Film News

ಸ್ಟೈಲಿಷ್ ಅಂಡ್ ಸೆಕ್ಸಿಯಾಗಿ ಕ್ಯೂಟ್ ಆಗಿ ಸೆಲ್ಫಿಗೆ ಪೋಸ್ ಕೊಟ್ಟ ಅಂಜಲಿ, ವೈರಲ್ ಆದ ಸೆಲ್ಫಿ ಪೊಟೋಸ್….!

ತೆಲುಗು ಸಿನೆಮಾಗಳಲ್ಲಿ ತುಂಬಾ ಸಂಪ್ರದಾಯಬದ್ದವಾಗಿ ಕಾಣಿಸಿಕೊಳ್ಳುವ ಅಂಜಲಿ ಸಾಕಷ್ಟು ಸಿನೆಮಾಗಳಲ್ಲಿ ಅದೇ ರೀತಿಯ ಪಾ‌ತ್ರಗಳನ್ನು ಮಾಡಿದ್ದಾರೆ. ಜೊತೆಗೆ ಕೆಲವೊಂದು ಸಿನೆಮಾಗಳಲ್ಲಿ ಕೊಂಚ ಹಾಟ್ ಆಗಿಯೂ, ಕೆಲವೊಂದು ಸಿನೆಮಾಗಳಲ್ಲಿ ನೆಗೆಟೀವ್ ಪಾತ್ರಗಳಲ್ಲೂ ಸಹ ನಟಿಸುವ ಮೂಲಕ ಸೈ ಎನ್ನಿಸಿಕೊಂಡಿದ್ದಾರೆ. ಕಳೆದ ವರ್ಷ ಪವನ್ ಕಲ್ಯಾಣ್ ಅಭಿನಯದ ವಕೀಲ್ ಸಾಭ್ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಆಕೆ ಕೊಂಚ ಕೊಂಚ ಗ್ಲಾಮರ್‍ ಏರಿಸುತ್ತಿದ್ದಾರೆ. ಈ ಹಾದಿಯಲ್ಲೇ ಆಕೆಯ ಲೇಟೆಸ್ಟ್ ಸೆಕ್ಸಿ ಪೋಸ್ ಗಳನ್ನು ಹಂಚಿಕೊಂಡಿದ್ದು, ಪೊಟೋಗಳು ವೈರಲ್ ಆಗುತ್ತಿವೆ.

ತೆಲುಗು ನಟಿ ಅಂಜಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಗ್ಲೋಬಲ್ ಸ್ಟಾರ್‍ ರಾಮ್ ಚರಣ್ ಅಭಿನಯಿಸುತ್ತಿರುವ ಗೇಮ್ ಚೇಂಜರ್‍, ವಿಶ್ವಕ್ ಸೇನ್ ಜೊತೆಗೆ ಒಂದು ಸಿನೆಮಾದಲ್ಲಿ ಹಾಗೂ ಬಹಿಷ್ಕರಣ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಪುಲ್ ಬ್ಯುಸಿಯಾಗಿದ್ದಾರೆ. ಈಗಾಗಲೇ ಅಂಜಲಿ ತೆಲುಗು, ತಮಿಳು ಸಿನೆಮಾಗಳಲ್ಲಿ ಸ್ಟಾರ್‍ ನಟರೊಂದಿಗೆ ನಟಿಸಿದ್ದಾರೆ. ತನ್ನದೇ ಆದ ನಟನೆಯೊಂದಿಗೆ ಎಲ್ಲರನ್ನು ರಂಜಿಸುತ್ತಿದ್ದಾರೆ. ಆಗಾಗ ಸ್ಪೇಷಲ್ ಸಾಂಗ್ ಗಳ ಮೂಲಕವೂ ಸಹ ಸದ್ದು ಮಾಡುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಗಾಗ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ.

ನಟಿ ಅಂಜಲಿ ಸೋಷಿಯಲ್ ಮಿಡಿಯಾದಲ್ಲಿ ಅಷ್ಟೊಂದು ಆಕ್ಟೀವ್ ಆಗಿರುವುದಿಲ್ಲ. ಆದರೆ ಆಗಾಗ ಆಕೆ ಕೆಲವೊಂದು ಪೊಟೋಗಳು, ವಿಡಿಯೋಗಳ ಮೂಲಕ ಅಭಿಮಾನಿಗಳನ್ನು ಹಾಗೂ ಫಾಲೋವರ್ಸ್‌ಗಳನ್ನು ರಂಜಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಕ್ಯೂಟ್ ಅಂಡ್ ಸೆಕ್ಸಿಯಾಗಿ ಸೆಲ್ಫಿಗಳನ್ನು ಹಂಚಿಕೊಂಡಿದ್ದಾರೆ. ಟಾಪ್ ಆಂಗಲ್ ನಲ್ಲಿ ಅಂಜಲಿ ಎದೆಯ ಸೌಂದರ್ಯವನ್ನು ಸಹ ಹಂಚಿಕೊಂಡಿದ್ದಾರೆ. ಮಿಂಚುತ್ತಿರುವ ಕೂದಲು, ಸೌಂದರ್ಯ, ಸನ್ ಗ್ಲಾಸಸ್, ವೈಟ್ ಡ್ರೆಸ್ ನಲ್ಲಿ ಬ್ಯೂಟಿಪುಲ್ ಅಂಡ್ ಸೆಕ್ಸಿಯಾಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಅಭಿಮಾನಿಗಳು ಹಾಗೂ ನೆಟ್ಟಿಗರೂ ವಿವಿಧ ರೀತಿಯ ಕಾಮೆಂಟ್ ಗಳು ಹರಿದುಬರುತ್ತಿವೆ.

ನಟಿ ಅಂಜಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಗೇಮ್ ಚೇಂಜರ್‍, ವಿಶ್ವಕ್ ಸೇನ್ ಜೊತೆ ಒಂದು ಸಿನೆಮಾ ಹಾಗೂ ಗೀತಾಂಜಲಿ ಪಾರ್ಟ್-2 ನಲ್ಲೂ ಸಹ ಆಕೆ ನಟಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೆ ಈ ಸಿನೆಮಾದ ಪೋಸ್ಟರ್‍ ಸಹ ಬಿಡುಗಡೆಯಾಗಿತ್ತು. ಇನ್ನೂ ನಟಿ ಅಂಜಲಿ ತೆಲುಗು ಸಿನೆಮಾಗಳಲ್ಲಿಯೇ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

Most Popular

To Top