ಹಾಟ್ ಲಿಪ್ಸ್ ನೊಂದಿಗೆ ಮತ್ತೇರಿಸುವಂತಹ ಪೋಸ್ ಕೊಟ್ಟ ಹಾಟ್ ಬ್ಯೂಟಿ ಕೇತಿಕಾ ಶರ್ಮಾ, ವೈರಲ್ ಆದ ಪೊಟೋಸ್…..!

ಟಾಲಿವುಡ್ ನಲ್ಲಿ ಮೊದಲನೇ ಸಿನೆಮಾದಲ್ಲೇ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಕೇತಿಕಾ ಶರ್ಮಾ ರೊಮ್ಯಾಂಟಿಕ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದಲ್ಲಿಯೇ ಬೋಲ್ಡ್ ಅವತಾರದಲ್ಲಿ ಕಾಣಸಿಕೊಂಡು ಯುವಕರ ಮನ ಕದ್ದುಬಿಟ್ಟಿದ್ದಾಳೆ.…

ಟಾಲಿವುಡ್ ನಲ್ಲಿ ಮೊದಲನೇ ಸಿನೆಮಾದಲ್ಲೇ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಕೇತಿಕಾ ಶರ್ಮಾ ರೊಮ್ಯಾಂಟಿಕ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದಲ್ಲಿಯೇ ಬೋಲ್ಡ್ ಅವತಾರದಲ್ಲಿ ಕಾಣಸಿಕೊಂಡು ಯುವಕರ ಮನ ಕದ್ದುಬಿಟ್ಟಿದ್ದಾಳೆ. ಸದಾ ಬೋಲ್ಡ್ ಪೊಟೋಗಳ ಮೂಲಕ ಎಲ್ಲರ ಗಮನ ಸೆಳೆಯುತ್ತಿರುವಂತಹ ಕೇತಿಕಾ ಇದೀಗ ಮತ್ತೊಮ್ಮೆ ಇಂಟರ್‍ ನೆಟ್ ಶೇಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಕ್ಲೋಜಪ್ ನಲ್ಲಿ ಹಾಟ್ ಲಿಪ್ಸ್ ಪ್ರದರ್ಶನ ಮಾಡುತ್ತಾ ಎಲ್ಲರ ಗಮನ ಸೆಳೆದಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಟಾಲಿವುಡ್ ನ ಯಂಗ್ ಅಂಡ್ ಬೋಲ್ಡ್ ಬ್ಯೂಟಿ ಕೇತಿಕಾ ಶರ್ಮಾ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ.  ಬೋಲ್ಡ್ ಪೊಟೋಶೂಟ್ಸ್ ಮೂಲಕ ಯುವಕರ ಹೃದಯ ಕದಿಯುತ್ತಿದ್ದಾಳೆ. ಬ್ಯಾಕ್ ಟು ಬ್ಯಾಕ್ ಗ್ಲಾಮರಸ್ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಗ್ಲಾಮರ್‍ ಶೋ ಮಾಡುವುದರಲ್ಲಿ ಕೇತಿಕಾ ಶರ್ಮಾ ಬಾಲಿವುಡ್ ಬಾಲೆಯರನ್ನೂ ಸಹ ಮೀರಿಸುತ್ತಾಳೆ. ಸಿನೆಮಾಗಳಲ್ಲೂ ಒಂದು ಹಂತದಲ್ಲಿ ಗ್ಲಾಮರ್‍ ಶೋ ಮಾಡಿದರೇ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಸ್ಕಿನ್ ಶೋ ಮಾಡುತ್ತಿರುತ್ತಾರೆ. ಆ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಸಿನೆಮಾಗಳಲ್ಲಿ ಅಷ್ಟೊಂದು ಸಕ್ಸಸ್ ಕಾಣದೇ ಇದ್ದರೂ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಕೇತಿಕಾ ತುಂಭಾನೆ ಫೇಮಸ್ ಆಗಿದ್ದಾರೆ ಎನ್ನಬಹುದಾಗಿದೆ.

ಇನ್ನೂ ಕೇತಿಕಾ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್‌ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಇಂಟರ್‍ ನೆಟ್ ನಲ್ಲಿ ಕ್ರೇಜ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಮತ್ತೊಮ್ಮೆ ಹಾಟ್ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಆಕೆ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳಲ್ಲಿ ಮತ್ತೇರಿಸುವಂತಹ ಕಣ್ಣುಗಳೊಂದಿಗೆ ಮತ್ತೇರಿಸುವ ಲುಕ್ಸ್ ಕೊಟ್ಟಿದ್ದಾರೆ. ಇನ್ನೂ ಆಕೆಯ ಈ ಮಾದಕ ಪೊಟೋಗಳಿಗೆ ಯುವಕರು ಫಿದಾ ಆಗುತ್ತಿದ್ದಾರೆ. ಅದರಲ್ಲೂ ಕ್ಲೋಜಪ್ ನಲ್ಲಿ ಲಿಪ್ಸ್ ಶೋ ಮಾಡುತ್ತಾ ಅನೇಕರನ್ನು ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳನ್ನು ಕಂಡು ಫಿದಾ ಆದ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಲೈಕ್ಸ್ ಹಾಗೂ ಕಾಮೆಂಟ್ಸ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕೇತಿಕಾ ಶರ್ಮಾ ಇತ್ತೀಚಿಗೆ ವೈಷ್ಣವ ತೇಜ್ ಜೊತೆಗೆ ರಂಗ ರಂಗ ವೈಭವಂಗಾ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾ ಅಷ್ಟೊಂದು ಸಕ್ಸಸ್ ಕಾಣಲಿಲ್ಲ ಎಂದೇ ಹೇಳಬಹುದಾಗಿದೆ. ಸದ್ಯ ಆಕೆ ಪವನ್ ಕಲ್ಯಾಣ್ ಹಾಗೂ ಸಾಯಿ ಧರಮ್ ತೇಜ ಜಂಟಿಯಾಗಿ ನಟಿಸುತ್ತಿರುವ ವಿನೋದಯ ಸೀತಂ ಎಂಬ ಸಿನೆಮಾದ ರಿಮೇಕ್ ನಲ್ಲಿ ಸಹ ನಟಿಸುತ್ತಿದ್ದಾರೆ. ಈ ಸಿನೆಮಾ ಆದರೂ ಆಕೆಗೆ ಬಿಗ್ ಬ್ರೇಕ್ ನೀಡುತ್ತಾ ಎಂಬುದನ್ನು ಕಾದು ನೋಡಬೇಕಿದೆ.