Film News

ಬಾತ್ ಟಬ್ ನಲ್ಲಿ ಶಾರ್ಟ್ ಡ್ರೆಸ್ ನಲ್ಲಿ ಕಿಲ್ಲಿಂಗ್ ಪೋಸ್ ಕೊಟ್ಟ ಸ್ಟಾರ್ ಕಿಡ್ ಮಂಚು ಲಕ್ಷ್ಮೀ, ವೈರಲ್ ಆದ ಪೊಟೋಸ್……!

ನಟಿ ಮಂಚು ಲಕ್ಷ್ಮೀ ನಲವತ್ತರ ವಯಸ್ಸಿನಲ್ಲೂ ಸಹ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ತನ್ನಲ್ಲಿನ ಗ್ಲಾಮರ್‍ ಎಂಬ ಅಂಗವನ್ನು ಇದೀಗ ಶೋ ಮಾಡುತ್ತಿದ್ದಾರೆ. ಸೋಷಿಯಲ್ ಮಿಡಿಯಾ ವೇದಿಕೆಯನ್ನಾಗಿಸಿಕೊಂಡು ಆಕೆ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಇತ್ತೀಚಿಗಂತೂ ಕೊಂಚ ಓವರ್‍ ಆಗಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಬಾತ್ ಟಬ್ ಬಳಿ ಶಾರ್ಟ್ ಡ್ರೆಸ್ ನಲ್ಲಿ ಕುಳಿತು ಥಂಡರ್‍ ಥೈಸ್ ಶೋ ಮಾಡುತ್ತಾ ಕಿಲ್ಲಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಇದೀಗ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿರುವಂತಹ ಲಕ್ಷ್ಮೀ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಟಾಲಿವುಡ್ ನಲ್ಲಿ ಮಲ್ಟಿ ಟ್ಯಾಲೆಂಟೆಡ್ ಎಂದೇ ಕರೆಯಲಾಗುವ ಮಂಚು ಲಕ್ಷ್ಮೀ ನಟಿಯಾಗಿ, ಆಂಕರ್‍ ಯಾಗಿ, ನಿರ್ಮಾಪಕಿಯಾಗಿ ಕೆಲಸ ಮಾಡಿದ್ದಾರೆ. ಆಕೆ ಒಂದಲ್ಲ ಒಂದು ರೀತಿಯ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತಾ ಸುದ್ದಿಯಾಗುತ್ತಿರುತ್ತಾರೆ. ಮಂಚು ಕುಟುಂಬದ ಲಕ್ಷ್ಮೀ ಏನೆ ಮಾಡಿದರೂ ಸಹ ವಿಭಿನ್ನವಾಗಿಯೇ ಮಾಡುತ್ತಾರೆ. ಅಮೇರಿಕಾದಲ್ಲೂ ಸಹ ಆಕೆ ಬಣ್ಣದ ಲೋಕದಲ್ಲಿ ನಟಿಸಿದ್ದರು. ಅಮೇರಿಕಾದಲ್ಲಿ ಕೆಲವೊಂದು ಶೋಗಳ ಮೂಲಕ ಹಾಗೂ ಕೆಲವೊಂದು ಸಿರೀಸ್ ಗಳಲ್ಲೂ ಸಹ ನಟಿಸಿದ್ದಾರೆ. ಇನ್ನೂ ನಟಿಯಾಗಿ ಕ್ರೇಜ್ ಸಂಪಾದಿಸಿಕೊಳ್ಳಲು ತುಂಬಾನೆ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಆಕೆಗೆ ಬ್ರೇಕ್ ನೀಡುವಂತಹ ಸಿನೆಮಾ ಸಿಕ್ಕಿಲ್ಲ. ಕ್ಯಾರೆಕ್ಟರ್‍ ಆರ್ಟಿಸ್ಟ್ ಆಗಿ ಕೆಲವೊಂದು ಸಿನೆಮಾಗಳಲ್ಲಿ ನಟಿಸುತ್ತಿದ್ದರೂ ಸಹ ಆಕೆಗೆ ಅಂದುಕೊಂಡಷ್ಟು ಕ್ರೇಜ್ ಸಿಗುತ್ತಿಲ್ಲ. ನಟಿಯಾಗಿ ಕ್ರೇಜ್ ಪಡೆದುಕೊಳ್ಳುವ ನಿಟ್ಟಿನಲ್ಲಿ ನಟಿಯರಂತೆ ಪೊಟೊಶೂಟ್ಸ್ ಸಹ ಹಂಚಿಕೊಳ್ಳುತ್ತಿರುತ್ತಾರೆ.

ಇನ್ನೂ ಮಂಚು ಲಕ್ಷ್ಮೀ ನಿರ್ಮಾಪಕಿಯಾಗಿಯೂ ಅನೇಕ ಸಿನೆಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಸಕ್ಸಸ್ ಗಿಂತಲೂ ಆಕೆ ಹೆಚ್ಚು ಸೋಲುಗಳನ್ನು ಹೆಚ್ಚಾಗಿ ಕಂಡರು. ನಟಿಯಾಗಿ ತನ್ನನ್ನು ತಾನು ಪ್ರೂವ್ ಮಾಡಲು ಹರಸಾಹಸ ಪಡುತ್ತಿದ್ದಾರೆ. ಜೊತೆಗೆ ನೆಗೆಟೀವ್ ರೋಲ್ ಗಳಲ್ಲೂ ಸಹ ಕಾಣಿಸಿಕೊಳ್ಳುತ್ತಾ ಕ್ರೇಜ್ ಪಡೆದುಕೊಳ್ಳಲು ಯತ್ನಿಸುತ್ತಿದ್ದಾರೆ. ಇದೀಗ ಸೈಮಾ ಅವಾರ್ಡ್ ಈವೆಂಟ್ ನಲ್ಲಿ ಹಾಜರಾಗಿದ್ದಾರೆ. ಅಲ್ಲಿನ ಬಾತ್ ಟಬ್ ನಲ್ಲಿ ಕುಳಿತು ಕ್ರೇಜಿ ಪೊಟೋಸ್ ಶೇರ್‍ ಮಾಡಿದ್ದಾರೆ. ಟ್ರೆಂಡಿ ವೇರ್‍ ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಥಂಡರ್‍ ಥೈಸ್ ಶೋ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಇನ್ನೂ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಕ್ರೇಜಿ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಮಂಚು ಲಕ್ಷ್ಮೀ ಇತ್ತೀಚಿಗೆ ಯೂಟ್ಯೂಬ್ ಚಾನಲ್ ಸಹ ಆರಂಭಿಸಿದ್ದಾರೆ. ಮೈ ಹೋಂ ಟೂರ್‍, ಮೈ ಮೇಕಪ್ ಎಂದು ವಿವಿಧ  ವಿಚಾರಗಳ ಬಗ್ಗೆ ವಿಡಿಯೋಗಳನ್ನು ಮಾಡಿ ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಆಕೆ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಸಹ ಮಾಡುತ್ತಾ ಎಲ್ಲರ ಮೆಚ್ಚುಗೆಗೆ ಪಾತ್ರರಾಗುತ್ತಾರೆ. ಜೊತೆಗೆ ಆಕೆ ಸದಾ ಟ್ರೋಲರ್‍ ಗಳಿಗೂ ಸಹ ಆಹಾರವಾಗುತ್ತಿರುತ್ತಾರೆ.

Most Popular

To Top