News

(video)ನನ್ನ ಮಗ ಡಿ ಬಾಸ್ ಅಲ್ಲ, ದುರ್ಯೋದನ ಬಾಸ್ ಎಂದು ಹೇಳಿದ ಸುಮಲತಾ! ವಿಡಿಯೋ ನೋಡಿ

ನಿಮಗೆಲ್ಲ ಗೊತ್ತಿರೋ ಹಾಗೆ ಕನ್ನಡದ ಬಹು ನಿರೀಕ್ಷೆಯ ಚಿತ್ರವಾದ ಕುರುಕ್ಷೇತ್ರ ಕೊನೆಗೂ ನೆನ್ನೆ ರಾಜ್ಯಾದ್ಯಂತ ಬಿಡುಗಡೆ ಆಗಿ ಎಲ್ಲೆಡೆ ಭರ್ಜರಿ ಆಗಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್, ನಿಖಿಲ್ ಕುಮಾರಸ್ವಾಮಿ, ಅರ್ಜುನ್ ಸರ್ಜಾ, ಅಂಬರೀಷ್, ರವಿ ಚಂದ್ರನ್ ಸೇರಿದಂತೆ ಹಲವಾರು ದೊಡ್ಡ ದೊಡ್ಡ ನಟರು ನಟಿಸಿದ್ದಾರೆ. ಚಿತ್ರವನ್ನು ನೋಡಿ ಕನ್ನಡಿಗರು ಫುಲ್ ಖುಷ್ ಆಗಿದ್ದಾರೆ! ಕುರುಕ್ಷೇತ್ರ ಚಿತ್ರ ಕನ್ನಡ ಅಲ್ಲದೆ, ತೆಲುಗು, ತಮಿಳು ಹಾಗು ಹಿಂದಿ ಭಾಷೆಯಲ್ಲಿ ಕೂಡ ಬಿಡುಗಡೆ ಆಗಿದೆ. ನೆನ್ನೆ ಈ ಚಿತ್ರವನ್ನು ಸುಮಲತಾ ಅವರು ನೋಡಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ನನ್ನ ಮಗ, ಡಿ ಬಾಸ್ ಅಲ್ಲ, ದುರ್ಯೋದನ ಬಾಸ್ ಎಂದು ಹೇಳಿದ್ದಾರೆ! ಅಷ್ಟಕ್ಕೂ ಸುಮಲತಾ ಅವರು ಏನ್ ಹೇಳಿದ್ದಾರೆ, ಈ ಕೆಳಗಿನ ವಿಡಿಯೋದಲ್ಲಿ ತಪ್ಪದೆ ನೋಡಿರಿ

ಸದ್ಯ ನಮ್ಮ ಕಿಚ್ಚ ಸುದೀಪ್ ಅವರು ತಮ್ಮ ಹೊಚ್ಚ ಹೊಸ ಚಿತ್ರವಾದ ಪೈಲ್ವಾನ್ ಚಿತ್ರದಲ್ಲಿ ಬಹಳ ಬ್ಯುಸಿ ಆಗಿದ್ದಾರೆ! ಪೈಲ್ವಾನ್ ಚಿತ್ರ ಕನ್ನಡ ಸೇರಿದಂತೆ ಸುಮಾರು 5 ಭಾಷೆಯಲ್ಲಿ ಭಾರತದೆಲ್ಲೆಡೆ ಬಿಡುಗಡೆ ಆಗಲಿದೆ. ಇದಲ್ಲದೆ ಈ ಚಿತ್ರ ಕನ್ನಡದ ಎಲ್ಲಾ ರೆಕಾರ್ಡ್ ಗಳನ್ನೂ ಮುರಿಯುತ್ತದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ನಮ್ಮ ಕಿಚ್ಚ ಸುದೀಪ್ ಅವರು ಹಿಂದಿ ಚಿತ್ರವಾದ ದಬಾಂಗ್ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರ ಜೊತೆ ವಿಲನ್ ಪಾತ್ರದಲ್ಲಿ ಕೂಡ ನಟಿಸುತ್ತಿದ್ದಾರೆ! ಸದ್ಯ ಕಿಚ್ಚ ಸುದೀಪ್ ಅವರು ಬಾಲಿವುಡ್ ನಲ್ಲಿ ಬಹು ಬೇಡಿಕೆಯ ನಟರಲ್ಲಿ ಒಬ್ಬರು ಕಣ್ರೀ! ಪೈಲ್ವಾನ್ ಚಿತ್ರ ಕೆಲವೇ ಕೆಲವು ದಿನಗಳಲ್ಲಿ ಬಿಡುಗಡೆ ಆಗುತ್ತಿದೆ.

ಇನ್ನೊಂದೆಡೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಹೊಸ ಚಿತ್ರವಾದ ಕುರುಕ್ಷೇತ್ರ ಚಿತ್ರದಲ್ಲಿ ಬಹಳ ಬ್ಯುಸಿ ಆಗಿದ್ದಾರೆ! ಕುರುಕ್ಷೇತ್ರ ಚಿತ್ರ ನೆನ್ನೆ ಅಷ್ಟೇ ಬಿಡುಗಡೆ ಆಗಿ ಎಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕುರುಕ್ಷೇತ್ರ ಚಿತ್ರ ಕೂಡ ಕನ್ನಡ ಅಲ್ಲದೆ, ತೆಲುಗು, ತಮಿಳು ಹಾಗು ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗೇ ಎಲ್ಲೆಡೆ ಒಳ್ಳೆಯ ಪ್ರದರ್ಶನ ಕಾಣುತ್ತಿದೆ. ಈ ಸುದ್ದಿ ಇಷ್ಟ ವಾದಲ್ಲಿ, ಇದರ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವನ್ನು ತಪ್ಪಗೆ ನಮಗೆ ತಿಳಿಸಿರಿ. ಈ ಸುದ್ದಿ ಯನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಹಾಗು ಶೇರ್ ಮಾಡಿರಿ.

ನಿಮಗೆಲ್ಲ ಗೊತ್ತಿರೋ ಹಾಗೆ ಒಂದು ಕಾಲದಲ್ಲಿ ನಮ್ಮ ಕಿಚ್ಚ ಸುದೀಪ್ ಹಾಗು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಹಳ ಒಳ್ಳೆಯ ಸ್ನೇಹಿತರಾಗಿದ್ದರು. ಅದು ಯಾರ ಕಣ್ಣು ಬಿತ್ತೋ ಏನೋ, ಯಾರು ಹುಲಿ ಹುಂಡಿದ್ದಾರೋ ಗೊತ್ತಿಲ್ಲ ಸುಮಾರು 2 ವರ್ಷಗಳಿಂದ ದರ್ಶನ್ ಹಾಗು ಕಿಚ್ಚ ಸುದೀಪ್ ಅವರ ಸ್ನೇಹ ಮುರಿದು ಬಿದ್ದಿದೆ. ಇದಲ್ಲದೆ ದರ್ಶನ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಾನು ಮತ್ತು ಸುದೀಪ್ ಸ್ನೇಹಿತರಲ್ಲ ಎಂದು ಹೇಳಿದ್ದರು.ಇದಾದ ನಂತರ ಹಲವಾರು ಸಂದರ್ಶನದಲ್ಲಿ ಕಿಚ್ಚ ಸುದೀಪ್ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಗ್ಗೆ ಮಾತಾಡಿದ್ದರು! ಇತ್ತೀಚಿಗೆ ಕಿಚ್ಚ ಸುದೀಪ್ ಅವರು ಒಂದು ಸಂದರ್ಶನದಲ್ಲಿ ದರ್ಶನ್ ಅವರ ಬಗ್ಗೆ ಸ್ವಲ್ಪ ಗರಂ ಆಗಿ ಖಡಕ್ ಆಗಿ ಮಾತಾಡಿದ್ದಾರೆ! ದ್ಯ ನಮ್ಮ ಕಿಚ್ಚ ಸುದೀಪ್ ಅವರು ತಮ್ಮ ಹೊಚ್ಚ ಹೊಸ ಚಿತ್ರವಾದ ಪೈಲ್ವಾನ್ ಚಿತ್ರದಲ್ಲಿ ಬಹಳ ಬ್ಯುಸಿ ಆಗಿದ್ದಾರೆ! ಪೈಲ್ವಾನ್ ಚಿತ್ರ ಕನ್ನಡ ಸೇರಿದಂತೆ ಸುಮಾರು 5 ಭಾಷೆಯಲ್ಲಿ ಭಾರತದೆಲ್ಲೆಡೆ ಬಿಡುಗಡೆ ಆಗಲಿದೆ. ಇದಲ್ಲದೆ ಈ ಚಿತ್ರ ಕನ್ನಡದ ಎಲ್ಲಾ ರೆಕಾರ್ಡ್ ಗಳನ್ನೂ ಮುರಿಯುತ್ತದೆ ಎಂದು ಹೇಳಲಾಗುತ್ತಿದೆ. ಇದಲ್ಲದೆ ನಮ್ಮ ಕಿಚ್ಚ ಸುದೀಪ್ ಅವರು ಹಿಂದಿ ಚಿತ್ರವಾದ ದಬಾಂಗ್ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರ ಜೊತೆ ವಿಲನ್ ಪಾತ್ರದಲ್ಲಿ ಕೂಡ ನಟಿಸುತ್ತಿದ್ದಾರೆ! ಸದ್ಯ ಕಿಚ್ಚ ಸುದೀಪ್ ಅವರು ಬಾಲಿವುಡ್ ನಲ್ಲಿ ಬಹು ಬೇಡಿಕೆಯ ನಟರಲ್ಲಿ ಒಬ್ಬರು ಕಣ್ರೀ! ಪೈಲ್ವಾನ್ ಚಿತ್ರ ಕೆಲವೇ ಕೆಲವು ದಿನಗಳಲ್ಲಿ ಬಿಡುಗಡೆ ಆಗುತ್ತಿದೆ.

Trending

To Top