Film News

ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಕೊಟ್ಟ ಮಂಚು ಲಕ್ಷ್ಮೀ, ದೀಪಾವಳಿ ವೇಳೆ ಲಕ್ಷ್ಮೀ ಪಟಾಕಿಯಂತೆ ಸಿಡಿದ ನಟಿ….!

ನಟಿ ಮಂಚು ಲಕ್ಷ್ಮೀ ನಲವತ್ತರ ವಯಸ್ಸಿನಲ್ಲೂ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇತ್ತೀಚಿಗಂತೂ ಕೊಂಚ ಓವರ್‍ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಸೀರೆಯಲ್ಲಿ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಕೊಟ್ಟಿದ್ದು, ದೀಪಾವಳಿ ಹಬ್ಬದ ಸಮಯದಲ್ಲಿ ಲಕ್ಷ್ಮೀ ಪಟಾಕಿಯಂತೆ ಸೋಷಿಯಲ್ ಮಿಡಿಯಾದಲ್ಲಿ ಸಿಡಿದಿದ್ದಾರೆ ಎನ್ನಲಾಗುತ್ತಿದೆ.

ಟಾಲಿವುಡ್ ನಲ್ಲಿ ಮಲ್ಟಿ ಟ್ಯಾಲೆಂಟೆಡ್ ಎಂದೇ ಕರೆಯಲಾಗುವ ಮಂಚು ಲಕ್ಷ್ಮೀ ನಟಿಯಾಗಿ, ಆಂಕರ್‍ ಯಾಗಿ, ನಿರ್ಮಾಪಕಿಯಾಗಿ ಕೆಲಸ ಮಾಡಿದ್ದಾರೆ. ಆಕೆ ಒಂದಲ್ಲ ಒಂದು ರೀತಿಯ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿರುತ್ತಾರೆ. ಮಂಚು ಕುಟುಂಬದ ಲಕ್ಷ್ಮೀ ಏನೆ ಮಾಡಿದರೂ ಸಹ ವಿಭಿನ್ನವಾಗಿಯೇ ಮಾಡುತ್ತಾರೆ. ಅಮೇರಿಕಾದಲ್ಲೂ ಸಹ ಆಕೆ ಬಣ್ಣದ ಲೋಕದಲ್ಲಿ ನಟಿಸಿದ್ದರು. ಅಮೇರಿಕಾದಲ್ಲಿ ಕೆಲವೊಂದು ಶೋಗಳ ಮೂಲಕ ಹಾಗೂ ಕೆಲವೊಂದು ಸಿರೀಸ್ ಗಳಲ್ಲೂ ಸಹ ನಟಿಸಿದ್ದಾರೆ. ಇನ್ನೂ ನಟಿಯಾಗಿ ಕ್ರೇಜ್ ಸಂಪಾದಿಸಿಕೊಳ್ಳಲು ತುಂಬಾನೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಆಕೆಗೆ ಬ್ರೇಕ್ ನೀಡುವಂತಹ ಸಿನೆಮಾ ಸಿಕ್ಕಿಲ್ಲ. ಕ್ಯಾರೆಕ್ಟರ್‍ ಆರ್ಟಿಸ್ಟ್ ಆಗಿ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಿದ್ದರೂ ಸಹ ಆಕೆಗೆ ಅಂದುಕೊಂಡಷ್ಟು ಕ್ರೇಜ್ ಸಿಗುತ್ತಿಲ್ಲ. ನಟಿಯಾಗಿ ಕ್ರೇಜ್ ಪಡೆದುಕೊಳ್ಳುವ ನಿಟ್ಟಿನಲ್ಲಿ ನಟಿಯರಂತೆ ಪೊಟೊಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ.

ಇನ್ನೂ ನಟಿ ಲಕ್ಷ್ಮೀ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ ಎಂದೇ ಹೇಳಬಹುದಾಗಿದೆ. ಇದೀಗ ಮಾಡ್ರನ್ ಡಿಸೈನರ್‍ ಸೀರೆಯಲಲ್ಲಿ ಹಾಟ್ ಆಗಿರುವಂತಹ ಪೊಟೋಗಳನ್ನು ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದೀಪಾವಳಿ ಸಮೀಪಿಸುತ್ತಿದ್ದಂತೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಬಾಂಬ್ ಸಿಡಿಸಿದ್ದಾರೆ ಎನ್ನಲಾಗುತ್ತಿದೆ. ಆಕೆ ಧರಿಸಿದ್ದ ಬ್ಲೌಜ್ ಸಂಪೂರ್ಣವಾಗಿ ಕಾಣಿಸುವಂತೆ ಸೆರಗನ್ನು ಪಕ್ಕಕ್ಕೆ ಸರಿಸಿ ಎದೆಯ ಸೌಂದರ್ಯವನ್ನು ಪ್ರದರ್ಶನ ಮಾಡಿದ್ದಾರೆ. ಲಕ್ಷ್ಮೀ ಈ ರೇಂಜ್ ನಲ್ಲಿ ಮಾದಕ ಪೋಸ್ ನೀಡಿದ್ದನ್ನು ಕಂಡು ಅನೇಕರು ಶಾಕ್ ಆಗಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳ ಜೊತೆಗೆ ನೆಟ್ಟಿಗರೂ ಸಹ ವಿವಿಧ ರೀತಿಯ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಾ, ಲೈಕ್ ಗಳನ್ನು ಹರಿಬಿಡುತ್ತಾ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಮಂಚು ಲಕ್ಷ್ಮೀ ಈಗಾಗಲೇ ಅನೇಕ ಸಿನೆಮಾಗಳಲ್ಲಿ ನಟಿಸಿದ್ದರೂ ಸಹ ಆಕೆಗೆ ಸರಿಯಾದ ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದಾಗಿದೆ. ಆದರೆ ಆಕೆ ತನ್ನದೇ ಆದ ಕ್ರೇಜ್ ಪಡೆದುಕೊಂಡಿದ್ದಾರೆ. ಟಾಲಿವುಡ್ ಸಿನಿರಂಗದಲ್ಲಿ ನಡೆಯುವಂತಹ ವಿವಿಧ ಕಾರ್ಯಕ್ರಮಗಳಲ್ಲಿ ಸಕ್ರೀಯವಾಗಿ ಭಾಗಿಯಾಗುತ್ತಿರುತ್ತಾರೆ. ಶೀಘ್ರದಲ್ಲೇ ಆಕೆ ಅಗ್ನಿ ನಕ್ಷತ್ರ ಎಂಬ ಸಿನೆಮಾದ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ.

Most Popular

To Top