ಮತ್ತೊಮ್ಮೆ ಥಂಡರ್ ಥೈಸ್ ಶೋ ಮಾಡಿ ಪ್ರಗ್ಯಾ, ತುಂಬಾ ಶಾರ್ಟ್ ಡ್ರೆಸ್ ನಲ್ಲಿ ಥೈಸ್, ಎದೆಯ ಸೌಂದರ್ಯ ಶೋ ಮಾಡಿದ ಬ್ಯೂಟಿ….!

Follow Us :

ಅಖಂಡ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ಇತ್ತೀಚಿಗೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ದಿನೇ ದಿನೇ ಹಾಟ್ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳೂ ಸೇರಿದಂತೆ ಎಲ್ಲರನ್ನೂ ತನ್ನತ್ತ ಸೆಳೆದುಕೊಳ್ಳುತ್ತಿದ್ದಾರೆ. ಕಳೆದ 2021 ರಲ್ಲಿ ತೆರೆಕಂಡ ಅಖಂಡ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡ ಈಕೆಯ ಕೈಯಲ್ಲಿ ಸದ್ಯ ಸಿನೆಮಾಗಳಿಲ್ಲ. ಈ ಹಿನ್ನೆಲೆಯಲ್ಲಿ ಆಕೆ ಹಾಟ್ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಕ್ರೇಜ್ ಪಡೆದುಕೊಳ್ಳುವ ಮೂಲಕ ಅವಕಾಶಗಳಿಗಾಗಿ ಕಾಯುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಹಲ್ ಚಲ್ ಸೃಷ್ಟಿಸಿದೆ.

ಸೌತ್ ನಲ್ಲಿ ಗ್ಲಾಮರಸ್ ನಟಿಯರ ಸಾಲಿಗೆ ಪ್ರಗ್ಯಾ ಜೈಸ್ವಾಲ್ ಸಹ ಸೇರುತ್ತಾರೆ. ಇನ್ನೂ ಆಕೆ ಸೋಲು ಗೆಲುವಿಗೆ ಸಂಬಂಧವಿಲ್ಲದಂತೆ ಸಿನಿರಂಗದಲ್ಲಿ ಮುನ್ನುಗ್ಗುತ್ತಿರುತ್ತಾರೆ.  ಆಕೆಯ ಕೆರಿಯರ್‍ ನಲ್ಲಿ ಬಿಗ್ ಸಕ್ಸಸ್ ಗಾಗಿ ಕಾಯುತ್ತಿದ್ದಂತಹ ಸಮಯದಲ್ಲಿ ಖ್ಯಾತ ನಿರ್ದೇಶಕ ಬೋಯಪಾಟಿ ಸೀನು ನಿರ್ದೇಶನದಲ್ಲಿ ಬಾಲಕೃಷ್ಣ ಜೊತೆಗೆ ಅಖಂಡ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡರು. ಈ ಸಿನೆಮಾಗೆ ಆಕೆಗೆ ಬಿಗ್ ಸಕ್ಸಸ್ ತಂದುಕೊಟ್ಟಿತ್ತು. ಆದರೆ ಆಕೆಗೆ ಈ ಸಕ್ಸಸ್ ಅಷ್ಟೊಂದು ಉಪಯೋಗಕ್ಕೆ ಬರಲಿಲ್ಲ ಎಂದೇ ಹೇಳಬಹುದು. ಅವಕಾಶಗಳಿಗಾಗಿ ಆಕೆ ದೊಡ್ಡ ಮಟ್ಟದಲ್ಲಿ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಪ್ರಗ್ಯಾ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಮೇಕರ್ಸ್ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

ಇನ್ನೂ ಪ್ರಗ್ಯಾ ಜೈಸ್ವಾಲ್ ಸಿನೆಮಾಗಳಲ್ಲಿ ಸಂಪ್ರದಾಯಬದ್ದವಾಗಿಯೇ ಕಾಣಿಸಿಕೊಂಡಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ನೆವರ್‍ ಬಿಪೋರ್‍ ಎಂಬಂತೆ ಸಾಲು ಸಾಲು ಪೊಟೋಶೂಟ್ಸ್ ಹಂಚಿಕೊಳ್ಳುತ್ತಿರುತ್ತಾರೆ. ಟ್ರೆಂಡಿ, ಬಿಕಿನಿ ಸೇರಿದಂತೆ ಟ್ರೆಡಿಷನಲ್ ಡ್ರೆಸ್ ಗಳಲ್ಲೂ ಸಹ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಡುತ್ತಾ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಮತ್ತೊಮ್ಮೆ ಆಕೆ ಶಾರ್ಟ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಲ್ ಮೋಸ್ಟ್ ತನ್ನ ದೇಹದ ಸೌಂದರ್ಯವನ್ನು ಶೋ ಮಾಡಿದ್ದಾರೆ. ಅಮೃತಶಿಲೆ ಕುಳಿತಂತೆ ಮಾದಕತೆ ತುಂಬಿದ ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಇನ್ನೂ ಆಕೆಯ ಪೊಟೋಗಳಲ್ಲಿ ಗಾಳಿ ಬೀಸುತ್ತಿದ್ದರೇ ಡ್ರೆಸ್ ಹಾರುತ್ತಿದೆ. ಇನ್ನೂ ಕೊಂಚ ಡ್ರೆಸ್ ಸರಿದರೇ ಇನ್ನೇನು ಉಳಿದಿದೆ ಎಂಬಂತೆ ಪೊಟೋಗಳಿವೆ. ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಆಕೆಯ ಈ ಲೇಟೆಸ್ಟ್ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಸಹ ಹರಿಬಿಡುತ್ತಿದ್ದಾರೆ. ಫಿಟ್ ಆಗಿ ಹಾಗೂ ಗ್ಲಾಮರಸ್ ಆಗಿ ಪೋಸ್ ಗಳನ್ನು ಕೊಡುತ್ತಾ ಎಲ್ಲರನ್ನೂ ಮಸ್ಮರೈಜ್ ಮಾಡುತ್ತಿದ್ದಾರೆ. ಜೊತೆಗೆ ನಿರ್ದೇಶಕರು ಹಾಗೂ ನಿರ್ಮಾಪಕರನ್ನು ಸಹ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.