Film News

ಪ್ಯಾಂಟ್ ಲೆಸ್ ಗಾಗಿ ಜವಾನ್ ಸಿನೆಮಾದ ಹಾಡಿಗೆ ಕುಣಿದ ಸ್ಟಾರ್ ಕಿಡ್ ಮಂಚು ಲಕ್ಷ್ಮೀ, ಕ್ರೇಜಿ ಕಾಮೆಂಟ್ಸ್ ಮಾಡಿದ ನೆಟ್ಟಿಗರು…..!

ನಟಿ ಮಂಚು ಲಕ್ಷ್ಮೀ ನಲವತ್ತರ ವಯಸ್ಸಿನಲ್ಲೂ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತನ್ನಲ್ಲಿನ ಗ್ಲಾಮರ್‍ ಎಂಬ ಅಂಗವನ್ನು ಇದೀಗ ಶೋ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇದೀಗ ಆಕೆ ಪ್ಯಾಂಟ್ ಲೆಸ್ ಆಗಿ ಜವಾನ್ ಸಿನೆಮಾದ ಹಾಡಿಗೆ ಭರ್ಜರಿಯಾಗಿ ನೃತ್ಯ ಮಾಡಿದ್ದು, ಈ ವಿಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸ್ಟಾರ್‍ ಕಿಡ್ ಮಂಚು ಲಕ್ಷ್ಮೀ ಬೋಲ್ಡ್ ನೆಸ್ ಹಾಗೂ ಡೇರಿಂಗ್ ಗೆ ಕೆರಾಫ್ ಎಂದೇ ಹೇಳಬಹುದು. ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿ ಒಂದಲ್ಲ ಒಂದು ರೀತಿಯ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿರುತ್ತಾರೆ. ಮಂಚು ಕುಟುಂಬದ ಲಕ್ಷ್ಮೀ ಏನೆ ಮಾಡಿದರೂ ಸಹ ವಿಭಿನ್ನವಾಗಿಯೇ ಮಾಡುತ್ತಾರೆ. ಅಮೇರಿಕಾದಲ್ಲೂ ಸಹ ಆಕೆ ಬಣ್ಣದ ಲೋಕದಲ್ಲಿ ನಟಿಸಿದ್ದರು. ಅಮೇರಿಕಾದಲ್ಲಿ ಕೆಲವೊಂದು ಶೋಗಳ ಮೂಲಕ ಹಾಗೂ ಕೆಲವೊಂದು ಸಿರೀಸ್ ಗಳಲ್ಲೂ ಸಹ ನಟಿಸಿದ್ದಾರೆ. ಇನ್ನೂ ನಟಿಯಾಗಿ ಕ್ರೇಜ್ ಸಂಪಾದಿಸಿಕೊಳ್ಳಲು ತುಂಬಾನೆ ಪ್ರಯತ್ನ ಮಾಡುತ್ತಿದ್ದಾರೆ.

ನಟಿ ಮಂಚು ಲಕ್ಷ್ಮೀ ಈ ಹಿಂದೆ ನಟಿಯಾಗಿ, ನಿರ್ಮಾಪಕಿಯಾಗಿ ಹಾಗೂ ಆಂಕರ್‍ ಆಗಿ ಮಲ್ಟಿ ಟ್ಯಾಲೆಂಟ್ ಶೋ ಮಾಡಿದ್ದರು. ಸೋಷಿಯಲ್ ಮಿಡಿಯಾದಲ್ಲೂ ಸಹ ಆಕೆ ತನ್ನಲ್ಲಿನ ಟ್ಯಾಲೆಂಟ್ ಶೋ ಮಾಡುತ್ತಿದ್ದಾರೆ. ಆಕೆ ಹೆಚ್ಚಾಗಿ ಗ್ಲಾಮರಸ್ ಪೊಟೋಶೂಟ್ಸ್ ಹಾಗೂ ರೀಲ್ಸ್ ಮೂಲಕ ಫಾಲೋವರ್ಸ್‌ಗಳನ್ನು ರಂಜಿಸುತ್ತಿದ್ದರು. ಇದೀಗ ಆಕೆ ಮತ್ತೊಂದು ವಿಡಿಯೋ ಮೂಲಕ ಸದ್ದು ಮಾಡಿದ್ದಾರೆ. ಈ ವಿಡಿಯೋದಲ್ಲಿ ಆಕೆ ಸ್ನೇಹಿತೆಯೊಂದಿಗೆ ಭರ್ಜರಿಯಾಗಿ ಕುಣಿದಿದ್ದಾರೆ. ಬ್ಲಾಕ್ ಕಲರ್‍ ಟಾಪ್ ಧರಿಸಿ ಆಕೆ ಪ್ಯಾಂಟ್ ಲೆಸ್ ಆಗಿ ಕುಣಿದಿದ್ದಾರೆ. ಶಾರುಖ್ ಖಾನ್ ಅಭಿನಯದ ಜವಾನ್ ಸಿನೆಮಾದ ಚೆಲಯಾ ಎಂಬ ಹಾಡಿಗೆ ಮಂಚು ಲಕ್ಷ್ಮೀ ಹಾಗೂ ಆಕೆಯ ಸ್ನೇಹಿತೆ ನೃತ್ಯ ಮಾಡಿದ್ದು, ಈ ವಿಡಿಯೋ ಇದೀಗ ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಇನ್ನೂ ಈ ವಿಡಿಯೋಗೆ ವಿವಿಧ ರೀತಿಯ ಕ್ರೇಜಿ ಕಾಮೆಂಟ್ ಗಳೂ ಸಹ ಹರಿದುಬರುತ್ತಿವೆ.

ಇನ್ನೂ ಮಂಚು ಲಕ್ಷ್ಮೀ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡ ಪೊಟೋಗಳು, ವಿಡಿಯೋಗಳು ಯಾವ ರೀತಿಯಲ್ಲಿ ವೈರಲ್ ಆಗುತ್ತಿರುತ್ತದೆಯೋ ಅದೇ ರೀತಿ ಟ್ರೋಲ್ ಸಹ ಆಗುತ್ತಿರುತ್ತಾರೆ. ತೆಲುಗು ಸಿನಿರಂಗದಲ್ಲಿ ಅತೀ ಹೆಚ್ಚು ಟ್ರೋಲ್ ಆಗುವಂತಹ ಸಿನಿ ಕುಟುಂಬದಲ್ಲಿ ಮಂಚು ಕುಟುಂಬ ಮೊದಲ ಸ್ಥಾನದಲ್ಲಿರುತ್ತದೆ ಎಂದು ಹೇಳಬಹುದಾಗಿದೆ. ಇನ್ನೂ ಮಂಚು ಲಕ್ಷ್ಮೀ ಅಗ್ನಿ ನಕ್ಷತ್ರಂ ಎಂಬ ಸಿನೆಮಾದಲ್ಲಿ ನಟಿಸಿದ್ದು, ಶೀಘ್ರದಲ್ಲೇ ಈ ಸಿನೆಮಾ ತೆರೆಗೆ ಬರಲಿದೆ ಎನ್ನಲಾಗಿದೆ.

Most Popular

To Top