ಬೀಚ್ ನಲ್ಲಿ ಶಾರ್ಟ್ ಡ್ರೆಸ್ ನಲ್ಲಿ ಹಲ್ ಚಲ್ ಸೃಷ್ಟಿ ಮಾಡಿ ಕಣ್ಸನ್ನೆ ಹುಡುಗಿ ಪ್ರಿಯಾ..!

ಕಣ್ಸನ್ನೆ ಮೂಲಕ ಓವರ್‍ ನೈಟ್ ಸ್ಟಾರ್‍ ಆದ ಪ್ರಿಯಾ ಪ್ರಕಾಶ್ ವಾರಿಯರ್‍

ಮಲಯಾಳಂ ಮೂಲದ ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍

ಓರು ಅದಾರ್‍ ಲವ್ ಎಂಬ ಸಿನೆಮಾದ ಮೂಲಕ ಫೇಮ್ ದಕ್ಕಿಸಿಕೊಂಡ ನಟಿ

ಸಿನೆಮಾಗಿಂತಲೂ ಆಕೆ ಕಣ್ಸನ್ನೆ ಮೂಲಕ ಫೇಮ್ ಪಡೆದುಕೊಂಡ ನಟಿ

ಸಾಲು ಸಾಲು ಸಿನೆಮಾಗಳ ಮೂಲಕ ಸೌತ್ ಪ್ರೇಕ್ಷಕರನ್ನು ರಂಜಿಸುತ್ತಿದ್ದಾರೆ

ಸೋಷಿಯಲ್ ಮಿಡಿಯಾದಲ್ಲಿ ನಟಿ ಪ್ರಿಯಾ ಪುಲ್ ಆಕ್ಟೀವ್

ಇತ್ತೀಚಿಗೆ ಗ್ಲಾಮರಸ್ ಟ್ರೀಟ್ ಮೂಲಕ ಸ್ಕಿನ್ ಶೋ ಮಾಡುತ್ತಿದ್ದಾರೆ

ವಿದೇಶಗಳಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಾ ಹಾಟ್ ಟ್ರೀಟ್ ನೀಡುತ್ತಿದ್ದಾರೆ

ಶಾರ್ಟ್ ಡ್ರೆಸ್ ನಲ್ಲಿ  ಪೋಸ್ ಕೊಟ್ಟು ಅಭಿಮಾನಿಗಳಿಗೆ ಮತ್ತೇರಿಸುತ್ತಿದ್ದಾರೆ

ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿವೆ.