News

(video)ನಮ್ಮ ಮಂಡ್ಯ ರೈತನ ಮಾತುಗಳನ್ನು ಕೇಳಿ ರಿಯಲ್ ಸ್ಟಾರ್ ಉಪೇಂದ್ರ ಶಾಕ್! ವಿಡಿಯೋ ನೋಡಿ

upendra-mandya

ಚುನಾವಣೆಗೆ ಇನ್ನೇನು ಕೆಲವೇ ಕೆಲವು ದಿನಗಳ ಬಾಕಿ ಇದೆ. ನಿಮಗೆಲ್ಲ ಗೊತ್ತಿರೋ ಹಾಗೆ, ಸದ್ಯ ನಮ್ಮ ಕರ್ನಾಟಕದ ಚಿತ್ತ ಮಂಡ್ಯದ ಕಡೆ ಇದೆ. ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಹಾಗು ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಾ ಇದ್ದಾರೆ. ಇದಲ್ಲದೆ ನೆನ್ನೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸುಮಲತಾ ಅವರ ಪರ ಭರ್ಜರಿ ಪ್ರಚಾರವನ್ನು ಕೂಡ ಶುರು ಮಾಡಿದ್ದಾರೆ. ನಮ್ಮ ಪ್ರಜಕೀಯ ಪಕ್ಷದ ರಿಯಲ್ ಸ್ಟಾರ್ ಉಪೇಂದ್ರ ಅವರು ನೆನ್ನೆ ಮಂಡ್ಯದಲ್ಲಿ ಕಾಣಿಸಿಕೊಂಡರು. ಮಂಡ್ಯದಲ್ಲಿ ಒಬ್ಬ ರೈತನ ಜೊತೆ ಮಾತಾಡುವಾಗ ಅವರ ಮಾತುಗಳನ್ನು ಕೇಳಿ ನಮ್ಮ ರಿಯಲ್ ಸ್ಟಾರ್ ಉಪೇಂದ್ರ ಅವರು ಒಂದು ಕ್ಷಣ ಶಾಕ್ ಆಗಿದ್ದಾರೆ! ಅಷ್ಟಕ್ಕೂ ಆ ರೈತ ಏನ್ ಹೇಳಿದ್ದಾರೆ? ಉಪೇಂದ್ರ ಯಾಕೆ ಶಾಕ್ ಆದರೂ! ಈ ಕೆಳಗಿನ ವಿಡಿಯೋ ಒಮ್ಮೆ ನೋಡಿರಿ
ಇವತ್ತು ಕನ್ನಡದ ಇಬ್ಬರು ಟಾಪ್ ಸೂಪರ್ ಸ್ಟಾರ್ ಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು! ಹೌದು ನಮ್ಮ ಚಾಲೆಂಜಿಂಗ್ ಸ್ಟಾರ್ ಯಶ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಇವತ್ತು ಸುಮಲತಾ ಅಂಬರೀಷ್ ಅವರ ಪರ ಪ್ರಚಾರ ಮಾಡಲಿಕ್ಕೆ ಮಂಡ್ಯದಲ್ಲಿ ಒಂದು ಪ್ರೆಸ್ ಮೀಟ್ ನಲ್ಲಿ ಇದ್ದರು. ಮೊದಲು ಸುಮಲತಾ ಅವರು ಮಾಧ್ಯಮದವರ ಜೊತೆ ಮಾತಾಡಿ ಯಶ್ ಹಾಗು ದರ್ಶನ್ ಇಬ್ಬರು ನನ್ನ ಮಕ್ಕಳಂತೆ ಎಂದು ಹೇಳಿದರು. ಇದಾದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ.ಇದಲ್ಲದೆ ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರು ಕೂಡ ಸಕತ್ ಆಗಿ ಮಾತಾಡಿದ್ದಾರೆ! ಯಶ್ ಅವರು ಏನ್ ಹೇಳಿದ್ದಾರೆ, ಮಾಧ್ಯಮ ದವರು ಯಶ್ ಅವರಿಗೆ ಏನ್ ಕೇಳಿದ್ದಾರೆ, ಯಶ್ ಉತ್ತರ ಹೇಗಿತ್ತು ಈ ಕೆಳಗಿನ ವಿಡಿಯೋ ಒಮ್ಮೆ ನೋಡಿರಿ
ಇವತ್ತು ಕನ್ನಡದ ಇಬ್ಬರು ಟಾಪ್ ಸೂಪರ್ ಸ್ಟಾರ್ ಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು! ಹೌದು ನಮ್ಮ ಚಾಲೆಂಜಿಂಗ್ ಸ್ಟಾರ್ ಯಶ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಇವತ್ತು ಸುಮಲತಾ ಅಂಬರೀಷ್ ಅವರ ಪರ ಪ್ರಚಾರ ಮಾಡಲಿಕ್ಕೆ ಮಂಡ್ಯದಲ್ಲಿ ಒಂದು ಪ್ರೆಸ್ ಮೀಟ್ ನಲ್ಲಿ ಇದ್ದರು. ಮೊದಲು ಸುಮಲತಾ ಅವರು ಮಾಧ್ಯಮದವರ ಜೊತೆ ಮಾತಾಡಿ ಯಶ್ ಹಾಗು ದರ್ಶನ್ ಇಬ್ಬರು ನನ್ನ ಮಕ್ಕಳಂತೆ ಎಂದು ಹೇಳಿದರು. ಇದಾದ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಾಧ್ಯಮದವರ ಪ್ರಶ್ನೆಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ. ಇದರ ಪೂರ್ತಿ ವಿಡಿಯೋ ಈಗ ಬಿಡುಗಡೆ ಆಗಿದೆ, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದ್ದು, ದರ್ಶನ್ ಅವರ ಖಡಕ್ ಮಾತುಗಳನ್ನು ಕೇಳಲು ಈ ಕೆಳಗಿನ ವಿಡಿಯೋ ಒಮ್ಮೆ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಕನ್ನಡದ ಹಿರಿಯ ನಟಿ ಹಾಗು ನಮ್ಮ ರೆಬೆಲ್ ಸ್ಟಾರ್ ಅಂಬರೀಷ್ ಅವರ ಪತ್ನಿ ಸುಮಲತಾ ಅವರು ಈ ಭಾರಿ ಚುನಾವಣೆಯಲ್ಲಿ ಸ್ಪರ್ದಿಸುತ್ತಿದ್ದಾರೆ. ಈ ಭಾರಿ ಮೇ ನಲ್ಲಿ ನಡೆಯುವ ಚುನಾವಣೆಯಲ್ಲಿ ಸುಮಲತಾ ಅವರು ಸ್ಪರ್ದಿಸುವುದು confirm ಆಗಿದೆ. ಕೆಲವು ಬಲ್ಲ ಮೂಲಗಳ ಪ್ರಕಾರ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸುಮಲತಾ ಅವರ ಪರ ಕ್ಯಾಂಪೇನ್ ಮಾಡುತ್ತಾರೆ ಎಂದು ಹೇಳಲಾಗಿತ್ತು. ಈಗ ಖುದ್ದು ಸುಮಲರ ಅವರೇ ಇದನ್ನು ಖಾತರಿ ಮಾಡಿದ್ದಾರೆ. ಸುಮಲತಾ ಅವರು “ದರ್ಶನ್ ನನಗೆ ನೀವು ಏನು ಬೇಕಾದ್ರೂ ಹೇಳಿ, ನನಗೆ ಆರ್ಡರ್ ಮಾಡಿ, ನೀವು ಏನ್ ಹೇಳಿದ್ರೂ ಮಾಡ್ತೀನಿ” ಎಂದು ಹೇಳಿದ್ದಾರೆ! ಸುಮಲತಾ ಅವರ ಮಾತುಗಳನ್ನು