Film News

ಮೈಂಡ್ ಬ್ಲಾಕ್ ಆಗುವಂತಹ ಸ್ಟೈಲಿಷ್ ಲುಕ್ಸ್ ಕೊಟ್ಟ ಯಂಗ್ ಬ್ಯೂಟಿ, ಬಿಸಿಯನ್ನೇರಿಸುತ್ತಾ ಇಂಟರ್ ನೆಟ್ ಶೇಕ್ ಮಾಡಿದ ಈಷಾ ರೆಬ್ಬಾ….!

ತೆಲುಗು ನಟಿ ಈಶಾ ರೆಬ್ಬಾ ಲೈಫ್ ಈಸ್ ಬ್ಯೂಟಿಪುಲ್ ಎಂಬ ಸಿನೆಮಾ ಮೂಲಕ ಸಿನಿರಂಗಕ್ಕೆ ಪರಿಚಯವಾದ ಈಕೆ ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಕ್ರೇಜ್ ಸಂಪಾದಿಸಿಕೊಂಡರು. ಸಿನೆಮಾಗೂ ಎಂಟ್ರಿ ಕೊಡುವ ಮುಂಚೆ ಆಕೆ ಮಾಡಲಿಂಗ್ ಮೂಲಕ ರಂಜಿಸುತ್ತಿದ್ದರು. ಗ್ಲಾಮರಸ್ ಪಾತ್ರಗಳ ಜೊತೆಗೆ ನಟನೆಗೆ ಪ್ರಾಧಾನ್ಯತೆಯಿರುವಂತಹ ಪಾತ್ರಗಳಲ್ಲಿ ನಟಿಸುತ್ತಾ ಒಳ್ಳೆಯ ಕ್ರೇಜ್ ಪಡೆದುಕೊಂಡಿದ್ದಾರೆ. ಜೊತೆಗೆ ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ. ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ತೆಲುಗು ಸಿನೆಮಾ ರಂಗದಲ್ಲಿ ಸಾಮಾನ್ಯವಾಗಿ ಸ್ಥಳೀಯ ನಟಿಯರು ಹೆಚ್ಚಾಗಿ ಕಾಣಿಸಿಕೊಳ್ಳುವುದಿಲ್ಲ. ಆದರೆ ಇದೀಗ ಇದನ್ನು ಸುಳ್ಳು ಮಾಡಿ ಅನೇಕ ಸ್ಥಳೀಯ ನಟಿಯರೇ ಹೆಚ್ಚು ಕ್ರೇಜ್ ಹುಟ್ಟಿಸುತ್ತಿರುತ್ತಾರೆ. ಈ ಸಾಲಿಗೆ ನಟಿ ಈಶಾ ರೆಬ್ಬಾ ಸಹ ಸೇರಿಕೊಳ್ಳುತ್ತಾರೆ. ನೋಡಿದ ಕೂಡಲೇ ಮತ್ತೆ ನೋಡಬೇಕು ಎನ್ನಿಸುವ ಸೌಂದರ್ಯ, ತುಂಬಾ ಅದ್ಬುತವಾದ ನಟನೆಯೊಂದಿಗೆ ಕಡಿಮೆ ಸಮಯದಲ್ಲೇ ಸಾಲು ಸಾಲು ಸಿನೆಮಾಗಳಲ್ಲಿ ನಟಿಸುವ ಅವಕಾಶವನ್ನು ಗಿಟ್ಟಿಸಿಕೊಂಡರು. ಇನ್ನೂ ಇತ್ತಿಚಿಗೆ ಈಶಾ ರೆಬ್ಬಾ ಗ್ಲಾಮರಸ್ ಪೋಸ್ ಗಳ ಮೂಲಕ ತಾನು ಸಹ ಗ್ಲಾಮರ್‍ ರೋಲ್ ಗಳಲ್ಲಿ ನಟಿಸಲು ಸಿದ್ದ ಎಂದು ಹೇಳುತ್ತಿದ್ದಾರೆ. ಸಂಪ್ರದಾಯಬದ್ದವಾಗಿ ಕಾಣಿಸಿಕೊಳ್ಳುತ್ತಿದ್ದ ಈಶಾರೆಬ್ಬಾ ಇದೀಗ ಟ್ರೆಂಡಿ ಹಾಗೂ ಮಾಡ್ರನ್ ಡ್ರೆಸ್ ನಲ್ಲಿ ಸಹ ಹಾಟ್ ಪೋಸ್ ಕೊಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ.

ಇತ್ತೀಚಿಗೆ ಯಂಗ್ ಬ್ಯೂಟಿ ಈಶಾ ರೆಬ್ಬಾ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಇದೀಗ ಆಕೆ ಡಿಸೈನರ್‍ ಡ್ರೆಸ್ ನಲ್ಲಿ ಬ್ಯೂಟಿಪುಲ್ ಅಂಡ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಮಾದಕ ನೋಟ ಬೀರಿದ್ದಾರೆ. ಅದರಲ್ಲೂ ಮತ್ತೇರಿಸುವ ಲುಕ್ಸ್ ನೀಡುತ್ತಾ, ಎದೆಯ ಸೌಂದರ್ಯವನ್ನು ಶೋ ಮಾಡುತ್ತಾ ಯುವಕರನ್ನು ತನ್ನತ್ತ ಸೆಳೆದುಕೊಂಡಿದ್ದಾರೆ. ಜೊತೆಗೆ ಕ್ಯೂಟ್ ಸ್ಮೈಲ್ ಕೊಡುತ್ತಾ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಮತಷ್ಟು ಕಡೆ ವೈರಲ್ ಮಾಡುತ್ತಿದ್ದಾರೆ.

ಕೊನೆಯದಾಗಿ ಆಕೆ ದಯಾ ಎಂಬ ಸಿನೆಮಾದಲ್ಲಿ ಜೆಡಿ ಚಕ್ರವರ್ತಿ ಜೊತೆಗೆ ನಟಿಸಿದ್ದರು. ಇದೀಗ ತಮಿಳು ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ವಿಕ್ರಮ್ ಪ್ರಭು ಜೊತೆಗೆ ಆಕೆ ತೆರೆಹಂಚಿಕೊಳ್ಳುತ್ತಿದ್ದಾರೆ. ಈ ಹಿಂದೆ ಈಷಾ ರೆಬ್ಬಾ ತೆಲುಗು ಮೂಲದ ನಟಿಯರಿಗೆ ತೆಲುಗು ಸಿನಿರಂಗದಲ್ಲಿ ಅವಕಾಶಗಳು ಕೊಡುತ್ತಿಲ್ಲ ಎಂದು ಆಕ್ರೋಷ ಹೊರಹಾಕಿದ್ದರು.

Most Popular

To Top