Kannada Cinema News

ಹೆ#ಣ್ಣುಮಗಳ ಖಡಕ್ ಮಾತಿಗೆ ತಲೆ ಕೆ#ಡೆಸಿಕೊಂಡ ಉಪ್ಪಿ ಹೇಳಿದ್ದೇನು ಗೊತ್ತಾ! ವಿಡಿಯೋ ನೋಡಿ

ನಮ್ಮ ರಿಯಲ್ ಸ್ಟಾರ್ ಉಪೇಂದ್ರ ಅವರು ಸದ್ಯ ತಮ್ಮ ಬಹು ನಿರೀಕ್ಷೆಯ ಚಿತ್ರವಾದ ಕಬ್ಜ ಚಿತ್ರದಲ್ಲಿ ಬಹಳ ಬ್ಯುಸಿ ಆಗಿದ್ದಾರೆ. ಇದಲ್ಲದೆ ತಮ್ಮ ಪ್ರಜಾಕೀಯ ದಲ್ಲಿ ಕೂಡ ಸಕ್ರೀಯವಾಗಿ ತೊಡಗಿಸಿ ಕೊಂಡಿದ್ದಾರೆ! ನೆನ್ನೆ ನಮ್ಮ ರಿಯಲ್ ಸ್ಟಾರ್ ಉಪೇಂದ್ರ ಅವರನ್ನು, ದೇಶದ ಸದ್ಯದ ಪರಿಸ್ಥಿತಿಗಳ ಬಗ್ಗೆ, ಸ್ಯಾಂಡಲ್ವುಡ್ ನಲ್ಲಿ ಡ್ರ#ಗ್ ವಿ#ವಾ#ದದ ಬಗ್ಗೆ, ಹಾಗು ದೇಶದ ಸಾಕಷ್ಟು ವಿಚಾರಗಳ ಬಗ್ಗೆ ಕೆಲವು ಟಿವಿ೫ ಮಧ್ಯಾದಲ್ಲಿ ಸಂದರ್ಶನ ಮಾಡಿದ್ದರು. ಈ ಸಮಯದಲ್ಲಿ ನಮ್ಮ ರಿಯಲ್ ಸ್ಟಾರ್ ಉಪೇಂದ್ರ ಅವರು ಹೆ#ಣ್ಣುಮಗಳು ಒಬ್ಬಳು ಕರೆ ಮಾಡಿ ಹೇಳಿದ ಮಾತುಗಳಿಗೆ ಫಿ#ದಾ ಆಗಿ, ಒಮ್ಮೆ ಬೆ#ರಗಾಗಿ ನಂತರ ಉತ್ತರವನ್ನು ನೀಡಿದ್ದಾರೆ! ಆ ಹೆ#ಣ್ಣುಮಗಳು ಹೇಳಿದ್ದೇನು, ಉಪ್ಪಿ ಅವರ ಉತ್ತರ ಏನಿತ್ತು, ಈ ಕೆಳಗಿನ ವಿಡಿಯೋದಲ್ಲಿ ಒಮ್ಮೆ ನೋಡಿರಿ

Video courtesy – Tv5 Kannada news ಕೊರೊನಾ ಹರಡುವುದನ್ನು ತಡೆಯುವ ಸಲುವಾಗಿ ಸರ್ಕಾರ ಲಾಕ್‍ಡೌನ್ ಘೋಷಿಸಿದ್ರೂ ಜನರು ಮನೆಯಿಂದ ಹೊರಗೆ ಬರೋದನ್ನು ನಿಲ್ಲಿಸಿಲ್ಲ. ಸಿಎಂ ಯಡಿಯೂರಪ್ಪನವರು ಸಹ ಲಾಕ್‍ಡೌನ್ ಸರಿಯಾಗಿ ಪಾಲನೆ ಆಗ್ತಿಲ್ಲ ಎಂದು ಬಹಿರಂಗವಾಗಿ ಬೇಸರ ವ್ಯಕ್ತ ಪಡಿಸಿದ್ದಾರೆ. ಈ ವಿಷಯವಾಗಿ ಪ್ರಜಾಕೀಯದ ಪ್ರಜಾಕಾರಿಣಿ ಉಪೇಂದ್ರ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿದ್ದಾರೆ.. 1. ಶೇಕಡ ನೂರಕ್ಕೆ ನೂರು ಲಾಕ್‍ಡೌನ್: ಸಂಪೂರ್ಣ ಸರ್ಕಾರಿ ವ್ಯವಸ್ಥೆಯನ್ನು ಪೂರ್ಣ ಪ್ರಮಾಣದ ಯೋಜನೆ ಬಳಸಿಕೊಂಡು ಅಗತ್ಯ ವಸ್ತುಗಳನ್ನು ಮನೆಮನೆಗೆ ತಲುಪಿಸಿ* ಹಾಲು, ತರಕಾರಿ, ಧಾನ್ಯಗಳನ್ನು ಒಂದು ಜಾಗದಲ್ಲಿ ಕೊಳ್ಳಲು ಬಿಟ್ಟರೆ ಜನ ಸೇರುತ್ತಾರೆ.* ಬೇಕರಿ, ದಿನಸಿ ಮತ್ತು ಅಗತ್ಯ ವಸ್ತುಗಳಿಗಾಗಿ ಸಂತೆ, ಅಂಗಡಿ ತೆರೆದರೆ ಅಲ್ಲೂ ಜನ ಸೇರುತ್ತಾರೆ.

2. ಜನರಿಗೆ ಜವಾಬ್ದಾರಿ ಕೊಟ್ಟು ಸಂಪೂರ್ಣವಾಗಿ ಲಾಕ್‍ಡೌನ್ ತೆರೆಯಿರಿ: ಅಂದರೆ ಅವರವರೇ ಜವಾಬ್ದಾರಿ ತೆಗೆದುಕೊಂಡು ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿ ಅವರವರ ವ್ಯವಹಾರಗಳನ್ನು ಮುಂದುವರಿಸುವುದು. ಜನರನ್ನು ಜನರು ಎಷ್ಟೇ ಮೂರ್ಖರು ಅಂದುಕೊಂಡರು (ಹೀಗೆ ನಾಯಕರಯ ಮಾಡಿಬಿಟ್ಟಿದ್ದಾರೆ) ಅವರವರ ಪ್ರಾಣಕ್ಕೆ ಅವರ ಮಕ್ಕಳ ಪ್ರಾಣಕ್ಕೆ ಬೆಲೆ ಕೊಟ್ಟೇ ಕೊಡುತ್ತಾರೆ ಎಂಬ ನಂಬಿಕೆಯಿಂದ ಹೇಳುತ್ತಿದ್ದೇನೆ.* ಲಾಕ್‍ಡೌನ್ ಮಾಡಿ ಜನರನ್ನು ಹಾಲು, ರೇಷನ್ ಖರೀದಿಸುವುದಕ್ಕೆ ಬಿಟ್ಟು ಜನ ಗುಂಪು ಸೇರಿದಾಗ ಜನರನ್ನು ಬೈಯ್ಯುವುದು ಎಷ್ಟು ಸರಿ?

ಇಷ್ಟೆಲ್ಲಾ ಲಾಕ್‍ಡೌನ್ ಮಾಡಿಯೇ ನಮ್ಮ ದಡ್ಡ ಜನರು ಹೀಗೆ. ಇನ್ನು ಲಾಕ್‍ಡೌನ್ ತೆಗೆದ್ರೆ ರೋಡ್ ರೋಡಲ್ಲಿ ಹೆಣ ಬೀಳುತ್ತೆ ಅಂತ ಹೇಳುವವರಿಗೆ (ಹೆದರುವವರಿಗೆ) ಒಂದು ಕಿವಿ ಮಾತು. ಹೀಗೆ ಲಾಕ್‍ಡೌನ್ ಮುಂದುವರಿಸಿದ್ರೂ ಅದೇ ಪರಿಸ್ಥಿತಿ ಬರಬಹುದು ಯೋಚನೆ ಮಾಡಿ. ಕೊರೊನಾ ಹರಡುವುದನ್ನು ತಡೆಯುವ ಸಲುವಾಗಿ ಸರ್ಕಾರ ಲಾಕ್‍ಡೌನ್ ಘೋಷಿಸಿದ್ರೂ ಜನರು ಮನೆಯಿಂದ ಹೊರಗೆ ಬರೋದನ್ನು ನಿಲ್ಲಿಸಿಲ್ಲ. ಸಿಎಂ ಯಡಿಯೂರಪ್ಪನವರು ಸಹ ಲಾಕ್‍ಡೌನ್ ಸರಿಯಾಗಿ ಪಾಲನೆ ಆಗ್ತಿಲ್ಲ ಎಂದು ಬಹಿರಂಗವಾಗಿ ಬೇಸರ ವ್ಯಕ್ತ ಪಡಿಸಿದ್ದಾರೆ.

Trending

To Top