ಈ ಕೆಳಗಿನ ವಿಡಿಯೋದಲ್ಲಿ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಕನ್ನಡದ ಹಿರಿಯ ನಟಿ ಹಾಗು ನಮ್ಮ ರೆಬೆಲ್ ಸ್ಟಾರ್ ಅಂಬರೀಷ್ ಅವರ ಪತ್ನಿ ಸುಮಲತಾ ಅವರು ಈ ಭಾರಿ ಚುನಾವಣೆಯಲ್ಲಿ ಸ್ಪರ್ದಿಸುತ್ತಿದ್ದಾರೆ. ಈ ಭಾರಿ ಮೇ ನಲ್ಲಿ ನಡೆಯುವ ಚುನಾವಣೆಯಲ್ಲಿ ಸುಮಲತಾ ಅವರು ಸ್ಪರ್ದಿಸುವುದು confirm ಆಗಿದೆ. ಕೆಲವು ಬಲ್ಲ ಮೂಲಗಳ ಪ್ರಕಾರ ಈ ಹಿಂದೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ರಾಕಿಂಗ್ ಸ್ಟಾರ್ ಯಶ್ ಅವರು ಸುಮಲತಾ ಅವರ ಪರವಾಗಿ ಚುನಾವಣೆ ಕ್ಯಾಂಪೇನ್ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿಂದೆ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಾಂಗ್ರೆಸ್ ಮುಖಂಡರಿಗೆ ಸಪೋರ್ಟ್ ಮಾಡಿದ್ದರು. ರಾಕಿಂಗ್ ಸ್ಟಾರ್ ಯಶ್ ಅವರು ಇದೆ ಮೊದಲ ಬಾರಿಗೆ ಸಪೋರ್ಟ್ ಮಾಡುತ್ತಾ ಇದ್ದಾರೆ! ಇದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಈ ಕೆಳಗಿನ ವಿಡಿಯೋ ನೋಡಿರಿ ಯಜಮಾನ ಚಿತ್ರ ಮೊನ್ನೆ ಬಿಡುಗಡೆ ಆಗಿ ಎಲ್ಲೆಡೆ ಭರ್ಜರಿ ಆಗಿ ಪ್ರದರ್ಶನ ಕಾಣುತ್ತಿದೆ. ಯಜಮಾನ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ರಶ್ಮಿಕಾ ಮಂದಣ್ಣ, ತಾನ್ಯಾ ಹೋಪ್, ಡಾಲಿ ಧನಂಜಯ್, ಠಾಕೂರ್ ಅನೂಪ್ ಸಿಂಗ್, ಸಾಧು ಕೋಕಿಲ ಅವರು ನಟಿಸಿದ್ದಾರೆ. ಬಿಡುಗಡೆ ಆದ ಎಲ್ಲಾ ಸೆಂಟರ್ ಗಳಲ್ಲಿ 3 ದಿನಗಳಾದರೂ ಹೌಸ್ ಫುಲ್ ಶೋ ಕಾಣುತ್ತಿದೆ! ಬಲ್ಲ ಮೂಲಗಳ ಪ್ರಕಾರ ಯಜಮಾನ ಚಿತ್ರ ಮೊದಲ ದಿನ ಬರೋಬ್ಬರಿ 18 ಕೋಟಿಗೂ ಹೆಚ್ಚು ಸಂಪಾದನೆ ಮಾಡಿದೆ ಹಾಗು ಎರಡನೇ ದಿನಕ್ಕೆ ಬರೋಬ್ಬರಿ 12 ಕೋಟಿ ಗು ಹೆಚ್ಚು ಕಲೆಕ್ಷನ್ ಮಾಡಿದೆ ಎಂದು ತಿಳಿದು ಬಂದಿದೆ. ಇವತ್ತಿನ ಕಲೆಕ್ಷನ್ ಇನ್ನೂ ತಿಳಿದು ಬಂದಿಲ್ಲ! ಇದೆ ಮೊದಲ ಬಾರಿಗೆ ಒಂದು ಕನ್ನಡ ಚಿತ್ರ ಇಷ್ಟೊಂದು ಸಂಪಾದನೆ ಮಾಡಿರುವುದು!

Trending

To Top