Film News

ಡಿಸೈನರ್ ಡ್ರೆಸ್ ನಲ್ಲಿ ಡೀಪ್ ಕ್ಲೀವೇಜ್ ಶೋ ಮಾಡಿದ ಸ್ಟಾರ್ ಕಿಡ್ ಮಂಚು ಲಕ್ಷ್ಮೀ, ವೈರಲ್ ಆದ ಪೊಟೋಸ್….!

ತೆಲುಗು ಸಿನಿರಂಗದ ಮಂಚು ಕುಟುಂಬದ ನಟಿ ಮಂಚು ಲಕ್ಷ್ಮೀ ನಲವತ್ತರ ವಯಸ್ಸಿನಲ್ಲೂ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತನ್ನಲ್ಲಿನ ಗ್ಲಾಮರ್‍ ಎಂಬ ಅಂಗವನ್ನು ಇದೀಗ ಶೋ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಡಿಸೈನರ್‍ ಡ್ರೆಸ್ ಡೀಪ್ ಕ್ಲೀವೇಜ್ ಶೋ ಮಾಡಿ ಎಲ್ಲರನ್ನೂ ತನ್ನತ್ತ ಸೆಳೆದು ಕೊಂಡಿದ್ದಾರೆ.

ಮಂಚು ಲಕ್ಷ್ಮೀ ಸಹ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಒಂದಲ್ಲ ಒಂದು ರೀತಿಯ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿರುತ್ತಾರೆ. ಮಂಚು ಕುಟುಂಬದ ಲಕ್ಷ್ಮೀ ಏನೆ ಮಾಡಿದರೂ ಸಹ ವಿಭಿನ್ನವಾಗಿಯೇ ಮಾಡುತ್ತಾರೆ. ಅಮೇರಿಕಾದಲ್ಲೂ ಸಹ ಆಕೆ ಬಣ್ಣದ ಲೋಕದಲ್ಲಿ ನಟಿಸಿದ್ದರು. ಅಮೇರಿಕಾದಲ್ಲಿ ಕೆಲವೊಂದು ಶೋಗಳ ಮೂಲಕ ಹಾಗೂ ಕೆಲವೊಂದು ಸಿರೀಸ್ ಗಳಲ್ಲೂ ಸಹ ನಟಿಸಿದ್ದಾರೆ. ಇನ್ನೂ ನಟಿಯಾಗಿ ಕ್ರೇಜ್ ಸಂಪಾದಿಸಿಕೊಳ್ಳಲು ತುಂಬಾನೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಆಕೆಗೆ ಬ್ರೇಕ್ ನೀಡುವಂತಹ ಸಿನೆಮಾ ಸಿಕ್ಕಿಲ್ಲ. ಕ್ಯಾರೆಕ್ಟರ್‍ ಆರ್ಟಿಸ್ಟ್ ಆಗಿ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಿದ್ದರೂ ಸಹ ಆಕೆಗೆ ಅಂದುಕೊಂಡಷ್ಟು ಕ್ರೇಜ್ ಸಿಗುತ್ತಿಲ್ಲ. ನಟಿಯಾಗಿ ಕ್ರೇಜ್ ಪಡೆದುಕೊಳ್ಳುವ ನಿಟ್ಟಿನಲ್ಲಿ ನಟಿಯರಂತೆ ಪೊಟೊಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ.

ನಟಿ ಮಂಚು ಲಕ್ಷ್ಮೀ ತನ್ನ ಇನ್ಸ್ಟಾ ಖಾತೆಯಲ್ಲಿ ಇದೀಗ ಕಣ್ಣು ಕುಕ್ಕುವಂತ ಕೆಲವೊಂದು ಗ್ಲಾಮರಸ್ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಮಾಡ್ರನ್ ಡಿಸೈನರ್‍ ಡ್ರೆಸ್ ನಲ್ಲಿ ತನ್ನ ಮಾದಕತೆಯನ್ನು ಪ್ರದರ್ಶನ ಮಾಡಿದ್ದಾರೆ. ವೆರೈಟಿ ಬ್ಲೂ ಡ್ರೆಸ್ ನಲ್ಲಿ ಕ್ಲೀವೇಜ್ ಶೋ ಮಾಡುತ್ತಾ ಯುವಕರನ್ನು ತಮ್ಮತ್ತ ಸೆಳೆದುಕೊಂಡಿದ್ದಾರೆ. ಮತ್ತೇರಿಸುವ ಲುಕ್ಸ್ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಸ್ಲೀವ್ ಲೆಸ್ ಬ್ಲೌಜ್ ನಲ್ಲಿ ಆಕೆ ನೆವರ್‍ ಬಿಪೋರ್‍ ಎಂಬಂತೆ ಮಾದಕ ನೋಟ ಬೀರಿದ್ದಾರೆ. ಇನ್ನೂ ಇತ್ತಿಚಿಗೆ ಮಂಚು ಲಕ್ಷ್ಮೀ ಯಾವುದೇ ರೀತಿಯ ಡ್ರೆಸ್ ನಲ್ಲಿ ಕಾಣಿಸಿಕೊಂಡರೂ ಸಹ ಗ್ಲಾಮರಸ್ ಆಗಿಯೇ ಪೋಸ್ ಕೊಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಲೈಕ್ ಗಳು ಕಾಮೆಂಟ್ ಗಳೂ ಸಹ ಹರಿದು ಬರುತ್ತಿವೆ.

ಇನ್ನೂ ಮಂಚು ಲಕ್ಷ್ಮೀ ಇತ್ತೀಚಿಗೆ ಯೂಟ್ಯೂಬ್ ಚಾನಲ್ ಸಹ ಆರಂಭಿಸಿದ್ದಾರೆ. ಮೈ ಹೋಂ ಟೂರ್‍, ಮೈ ಮೇಕಪ್ ಎಂದು ವಿವಿಧ  ವಿಚಾರಗಳ ಬಗ್ಗೆ ವಿಡಿಯೋಗಳನ್ನು ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಆಕೆ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಸಹ ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಜೊತೆಗೆ ಆಕೆ ಸದಾ ಟ್ರೋಲರ್‍ ಗಳಿಗೂ ಸಹ ಆಹಾರವಾಗುತ್ತಿರುತ್ತಾರೆ.

Most Popular

To Top