Film News

ಕಡಲ ತೀರದಲ್ಲಿ ಸಂಪ್ರದಾಯಬದ್ದವಾಗಿ ಸೀರೆಯಲ್ಲಿ ಎಲ್ಲರನ್ನೂ ಮಸ್ಮರೈಜ್ ಮಾಡಿದ ನಟಿ ಅನಸೂಯ, ವೈರಲ್ ಆದ ಪೊಟೋಸ್…..!

ಟಾಲಿವುಡ್ ನಲ್ಲಿ ಕಿರುತೆರೆಯ ಮೂಲಕ ಫೇಂ ಪಡೆದುಕೊಂಡು ಸಿನೆಮಾಗಳಲ್ಲಿ ಸಕ್ಸಸ್ ಕಂಡಂತಹ ನಟಿ ಅನಸೂಯ ಸದಾ ಒಂದಲ್ಲ ಒಂದು ವಿಚಾರದಿಂದ ಸುದ್ದಿಯಲ್ಲಿರುತ್ತಾರೆ. ಆಕೆ ತುಂಭಾನೆ ವಿಭಿನ್ನ ಎಂದು ಹೇಳಬಹುದಾಗಿದೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಕಡಲ ತೀರದಲ್ಲಿ ಸಂಪ್ರದಾಯಬದ್ದವಾಗಿ ಸೀರೆಯಲ್ಲಿ ಬ್ಯೂಟಿಪುಲ್ ಲುಕ್ಸ್ ಕೊಟ್ಟಿದ್ದು, ಆಕೆಯ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿವೆ.

ಸ್ಟಾರ್‍ ಬ್ಯೂಟಿ ಅನಸೂಯ ಭಾರಾದ್ವಾಜ್ ಜಬರ್ದಸ್ತ್ ಶೋ ಮೂಲಕ ಗಳಿಸಿಕೊಂಡಷ್ಟು ಕ್ರೇಜ್ ಯಾರಿಗೂ ಸಹ ದೊರೆಯಲಿಲ್ಲ ಎಂದು ಹೇಳಬಹುದಾಗಿದೆ. ಆ ಕ್ರೇಜ್ ಅನ್ನು ಸಹ ಅನಸೂಯ ಸದ್ಬಳಕೆ ಮಾಡಿಕೊಂಡು ಸಿನೆಮಾಗಳತ್ತ ಮುಖ ಮಾಡಿದರು. ಆಂಕರ್‍ ಆಗಿ ಬಣ್ಣದ ಲೋಕಕ್ಕೆ ಕಾಲಿಟ್ಟು ಇದೀಗ ಸಿನೆಮಾಗಳಲ್ಲಿ ವಿವಿಧ ರೀತಿಯ ಪಾತ್ರಗಳು, ಲೇಡಿ ಓರಿಯೆಂಟೆಡ್ ಸಿನೆಮಾಗಳ ಮೂಲಕ ಸಕ್ಸಸ್ ಪುಲ್ ಕೆರಿಯರ್‍ ಸಾಗಿಸುತ್ತಿದ್ದಾರೆ. ಬಣ್ಣದ ಲೋಕದಲ್ಲಿ ಬೆಳೆಯಬೇಕೆಂಬ ಹಂಬಲ ಇರುವಂತಹವರಿಗೆ ಅನಸೂಯ ರೋಲ್ ಮಾಡಲ್ ಎಂದೇ ಹೇಳಬಹುದಾಗಿದೆ. ಆಂಕರಿಂಗ್ ಮೂಲಕ ಕೆರಿಯರ್‍ ಆರಂಭಿಸಿ ಅಲ್ಲಿಯೇ ನಿಲ್ಲದೇ ನಟಿಯಾಗಿ ಬೆಳೆಯಲು ತುಂಬಾನೆ ಪ್ರಯತ್ನಗಳನ್ನು ಮಾಡಿ ಸಕ್ಸಸ್ ಸಹ ಪಡೆದುಕೊಂಡಿದ್ದಾರೆ. ಅದರಲ್ಲೂ ಸೋಷಿಯಲ್ ಮಿಡಿಯಾದಲ್ಲಿ ಆಕೆ ತುಂಬಾನೆ ಟ್ರೋಲ್ ಗಳಿಗೂ ಗುರಿಯಾಗುತ್ತಿರುತ್ತಾರೆ. ಟ್ರೋಲರ್‍ ಗಳಿಗೆ ಸರಿಯಾಗಿಯೇ ಕೌಂಟರ್‍ ಕೊಡುತ್ತಾ ಸಾಗುತ್ತಿರುತ್ತಾರೆ.

ಇನ್ನೂ ನಟಿ ಅನಸೂಯ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಬ್ಯುಸಿಯಾಗಿರುತ್ತಾರೆ. ಸದಾ ಒಂದಲ್ಲ ಒಂದು ಪೋಸ್ಟ್ ಮಾಡುತ್ತಾ ಫಾಲೋವರ್ಸ್‌ಗಳನ್ನು ರಂಜಿಸುತ್ತಿರುತ್ತಾರೆ. ಹೊಸ ಹೊಸ ಮಾದರಿಯ ಔಟ್ ಫಿಟ್ ನಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಕೆಲವು ದಿನಗಳಿಂದ ಸೀರೆಯಲ್ಲೇ ದರ್ಶನ ಕೊಡುತ್ತಿದ್ದಾರೆ. ಇದೀಗ ಮತ್ತೊಮ್ಮೆ ಸೀರೆಯಲ್ಲಿ ಬ್ಯೂಟಿಪುಲ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಪಿಂಕ್ ಅಂಡ್ ರೆಡ್ ಸೀರೆಯಲ್ಲಿ ಸಂಪ್ರದಾಯಬದ್ದವಾಗಿ ಕಾಣಿಸಿಕೊಂಡಿದ್ದಾರೆ. ಕಡಲ ತೀರದಲ್ಲಿ ಬಿಸುವಂತಹ ತಂಗಾಳಿಯಲ್ಲಿ ತುಂಬಾ ಸುಂದರವಾಗಿ ಲುಕ್ಸ್ ಕೊಟ್ಟಿದ್ದಾರೆ. ಮತ್ತೇರಿಸುವಂತಹ ಲುಕ್ಸ್ ಜೊತೆಗೆ ಬ್ಯೂಟಿಪುಲ್ ಸ್ಮೈಲ್ ಕೊಡುತ್ತಾ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಇನ್ನೂ ಅನಸೂಯ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸಹ ಬ್ಯುಸಿಯಾಗಿದ್ದಾರೆ. ಕೊನೆಯದಾಗಿ ಆಕೆ ಪೆದಕಾಪು-1 ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಸದ್ಯ ಅನಸೂಯ ಪುಷ್ಪಾ-2 ಸಿನೆಮಾದಲ್ಲೂ ಸಹ ನಟಿಸಿದ್ದು, ತುಂಬಾ ನಿರೀಕ್ಷೆ ಸಹ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ. ತಮಿಳಿನಲ್ಲಿ ವುಲ್ಫ್ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾದ ಫಸ್ಟ್ ಲುಕ್ ಹಾಗೂ ಸಾಂಗ್ ಸಖತ್ ವೈರಲ್ ಆಗಿತ್ತು.

Most Popular

To Top