Uncategorized

ಸೀನಿಯರ್ ನಟಿಯಾದರೂ ಹದಿಹರೆಯದ ನಟಿಯಂತೆ ಲವಲವಿಕೆಯ ಪೋಸ್ ಕೊಟ್ಟ ತ್ರಿಷಾ…!

ಸೌತ್ ಸಿನಿರಂಗದಲ್ಲಿ ಹೆಚ್ಚು ಪರಿಚಯದ ಅವಸರವಿಲ್ಲದ ನಟಿಯರಲ್ಲಿ ತ್ರಿಷಾ ಸಹ ಒಬ್ಬರಾಗಿದ್ದಾರೆ. ಅನೇಕ ವರ್ಷಗಳ ಕಾಲ ದೊಡ್ಡ ಸ್ಟಾರ್‍ ಗಳ ಜೊತೆಗೆ ಸಹ ನಟಿಸುವ ಮೂಲಕ ಸೌತ್ ಸಿನಿರಂಗವನ್ನು ಆಳಿದ್ದರು. ಸದ್ಯ ಆಕೆ ಸೆಕೆಂಡ್ ಇನ್ನಿಂಗ್ಸ್ ನಲ್ಲೂ ಸಹ ಕ್ರೇಜಿ ಆಫರ್‍ ಗಳ ಮೂಲಕ ಸಿನಿರಂಗದಲ್ಲಿ ಮುಂದುವರೆಯುತ್ತಿದ್ದಾರೆ. ಸುಮಾರು ಎರಡು ದಶಕಗಳಿಂದ ಸಿನಿರಂಗದಲ್ಲಿ ನಟಿಯಾಗಿರುವ ತ್ರಿಷಾ ಸೋಷಿಯಲ್ ಮಿಡಿಯಾದಲ್ಲಿ ಆಗಾಗ ಸದ್ದು ಮಾಡುತ್ತಲೇ ಇರುತ್ತಾರೆ. ಇದೀಗ ಲೇಟೆಸ್ಟ್ ಪೊಟೋಗಳ ಮೂಲಕ ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದ್ದಾರೆ.

ಸದ್ಯ ತ್ರಿಷಾ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಬ್ಯುಸಿಯಾಗಿ ಸಿನೆಮಾಗಳಲ್ಲಿ ನಟಿಸುತ್ತಾ ಮುಂದುವರೆಯುತ್ತಿದ್ದಾರೆ. ಇತ್ತೀಚಿಗಷ್ಟೆ ಆಕೆ ಪೊನ್ನಿಯನ್ ಸೆಲ್ವನ್ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಈ ಸಿನೆಮಾ ಆಕೆಗೆ ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಒಳ್ಳೆಯ ಸಕ್ಸಸ್ ಜೊತೆಗೆ ಫೇಂ ಸಹ ತಂದುಕೊಟ್ಟಿದೆ. ಇದೀಗ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದಾರೆ. ಆಕೆಯ ಇದೀಗ ಹಂಚಿಕೊಂಡ ಹೊಸ ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ. ಕಡಿಮೆ ಸಮಯದಲ್ಲೇ ಈ ಪೊಟೊಗಳು ಹೆಚ್ಚು ಲೈಕ್ಸ್ ಗಳನ್ನು ಪಡೆದುಕೊಂಡಿದೆ. ವೈಟ್ ಕಲರ್‍ ಡ್ರೆಸ್ ನಲ್ಲಿ ಆಕೆ ಲವಲವಿಕೆಯಿಂದ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ಆಕೆ ಕೊಟ್ಟ ಕ್ಯೂಟ್ ಸ್ಮೈಲ್ ಗೆ ಅಭಿಮಾನಿಗಳು ನಿದ್ದೆ ಮಾಡುವುದು ಕಷ್ಟ ಎನ್ನಲಾಗುತ್ತಿದೆ. ಇನ್ನೂ ಆಕೆ ಈ ಪೊಟೋಗಳಲ್ಲಿ ಹದಿಹರೆಯದ ಬ್ಯೂಟಿಯಂತೆ ಕಾಣಿಸಿಕೊಂಡಿದ್ದಾರೆ. ವಯಸ್ಸು ಹೆಚ್ಚಾಗುತ್ತಿದ್ದಂತೆ ತ್ರಿಷಾ ಮತಷ್ಟು ಯಂಗ್ ಆಗುತ್ತಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಆಕೆಯ ಪೊಟೊಗಳು ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಹಾಟ್ ಕಾಮೆಂಟ್ ಗಳ ಜೊತೆಗೆ ಪೊಟೋಗಳನ್ನು ವೈರಲ್ ಸಹ ಮಾಡುತ್ತಿದ್ದಾರೆ.

ಇನ್ನೂ ತ್ರಿಷಾ ಸಿನಿರಂಗಕ್ಕೆ ಎಂಟ್ರಿ ಕೊಟ್ಟು 20 ವರ್ಷಗಳು ಪೂರ್ತಿಯಾಗಿದೆ. ಸದ್ಯ ತ್ರಿಷಾ ತಮಿಳಿನ ರಾಂಗಿ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಈ ಸಿನೆಮಾ ಲೈಕಾ ಪ್ರೊಡಕ್ಷನ್ ಬ್ಯಾನರ್‍ ನಡಿ, ಎಂ.ಸರವನ್ ನಿರ್ದೇಶನದಲ್ಲಿ ಈ ಸಿನೆಮಾ ಆಕ್ಷನ್ ಥ್ರಿಲ್ಲರ್‍ ಆಗಿ ಮೂಡಿ ಬರಲಿದೆ. ಇನ್ನೂ ತ್ರಿಷಾ ಇತ್ತಿಚಿಗೆ ರಾಜಕೀಯದಲ್ಲೂ ಎಂಟ್ರಿ ಕೊಡುವ ಬಗ್ಗೆ ಸುದ್ದಿಯೊಂದು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ. ಆದರೆ ಆಕೆ ಈ ಸುದ್ದಿಗೆ ಬ್ರೇಕ್ ಹಾಕಿದರು. ನಾನು ರಾಜಕೀಯದಲ್ಲಿ ಬರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ವಯಸ್ಸಾಗುತ್ತಿದ್ದಂತೆ ಆಕೆ ಮತಷ್ಟು ಸೌಂದರ್ಯವಾಗಿ ಕಾಣಿಸಿಕೊಳ್ಳುತ್ತಾ ಮತಷ್ಟು ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ.

Trending

To Top