ಬಿಕಿನಿಯಲ್ಲಿ ಸೊಂಟ, ಎದೆಯ ಸೌಂದರ್ಯದ ಮೂಲಕ ಸಮುದ್ರನಿಗೆ ಬಿಸಿಯನ್ನೇರಿಸಿದ ಕಣ್ಸನ್ನೆ ಸುಂದರಿ ಪ್ರಿಯಾ ವಾರಿಯರ್….!

Follow Us :

ಕಣ್ಸನ್ನೆ ಮೂಲಕವೇ ದೊಡ್ಡ ಫೇಮ್ ದಕ್ಕಿಸಿಕೊಂಡ ಮಲ್ಲು ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಅನೇಕ ಯುವಕರ ಹೃದಯ ಕದ್ದು ಹವಾ ಸೃಷ್ಟಿ ಮಾಡಿದ್ದರು. ಮೊದಲನೇ ಸಿನೆಮಾದ ಮೂಲಕವೇ ಓವರ್‍ ನೈಟ್ ಸ್ಟಾರ್‍ ಆದರು. ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಸಕತ್ ಸದ್ದು ಮಾಡುತ್ತಿದ್ದಾರೆ. ಹಾಟ್ ಟ್ರೀಟ್ ಮೂಲಕ ಎಲ್ಲರನ್ನೂ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಇದೀಗ ವೇಕೇಷನ್ ಎಂಜಾಯ್ ಮಾಡುತ್ತಿರುವ ಸಮುದ್ರದಲ್ಲಿ ಬಿಕಿನಿ ಧರಿಸಿ ಹಾಟ್ ಪೋಸ್ ಕೊಡುವ ಮೂಲಕ ಸಮುದ್ರನಿಗೆ ಬೆವರು ಬರುವಂತೆ ಮಾಡಿದ್ದಾರೆ ಎನ್ನಲಾಗುತ್ತಿದೆ.

ಮಲಯಾಳಂ ಮೂಲದ ಯಂಗ್ ಬ್ಯೂಟಿ ಪ್ರಿಯಾ ಪ್ರಕಾಶ್ ವಾರಿಯರ್‍ ಸದ್ಯ ಮಲಯಾಳಂ ಜೊತೆಗೆ ತೆಲುಗು, ಹಿಂದಿ, ತಮಿಳು, ಕನ್ನಡ ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟಿವ್ ಆಗಿದ್ದಾರೆ. ಅದರಲ್ಲೂ ಇತ್ತೀಚಿಗೆ ಆಕೆ ತುಂಬಾನೆ ಹಾಟ್ ಆಗಿ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಆಕೆ ಬಾಲಿವುಡ್ ನಲ್ಲಿ ನಾಲ್ಕು ಸಿನೆಮಾಗಳು, ಕನ್ನಡದಲ್ಲಿ ಒಂದು ಸಿನೆಮಾ ಹಾಗೂ ಮಲಯಾಳಂನಲ್ಲಿ ಎರಡು ಸಿನೆಮಾಗಳಲ್ಲಿ ನಟಿಸುತ್ತಿದ್ದಾರೆ. ಈ ಪೈಕಿ ಕೆಲವು ಸಿನೆಮಾಗಳು ಪೂರ್ಣಗೊಂಡಿದ್ದು, ಬಿಡುಗಡೆಗೆ ಸಿದ್ದವಾಗಿದೆ. ಇದೀಗ ಪವನ್ ಕಲ್ಯಾಣ್ ರವರ ಬ್ರೋ ಸಿನೆಮಾದಲ್ಲಿ ನಟಿಸುವ ಅವಕಾಶ ಗಿಟ್ಟಿಸಿಕೊಂಡು ನೆಕ್ಸ್ಟ್ ಲೆವೆಲ್ ಹಿರೋಯಿನ್ ಆಗಿದ್ದಾರೆ.

ಇನ್ನೂ ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾ ಮೂಲಕವೂ ಸಹ ಭಾರಿ ಕ್ರೇಜ್ ಪಡೆದುಕೊಳ್ಳುತ್ತಿದ್ದಾರೆ. ಮತಷ್ಟು ಕ್ರೇಜ್ ಪಡೆದುಕೊಳ್ಳುವ ನಿಟ್ಟಿನಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ. ಇದೀಗ ಆಕೆ ಥೈಲ್ಯಾಂಡ್ ವೆಕೇಷನ್ ಗೆ ಹಾರಿದ್ದು, ಅಲ್ಲಿನ ಸುಂದರವಾದ ತಾಣಗಳಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಸ್ನೇಹಿತರೊಂದಿಗೆ ಟ್ರಿಪ್ ಗೆ ಹಾರಿರುವ ಆಕೆ ಎಂಜಾಯ್ ಮಾಡುತ್ತಾ ಕೆಲವೊಂದು ಪೊಟೋಗಳನ್ನು ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಸಮುದ್ರದಲ್ಲಿ ಬಿಕಿನಿಯನ್ನು ಧರಿಸಿ ಟಾಪ್ ಸೌಂದರ್ಯದ ಜೊತೆಗೆ ಥೈಸ್ ಶೋ ಮಾಡುತ್ತಾ ಎಲ್ಲರನ್ನೂ ತನ್ನತ್ತ ಸೆಳೆದುಕೊಂಡಿದ್ದಾರೆ. ಸದ್ಯ ಆಕೆಯ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಆಕೆಯ ಅಭಿಮಾನಿಗಳೂ ಸೇರಿದಂತೆ ಅನೇಕ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಹಾಟ್ ಬಾಂಬ್ ಎಂತಲೂ, ಪಕ್ಕಾ ಮೆಟಿರೀಯಲ್ ಎಂತಲೂ, ಸಿನಿರಂಗದಲ್ಲಿ ಬೆಳೆಯಲು ಅಷ್ಟು ಮಾತ್ರ ಸ್ಕಿನ್ ಶೋ ಮಾಡಲೇಬೇಕು ಎಂದು ವಿವಿಧ ರೀತಿಯ ಕಾಮೆಂಟ್ ಗಳು ಹರಿದು ಬರುತ್ತಿವೆ. ಆಕೆಯ ಕೈಯಲ್ಲಿ ಇದೀಗ ಸಾಕಷ್ಟು ಸಿನೆಮಾಗಳಿದ್ದು, ಶೀಘ್ರದಲ್ಲೆ ಕೆಲವೊಂದು ಸಿನೆಮಾಗಳೂ ಸಹ ಬಿಡುಗಡೆಯಾಗಲಿದೆ. ಆಕೆಗೆ ಸರಿಯಾದ ಬ್ರೇಕ್ ಒಂದು ಸಿಕ್ಕರೇ ಪಕ್ಕಾ ಸ್ಟಾರ್‍ ನಟಿಯರ ಸಾಲಿನಲ್ಲಿ ಏರುತ್ತಾರೆ ಎಂಬುದು ಆಕೆಯ ಅಭಿಮಾನಿಗಳ ಅಭಿಪ್ರಾಯವಾಗಿದೆ.