಡಿಯಾ ಕಂಟೆಂಟ್ ಕ್ರಿಯೇಟರ್‍ ಎಂದೇ ಖ್ಯಾತಿ ಪಡೆದುಕೊಂಡ ಭೂಮಿಕ ಕಳೆದ 1998ರಲ್ಲಿ ಜನಿಸಿದರು. ಚಿಕ್ಕಮಂಗಳೂರಿನಲ್ಲಿ ಜನಿಸಿದ ಈಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಫೇಮಸ್ ಆಗಿದ್ದಾರೆ. ಇನ್ನೂ ಟ್ರಾವೆಲ್ ಮೇಲೆ ತುಂಬಾ ಆಸಕ್ತಿ ಸಹ ಹೊಂದಿದ್ದಾರೆ. ಜೊತೆಗೆ ಭೂಮಿಕಾ ಒಂದು ಯೂಟ್ಯೂಬ್ ಚಾನೆಲ್ ಒಂದನ್ನು ಸಹ ಪ್ರಾರಂಭ ಮಾಡಿದ್ದು, ಅದರಲ್ಲಿ ಸಹ ತುಂಬಾ ಫಾಲೋಯಿಂಗ್ ಸಹ ಹೊಂದಿದ್ದಾರೆ. ಇನ್ನೂ ಆಕೆಯ ಜರ್ನಿಯ ಕುರಿತಂತೆ ಅನೇಕ ವಿಚಾರಗಳ ಪರಿಚಯವನ್ನು ಸಹ ತಮ್ಮ ಯೂಟ್ಯೂಬ್ ನಲ್ಲಿಯೇ ಹಂಚಿಕೊಳ್ಳುತ್ತಾರೆ. ಆಕೆ ಇನ್ಸ್ಟಾ ಖಾತೆಯಲ್ಲೂ ಸಹ ಸುಮಾರು ಐದು ಲಕ್ಷಕ್ಕೂ ಅಧಿಕ ಮಂದಿ ಫಾಲೋಯಿಂಗ್ ಹೊಂದಿದ್ದಾರೆ. ಇನ್ನೂ ಇನ್ಸ್ಟಾ ಖಾತೆಯಲ್ಲಿ ಆಕೆಯ ರೀಲ್ಸ್ ಗಳೂ ಸಹ ತುಂಬಾನೆ ಫೇಮಸ್ ಆಗಿದೆ.

ಭೂಮಿಕಾ ತನ್ನ ಇನ್ಸ್ಟಾ ಖಾತೆಯಲ್ಲಿ ಅನೇಕ ಹಾಡುಗಳಿಗೆ ರೀಲ್ಸ್ ಮಾಡುತ್ತಿರುತ್ತಾರೆ. ಸಂಪ್ರದಾಯಿಕ ಉಡುಗೆಗಳನ್ನು ತೊಟ್ಟು ಭರ್ಜರಿಯಾಗಿ ಸ್ಟೆಪ್ಸ್ ಹಾಕುತ್ತಾರೆ. ಆಕೆಯ ಮಾರ್ಡನ್ ನೃತ್ಯಗಳನ್ನು ಸಹ ಮಾಡುತ್ತಿರುತ್ತಾರೆ. ಯಾವುದೇ ರೀಲ್ಸ್ ಮಾಡಿದರೂ ಸಹ ಅದು ಕಡಿಮೆ ಸಮಯದಲ್ಲೇ ವೈರಲ್ ಆಗುತ್ತಿರುತ್ತದೆ. ಇನ್ನೂ ಇತ್ತಿಚಿಗೆ ಆಕೆ ಹಂಚಿಕೊಂಡ ರೀಲ್ ಒಂದು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಅವರ ಭರ್ಜರಿ ನೃತ್ಯಕ್ಕೆ ಅನೇಕರು ಫಿದಾ ಆಗಿದ್ದಾರೆ. ಕನ್ನಡ ಸೇರಿದಂತೆ ಅನೇಕ ಭಾಷೆಗಳ ಹಾಡುಗಳಿಗೂ ಸಹ ಆಕೆ ರೀಲ್ಸ್ ಮಾಡುತ್ತಿರುತ್ತಾರೆ.

ಬಾಲಾಜಿ

ನನ್ನ ಹೆಸರು ಬಾಲಾಜಿ. ನಾನು ರಾಜಕೀಯ, ಪ್ರಚಲಿತ ವಿದ್ಯಾಮಾನ, ಸಿನೆಮಾ ಮೊದಲಾದ ವಿಷಯಗಳಲ್ಲಿ ಆಕರ್ಷಕ ಲೇಖನಗಳನ್ನು ಬರೆಯುವಲ್ಲಿ ಎಂಟು ವರ್ಷಗಳ ಅನುಭವವನ್ನು ಹೊಂದಿದ್ದೇನೆ. ಕುವೆಂಪು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಪಡೆದುಕೊಂಡಿದ್ದೇನೆ. ಅನೇಕ ದಿನಪತ್ರಿಕೆಗಳಲ್ಲಿ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಪತ್ರಿಕೋದ್ಯಮ ಎಂಬುದು ನನ್ನ ಹವ್ಯಾಸವಾಗಿದೆ. ನನಗೆ ವಹಿಸಿದ ಕೆಲಸವನ್ನು ಆದಷ್ಟೂ ಪ್ರಾಮಾಣಿಕವಾಗಿ ನಿಭಾಯಿಸುವ ವ್ಯಕ್ತಿತ್ವವನ್ನು ಹೊಂದಿದ್ದೇನೆ.

