ಮತ್ತೊಮ್ಮೆ ಬಿಕಿನಿ ಧರಿಸಿ ಹಾಟ್ ಆಗಿ ಕಾಣಿಸಿಕೊಂಡ ಕಿರಿಕ್ ಹುಡುಗಿ, ಥೈಲ್ಯಾಂಡ್ ನಲ್ಲಿ ಮಸ್ತ್ ಮಜಾ ಮಾಡಿದ ಸಂಯುಕ್ತಾ…..!

ಕನ್ನಡ ಸಿನಿರಂಗದಲ್ಲಿ ಕಿರಿಕ್ ಹುಡುಗಿ ಎಂದೇ ಕರೆಯಲಾಗುವ ಸಂಯುಕ್ತಾ ಹೆಗಡೆ ಸೋಷಿಯಲ್ ಮಿಡಿಯಾದಲ್ಲಿ ಸಕ್ರಿಯರಾಗಿರುತ್ತಾರೆ. ಕಿರಿಕ್ ಪಾರ್ಟಿ ಎಂಬ ಸಿನೆಮಾ ಮೂಲಕ ಹೆಚ್ಚು ಖ್ಯಾತಿ ಪಡೆದುಕೊಂಡ ಈ ನಟಿ, ಬಳಿಕ ಸಿನೆಮಾಗಳಲ್ಲಿ ಅಷ್ಟು ಜನಪ್ರಿಯತೆ ಪಡೆದುಕೊಳ್ಳಲಿಲ್ಲ. ಸದ್ಯ ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆಯೂರಲು ಪ್ರಯತ್ನ ನಡೆಸುತ್ತಿದ್ದಾರೆ. ಇದೀಗ ಸಂಯುಕ್ತಾ ಹೆಗ್ಡೆ ಥೈಲ್ಯಾಂಡ್ ವೆಕೇಷನ್ ನಲ್ಲಿದ್ದು, ಬಿಕಿನಿಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆಯ ಬಿಕಿನಿ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಕನ್ನಡ ಸಿನಿರಂಗದಲ್ಲಿ ಬೋಲ್ಡ್ ಬ್ಯೂಟಿ ಎಂದೇ ಕರೆಯಲಾಗುವ ಸಂಯುಕ್ತಾ ಹೆಗ್ಡೆ ಬಾಲಿವುಡ್ ನಟಿಯರನ್ನೂ ಮೀರಿ ಸಖತ್ ಹಾಟ್ ಆಗಿ ಕಾಣಿಸಿಕೊಳ್ಳುತ್ತಿರುತ್ತಾರೆ. ಚಂದನವನದಲ್ಲಿ ಸಂಯುಕ್ತಾ ಹೆಗ್ಡೆ ನೇರವಾಗಿ ನಡೆದುಕೊಳ್ಳುವಂತಹ ನಟಿಯಾಗಿದ್ದಾರೆ. ಆಕೆ ಯಾರಿಗೂ ಸಹ ಭಯಪಡುವುದೇ ಇಲ್ಲ. ತಮ್ಮ ಇಷ್ಟದಂತೆ ಜೀವನ ಸಾಗಿಸುತ್ತಿದ್ದಾರೆ. ಸಂಯುಕ್ತಾ ಹೆಗ್ಡೆ ಏನೇ ವಿಚಾರ ಇದ್ದರೂ ಸಹ ನೇರವಾಗಿ ಮಾತನಾಡುವ ವ್ಯಕ್ತಿತ್ವ ಹೊಂದಿದ್ದಾರೆ. ಇನ್ನೂ ಆಕೆ ಹಂಚಿಕೊಳ್ಳುವ ಪೊಟೋಗಳು, ವಿಡಿಯೋಗಳ ಕಾರಣದಿಂದ ಟ್ರೋಲ್ ಸಹ ಮಾಡುತ್ತಿರುತ್ತಾರೆ. ಟ್ರೋಲರ್‍ ಗಳಿಗೆ ಕೇರ್‍ ಸಹ ಮಾಡದೇ ಮತಷ್ಟು ಬೋಲ್ಡ್ ಪೊಟೋಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇದೀಗ ಆಕೆ ಥೈಲ್ಯಾಂಡ್ ಪ್ರವಾಸದಲ್ಲಿದ್ದು, ಅಲ್ಲಿನ ಬೀಚ್ ಬಳಿ ಆಕೆ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಸಖತ್ ವೈಲರ ಆಗುತ್ತಿವೆ.

ಇನ್ನೂ ನಟಿ ಸಂಯುಕ್ತಾ ಕೆಲವು ದಿನಗಳ ಹಿಂದೆಯಷ್ಟೆ ಅಂದರೇ ತಮ್ಮ ಹುಟ್ಟುಹಬ್ಬದ ಆಚರಣೆಗಾಗಿ ಥೈಲ್ಯಾಂಡ್ ಗೆ ಹಾರಿದ್ದರು. ಅಲ್ಲಿಯೇ ತನ್ನ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿಕೊಂಡಿದ್ದರು. ಜೊತೆಗೆ ಅಲ್ಲಿ ಸ್ಕೂಬ್ ಡೈವಿಂಗ್ ಸಹ ಮಾಡಿದ್ದಾರೆ. ಆ ಸಂತಸದ ಕ್ಷಣಗಳನ್ನು ಸಂಯುಕ್ತಾ ಹೆಗ್ಡೆ ಸೋಷಿಯಲ್ ಮಿಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಈ ಪೊಟೋಗಳು ಇದೀಗ ಸಖತ್ ವೈರಲ್ ಆಗುತ್ತಿವೆ. ಥೈಲ್ಯಾಂಡ್ ನಲ್ಲಿ ಸಂಯುಕ್ತಾ ತುಂಬಾನೆ ಸಮಯ ಕಳೆದಿದ್ದಾರೆ. ಅಲ್ಲಿನ ಪ್ರತಿಯೊಂದು ವಿಷಯ ಹಾಗೂ ಪೊಟೋಗಳನ್ನು ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಅಭಿಮಾನಿಗಳು ವಿವಿಧ ರೀತಿಯ ಕಾಮೆಂಟ್ ಗಳನ್ನು ಸಹ ಹರಿಬಿಡುತ್ತಿದ್ದಾರೆ.

ಇನ್ನೂ ಕೆಲವು ದಿನಗಳ ಹಿಂದೆಯಷ್ಟೆ ಸಂಯುಕ್ತಾ ಟಾಪ್ ಲೆಸ್ ಆಗಿ ವಿಡಿಯೋದಲ್ಲಿ ದರ್ಶನ ಕೊಟ್ಟಿದ್ದರು.  ನಿಮ್ಮ ದೇಹ, ನಿಮ್ಮ ಆಸ್ತಿ, ನೀವು ಯಾವುದೇ ಸಾಮಾಜಿಕ ಮಾನದಂಡಗಳ ಮಾಲಿಕತ್ವ ಹೊಂದಿಲ್ಲ, ಮಹಿಳೆಯರಿಗೆ ಸ್ವತಂತ್ರ, ಆತ್ಮವಿಶ್ವಾಸಕ್ಕೆ ಅವಕಾಶವಿದೆ. ಶಕ್ತಿ ಎಂಬುದು ಪುರುಷ ಹಾಗೂ ಮಹಿಳೆ ಎನ್ನುವುದು ಅಲ್ಲ ಎಂದು ವಿಡಿಯೋ ಪೋಸ್ಟ್ ಮಾಡಿದ್ದರು. ಈ ವಿಡಿಯೋ ಸಹ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗಿದೆ.