Film News

ಪ್ಯಾಂಟ್ ಹಾಕುವುದನ್ನು ಮರೆತ ಮಂಚು ಲಕ್ಷ್ಮೀ, ಪ್ಯಾಂಟ್ ಲೆಸ್ ಆಗಿ ಹಾಟ್ ಲುಕ್ಸ್ ಮೂಲಕ ಶಾಕ್ ಕೊಟ್ಟ ನಟಿ….!

ನಟಿ ಮಂಚು ಲಕ್ಷ್ಮೀ ನಲವತ್ತರ ವಯಸ್ಸಿನಲ್ಲೂ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತನ್ನಲ್ಲಿನ ಗ್ಲಾಮರ್‍ ಎಂಬ ಅಂಗವನ್ನು ಇದೀಗ ಶೋ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚಿಗಂತೂ ಕೊಂಚ ಓವರ್‍ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಮನೆಯಲ್ಲಿ ಕ್ಯಾಜುವಲ್ ಲುಕ್ಸ್ ಕೊಟ್ಟಿದ್ದಾರೆ, ಅದರಲ್ಲೂ ಆಕೆ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದು, ಪೊಟೋಗಳು ಸಖತ್ ವೈರಲ್ ಆಗುತ್ತಿವೆ.

ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವಂತಹ ಲಕ್ಷ್ಮೀ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಮನೆಯಲ್ಲಿ ಮೇಕಪ್ ಲೆಸ್ ಆಗಿ, ಕ್ಯಾಜುವಲ್ ಲುಕ್ಸ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಅದರಲ್ಲೂ ಆಕೆ ಕೇವಲ ಟಿ ಶರ್ಟ್ ಹಾಕಿ ಪ್ಯಾಂಟ್ ಲೆಸ್ ಆಗಿ ಕಾಣಿಸಿಕೊಂಡಿದ್ದಾರೆ. ತನ್ನ ಥೈಸ್ ಶೋ ಮೂಲಕ ಎಲ್ಲರ ಮೈಂಡ್ ಬ್ಲಾಕ್ ಆಗುವಂತೆ ಮಾಡಿದ್ದಾರೆ. ತುಂಬಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆಯ ಈ ಪೊಟೊ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಇತ್ತೀಚಿಗೆ ಮಂಚು ಲಕ್ಷ್ಮೀ ಬೋಲ್ಡ್ ನೆಸ್ ಗೆ ಕೇರಾಫ್ ಆಗುತ್ತಿದ್ದಾರೆ. ವಯಸ್ಸು ಹೆಚ್ಚಾಗುತ್ತಿದ್ದಂತೆ ಮತಷ್ಟು ಹಾಟ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇಷ್ಟು ದಿನಗಳ ಕಾಲ ಮುಚ್ಚಿಟ್ಟ ತನ್ನ ದೇಹದ ಸೌಂದರ್ಯವನ್ನು ಇದೀಗ ಗ್ಯಾಪ್ ಇಲ್ಲದೇ ಪೊಟೋಶೂಟ್ಸ್ ಮೂಲಕ ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ಮಂಚು ಲಕ್ಷ್ಮೀ ತನ್ನ ಸೋಷಿಯಲ್ ಮಿಡಿಯಾದಲ್ಲಿ ರೀಲ್ ಒಂದನ್ನು ಹಂಚಿಕೊಂಡಿದ್ದಾರೆ. ಹೊರಗೆ ಹೋಗಿ ಬಂದ ಲಕ್ಷ್ಮೀ ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಬಳಿಕ ಬೇಗನೇ ಬಂದು ಡ್ರೆಸ್ ಬದಲಿಸಿಕೊಂಡಿದ್ದಾರೆ. ಕೇವಲ ಎಲ್ಲೋ ಕಲರ್‍ ಟಿ ಶರ್ಟ್ ಧರಿಸಿ ಬಂದಿದ್ದಾರೆ. ಪ್ಯಾಂಟ್ ಹಾಕುವುದನ್ನು ಮರೆತಿದ್ದಾರೆ. ಈ ವಿಡಿಯೋದಲ್ಲಿ ಆಕೆ ಸ್ಲಿಮ್ ಆಗಿ ಕಾಣಿಸಿಕೊಂಡಿದ್ದಾರೆ. ಫನ್ನಿ ಪೋಸ್ ಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಇನ್ನೂ ಈ ವಿಡಿಯೋ ಗೆ ಕ್ಯಾಪ್ಷನ್ ಒಂದನ್ನು ಸಹ ಹಾಕಿದ್ದಾರೆ. ಇದು ನನ್ನ ಫೇವರಿಟ್ ವರ್ತನೆ ಎಂದು ಹೇಳಿದ್ದಾರೆ. ಮನೆಯಲ್ಲಿ ತಾನು ಆ ಮಾದರಿಯಾಗಿಯೇ ಇರುತ್ತಾರೆ ಎಂಬುದನ್ನು ತಿಳಿಸಿದ್ದಾರೆ. ಸದ್ಯ ಲಕ್ಷ್ಮೀಯವರ ಈ ವಿಡಿಯೋ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಈ ವಿಡಿಯೋ ಹಾಗೂ ಪೊಟೋಗಳಿಗೆ ನೆಟ್ಟಿಗರಿಂದ ವಿವಿಧ ರೀತಿಯ ಕಾಮೆಂಟ್ ಗಳೂ ಸಹ ಹರಿದುಬರುತ್ತಿವೆ. ತುಂಬಾ ಸಣ್ಣ ಆಗಿದ್ದೀಯಾ, ಹಾಲಿವುಡ್ ನಲ್ಲಿ ನಟಿಸೋಕಾ ಎಂಬೆಲ್ಲಾ ಕಾಮೆಂಟ್ ಗಳು ಬರುತ್ತಿವೆ. ಇನ್ನೂ ನಟಿ ಮಂಚು ಲಕ್ಷ್ಮೀ ಈ ಲೇಟೆಸ್ಟ್ ಪೊಟೋಸ್ ಇಂಟರ್‍ ನೆಟ್ ನಲ್ಲಿ ಸಂಚಲನವನ್ನೇ ಸೃಷ್ಟಿ ಮಾಡಿದೆ ಎಂದು ಹೇಳಲಾಗುತ್ತಿದೆ.

Most Popular

To Top