Leave a Comment

Recent Posts

ಒಂಟಿಯಾಗಿರಲು ತುಂಬಾ ಬೋರ್ ಆಗುತ್ತಿದೆ, ಜೊತೆ ಬೇಕು ಎಂದ ಹಾಟ್ ಆಂಕರ್ ರಶ್ಮಿ, ವೈರಲ್ ಪೋಸ್ಟ್…!

ತೆಲುಗು ಕಿರುತೆರೆಯ ಸ್ಟಾರ್‍ ಅಂಡ್ ಹಾಟ್ ಆಂಕರ್‍ ಗಳಲ್ಲಿ ರಶ್ಮಿ ಒಬ್ಬರಾಗಿದ್ದು, ಜಬರ್ದಸ್ತ್ ಶೋ ಮೂಲಕ ಸದಾ ಅಭಿಮಾನಿಗಳನ್ನು ರಂಜಿಸುವ…

1 hour ago

ಅದ್ದೂರಿಯಾಗಿ ನಡೆದ ಆಪಲ್ ಬ್ಯೂಟಿ ಹನ್ಸಿಕಾ ಮೊಟ್ವಾನಿ ಮೆಹಂದಿ ಕಾರ್ಯಕ್ರಮ, ವೈರಲ್ ಆದ ಪೊಟೋಸ್…!

ಸೌತ್ ಸಿನಿರಂಗದ ಸ್ಟಾರ್‍ ನಟಿ ಹನ್ಸಿಕಾ ಮೊಟ್ವಾನಿ ಹಾಗೂ ಖ್ಯಾತ ಉದ್ಯಮಿ ಸೊಹೈಲ್ ಮದುವೆ ಕಾರ್ಯಕ್ರಮಗಳು ಶುರುವಾಗಿದೆ.ಇದೀಗ ಆಕೆಯ ಮೆಹಂದಿ…

3 hours ago

ಬಾಲಕೃಷ್ಣ ನನಗೆ ದೇವರು ಕೊಟ್ಟ ಅಣ್ಣ ಎಂದ ದುನಿಯಾ ವಿಜಯ್, ಎಮೋಷನಲ್ ಆದ ವಿಜಯ್….!

ಅಖಂಡ ಸಿನೆಮಾದ ಬಳಿಕ ನಂದಮೂರಿ ಬಾಲಕೃಷ್ಣ ರವರ ಮುಂದಿನ ಸಿನೆಮಾಗಳ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟಿದೆ. ಸದ್ಯ ಬಾಲಯ್ಯ…

5 hours ago

ಕೊತ್ತ ಬಂಗಾರು ಲೋಕಂ ಖ್ಯಾತಿಯ ಶ್ವೇತಾ ಬಸು ಲೇಟೆಸ್ಟ್ ಪೊಟೋಸ್ ವೈರಲ್, ಆಕೆ ಈಗ ಹೇಗಿದ್ದಾರೆ ನೋಡಿದ್ದೀರಾ?

ಮೊದಲನೆ ಸಿನೆಮಾದ ಮೂಲಕವೇ ದೊಡ್ಡ ಮಟ್ಟದಲ್ಲಿ ಹೆಸರು ಗಳಿಸಿಕೊಳ್ಳುವ ನಟಿಯರಲ್ಲಿ ಕೆಲವರೇ ಇರುತ್ತಾರೆ. ಈ ಸಾಲಿಗೆ ಶ್ವೇತಾ ಬಸು ಸಹ…

6 hours ago

ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಾರೆ ನಟಿ ಪೂನಂ ಕೌರ್ ..…!

ಸಿನಿರಂಗದಲ್ಲಿ ಅನೇಕ ನಟಿಯರು ವಿವಿಧ ರೀತಿಯ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತಾರೆ. ಅದರಲ್ಲೂ ನಟಿಯರಿಗೆ ಅನೇಖ ರೀತಿಯ ಕಾಯಿಲೆಗಳು ಬರುತ್ತಿರುತ್ತವೆ. ಹೆಚ್ಚಾಗಿ ಡಿಪ್ರೆಷನ್…

7 hours ago

ಎರಡನೇ ಮದುವೆ ರೂಮರ್ ಬಗ್ಗೆ ಸ್ಟ್ರಾಂಗ್ ಕೌಂಟರ್ ಕೊಟ್ಟ ಸೀನಿಯರ್ ನಟಿ ಮೀನಾ…!

ಸೌತ್ ಸಿನಿರಂಗದ ಸೀನಿಯರ್‍ ನಟಿ ಮೀನಾ ದಶಕಗಳ ಕಾಲ ಸೂಪರ್‍ ಹಿಟ್ ಸಿನೆಮಾಗಳನ್ನು ನೀಡುವ ಮೂಲಕ ಕ್ರೇಜ್ ಪಡೆದುಕೊಂಡ ನಟಿಯಾಗಿದ್ದಾರೆ.…

9 hours ago