ರೆಡ್ ಡ್ರೆಸ್ ನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡ ಸ್ಟಾರ್ ಕಿಡ್, ಎದೆ, ಥೈಸ್ ಶೋ ಮೂಲಕ ಕಿಲ್ಲಿಂಗ್ ಪೋಸ್ ಕೊಟ್ಟ ಶಿವಾತ್ಮಿಕ….!

Follow Us :

ಟಾಲಿವುಡ್ ಖ್ಯಾತ ನಟ ರಾಜಶೇಖರ್‍ ಮುದ್ದಿನ ಮಗಳಾ ಶಿವಾತ್ಮಿಕ ರಾಜಶೇಖರ್‍ ಸಿನೆಮಾಗಳಲ್ಲಿ ಸಕ್ಸಸ್ ಕಂಡುಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಅಂಡ್ ಬೋಲ್ಡ್ ಪೊಟೋಸ್ ಮೂಲಕ ಎಲ್ಲರನ್ನೂ ರಂಜಿಸುತ್ತಿದ್ದಾರೆ. ಡಸ್ಕಿ ಸೌಂದರ್ಯದೊಂದಿಗೆ ಓವರ್‍ ಆಗಿ ಮೇಕಪ್ ಇಲ್ಲದೇ ಪೋಸ್ ಗಳನ್ನು ಕೊಡುತ್ತಾ ಸೋಷಿಯಲ್ ಮಿಡಿಯಾದಲ್ಲಿ ಭಾರಿ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಇದೀಗ ಆಕೆ ರೆಡ್ ಡ್ರೆಸ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದು, ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ಯಂಗ್ ನಟಿ ಶಿವಾತ್ಮಿಕ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಾ ಬರುತ್ತಿದ್ದಾರೆ.  ನಟನಾ ಪರವಾಗಿ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡರೂ ಸಹ ಒಳ್ಳೆಯ ಸಕ್ಸಸ್ ಗಾಗಿ ಕಾಯುತ್ತಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಭಾರಿ ಫಾಲೋಯಿಂಗ್ ಪಡೆದುಕೊಳ್ಳುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದೆ ನಡೆದ ಸೈಮಾ ಅವಾರ್ಡ್ ಕಾರ್ಯಕ್ರಮದಲ್ಲಿ ಆಕೆ ಸಹ ಭಾಗಿಯಾಗಿದ್ದರು. ಈ ವೇಳೆ ಆಕೆ ತುಂಬಾನೆ ಹಾಟ್ ಆಗಿ ಕಾಣಿಸಿಕೊಂಡಿದ್ದರು. ಸೌತ್ ಇಂಡಿಯನ್ ಇಂಟರ್‍ ನ್ಯಾಷನಲ್ ಮೂವಿ ಅವಾರ್ಡ್ ಕಾರ್ಯಕ್ರಮದಲ್ಲಿ ಶಿವಾತ್ಮಿಕ ಬೋಲ್ಡ್ ಆಗಿ ಕಾಣಿಸಿಕೊಂಡು ಎಲ್ಲರನ್ನೂ ಆಕರ್ಷಣೆ ಮಾಡಿದರು. ಇದೀಗ ಆಕೆ ಈ ಪೊಟೋಗಳನ್ನು ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನೂ ಶಿವಾತ್ಮಿಕಾ ಸೋಷಿಯಲ್ ಮಿಡಿಯಾದಲ್ಲೂ ಸಹ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿರುತ್ತಾರೆ. ಇದೀಗ ಸೈಮಾ ಅವಾರ್ಡ್‌ಗಾಗಿ ಮಾಡಿಸಿದ ಪೊಟೋಶೂಟ್ಸ್ ತನ್ನ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳು ನೆಕ್ಸ್ಟ್ ಲೆವೆಲ್ ಎಂದೇ ಹೇಳಲಾಗುತ್ತಿದೆ. ಓವರ್‍ ಆಗಿಯೇ ಸ್ಕಿನ್ ಶೋ ಮಾಡುತ್ತಾ ಎಲ್ಲರನ್ನೂ ಫಿದಾ ಮಾಡಿದ್ದಾರೆ. ಆಕೆಯ ಹಾಟ್ ನೆಸ್ ಗೆ ಮಾರುಹೋದ ಯುವಕರು ಬೋಲ್ಡ್, ಹಾಟ್ ಹಾಗೂ ಕ್ರೇಜಿ ಕಾಮೆಂಟ್ ಗಳ ಮೂಲಕ ಪೊಟೋಗಳನ್ನು ಎಲ್ಲಾ ಕಡೆ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಕೊನೆಯದಾಗಿ ಆಕೆ ರಂಗಮಾರ್ತಾಂಡ ಎಂಬ ಸಿನೆಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಸಿನೆಮಾದಲ್ಲಿ ಆಕೆಯ ನಟನೆಗೆ ಒಳ್ಳೆಯ ಮಾರ್ಕ್ಸ್ ಸಹ ಸಿಕ್ಕಿದೆ. ಆದರೆ ಶಿವಾತ್ಮಿಕಾ ರಾಜಶೇಖರ್‍ ಗೆ ಸರಿಯಾಗಿ ಬ್ರೇಕ್ ಕೊಡುವಂತಹ ಸಿನೆಮಾ ಇನ್ನೂ ಸಿಕ್ಕಿಲ್ಲ ಎಂದೇ ಹೇಳಬಹುದಾಗಿದೆ. ಆದ್ದರಿಂದಲೇ ಒಳ್ಳೆಯ ಅವಕಾಶಗಳಿಗಾಗಿ ಆಕೆ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.