Film News

ಎದೆಯ ಸೌಂದರ್ಯದ ಮೂಲಕ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಪೋಸ್ ಕೊಟ್ಟ ತೆಲುಗು ಬ್ಯೂಟಿ ಡಿಂಪುಲ್ ಹಯಾತಿ…..!

ತೆಲುಗು ಸಿನಿರಂಗದ ಹಾಟ್ ಬ್ಯೂಟಿ ಡಿಂಪುಲ್ ಹಯಾತಿ ದಿನೇ ದಿನೇ ಮತಷ್ಟು ಗ್ಲಾಮರ್‍ ಲುಕ್ಸ್ ಕೊಡುತ್ತಿದ್ದಾರೆ. ಸೌಂದರ್ಯ ಪ್ರದರ್ಶನದಲ್ಲಿ ತೆರೆದ ಪುಸ್ತಕದಂತೆ ತಮ್ಮ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿರುತ್ತಾರೆ.  ಸೋಷಿಯಲ್ ಮಿಡಿಯಾದಲ್ಲಿ ಸದಾ ಮಾದಕ ಪೊಟೋಗಳ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿರುತ್ತಾರೆ. ಕೊನೆಯದಾಗಿ ರಾಮಬಾಣಂ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದು, ಆಕೆಯ ಹೊಸ ಸಿನೆಮಾದ ಬಗ್ಗೆ ಯಾವುದೇ ಅಪ್ಡೇಟ್ ಇಲ್ಲ. ಸದ್ಯ ಡಿಂಪುಲ್ ತಮ್ಮ ಅಭಿಮಾನಿಗಳಿಗಾಗಿ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಗಳನ್ನು ಹಂಚಿಕೊಂಡು ಹಾಟ್ ಟ್ರೀಟ್ ನೀಡಿದ್ದಾರೆ.

ಹಾಟ್ ಬ್ಯೂಟಿ ಡಿಂಪುಲ್ ಹಯಾತಿ ಗಲ್ಫ್ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಬಳಿಕ ಆಕೆ ತೆಲುಗು, ತಮಿಳು ಹಾಗೂ ಹಿಂದಿ ಸಿನೆಮಾಗಳಲ್ಲಿ ನಟಿಸುವ ಅವಕಾಶಗಳನ್ನು ಗಿಟ್ಟಿಸಿಕೊಂಡರು. ಆದರೆ ಆಕೆಗೆ ಸಕ್ಸಸ್ ನೀಡಿದ್ದು ಮಾತ್ರ ಅಭಿನೇತ್ರಿ-2 ಸಿನೆಮಾ ಹಾಗೂ ಗದ್ದಲಕೊಂಡ ಗಣೇಶ್ ಸಿನೆಮಾದಲ್ಲಿನ ಐಟಂ ಸಾಂಗ್. ಈ ಸಿನೆಮಾದಲ್ಲಿನ ಐಟಂ ಸಾಂಗ್ ಆಕೆಗೆ ತುಂಬಾನೆ ಕ್ರೇಜ್ ದೊರೆಯಿತು ಎಂದೇ ಹೇಳಬಹುದಾಗಿದೆ. ಬಳಿಕ ಆಕೆ ಮಾಸ್ ಮಹಾರಾಜಾ ರವಿತೇಜ ಜೊತೆಗೆ ಖಿಲಾಡಿ ಎಂಬ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾದ ಮೂಲಕ ಆಕೆ ಮತಷ್ಟು ಕ್ರೇಜ್ ಪಡೆದುಕೊಂಡರು. ಗ್ಲಾಮರ್‍ ಹಾಗೂ ಡ್ಯಾನ್ಸ್ ಮೂಲಕ ಒಳ್ಳೆಯ ಮಾರ್ಕ್ಸ್ ಪಡೆದುಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕವೂ ತಮ್ಮ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

ಇನ್ನೂ ಡಿಂಪುಲ್ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಅಂಡ್ ಬೋಲ್ಡ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುವ ಕೆಲಸ ಮಾಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಕೆಲವೊಂದು ಪೊಟೋಗಳನ್ನು ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳಲ್ಲಿ ಆಕೆ ಟ್ರೆಡಿಷನಲ್ ಡ್ರೆಸ್ ಧರಿಸಿದ್ದರೂ ಸಹ ಸಖತ್ ಬೋಲ್ಡ್ ಆಗಿಯೇ ಪೋಸ್ ಕೊಟ್ಟಿದ್ದಾರೆ. ಎದೆಯ ಸೌಂದರ್ಯವನ್ನು ಕ್ಲೋಜಪ್ ನಲ್ಲಿ ಕ್ಯಾಮೆರಾಗೆ ತೋರಿಸಿದ್ದಾರೆ. ಅದರ ಜೊತೆಗೆ ಮತ್ತೇರಿಸುವ ಲುಕ್ಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಗ್ಲಾಮರಸ್ ಪೊಟೋಶೂಟ್ಸ್ ಗೆ ಪಡ್ಡೆ ಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನೂ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ನಟಿ ಡಿಂಪುಲ್ ಹಯಾತಿ ಕೊನೆಯದಾಗಿ ರಾಮಬಾಣಂ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಈ ಸಿನೆಮಾದ ಬಳಿಕ ಡಿಂಪುಲ್ ಕೆಲವೊಂದು ವಿವಾದಗಳು ಹಾಗೂ ಘಟನೆಗಳ ಕಾರಣದಿಂದ ಸಿನೆಮಾಗಳಿಂದ ದೂರವುಳಿದರು. ಸದ್ಯ ಆಕೆ ಯಾವುದೇ ಹೊಸ ಸಿನೆಮಾದ ಬಗ್ಗೆ ಯಾವುದೇ ಅಪ್ಡೇಟ್ ಇಲ್ಲ.

Most Popular

To Top