News

(video)ದರ್ಶನ್ ಅವರ ಯಜಮಾನ ಸೆಟ್ ನಲ್ಲಿ ಹೊಸ ವರ್ಷ ಆಚರಣೆ ಹೇಗಿತ್ತು, ಈ ವಿಡಿಯೋ ನೋಡಿ

yajamana-kannada

ಸದ್ಯ ಕನ್ನಡದ ಬಾಕ್ಸ್ ಆಫೀಸ್ ಸುಲ್ತಾನ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಬಹು ನಿರೀಕ್ಷೆಯ ಚಿತ್ರ ಯಜಮಾನ ಚಿತ್ರದಲ್ಲಿ ಬಹಳ ಬ್ಯುಸಿ ಆಗಿದ್ದಾರೆ. ಯಜಮಾನ ಚಿತ್ರದ ಚಿತ್ರೀಕರ ಇನ್ನೇನು ಮುಗಿಯುವ ಹಂತಕ್ಕೆ ಬಂದಿದೆ. ಯಜಮಾನ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ರಶ್ಮಿಕಾ ಮಂದಣ್ಣ ಅವರು ನಟಿಸಿದ್ದಾರೆ. ಯಜಮಾನ ಚಿತ್ರದಲ್ಲಿ ಟಗರು ಖ್ಯಾತಿಯ ಡಾಲಿ ಧನಂಜಯ್ ಅವರು ಕೂಡ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ನೆನ್ನೆ ಯಜಮಾನ ಚಿತ್ರದ ಸೆಟ್ ನಲ್ಲಿ ಯಜಮಾನ ಚಿತ್ರದ ತಂಡ 2019 ಹೊಸ ವರ್ಷ ಹೇಗೆ ಆಚರಿಸಿದ್ದಾರೆ ನೋಡಿ, ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗಿದೆ, ಈ ಕೆಳಗಿನ ವಿಡಿಯೋ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷೆಯ ಕನ್ನಡ ಚಿತ್ರ ಯಜಮಾನ ಚಿತ್ರೀಕರಣ ಇನ್ನೇನು ಮುಗಿಯುವ ಹಂತಕ್ಕೆ ತಲುಪಿದೆ. ಯಜಮಾನ ಚಿತ್ರದಲ್ಲಿ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ಕಿರಿಕ್ ಪಾರ್ಟಿ ಖ್ಯಾತಿಯ ರಶ್ಮಿಕಾ ಮಂದಣ್ಣ ಅವರು ದರ್ಶನ್ ಜೊತೆ ಹೀರೋಯಿನ್ ಆಗಿ ನಟಿಸಿದ್ದಾರೆ. ಇತ್ತೀಚಿಗೆ ಯಜಮಾನ ಚಿತ್ರದ ಚಿತ್ರೀಕರಣಕ್ಕಾಗಿ ದರ್ಶನ್ ಹಾಗು ರಶ್ಮಿಕಾ ಅವರು ಸ್ವೀಡನ್ ದೇಶದಲ್ಲಿ ಇದ್ದರು. ಈಗ ರಶ್ಮಿಕಾ ಮಂದಣ್ಣ ಅವರು ಯಜಮಾನ ಹಾಗು ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಕೇಳಿದಾಗ ಅವರು ಬಹಳ ಸ್ವೀಟೆಸ್ಟ್ ಸ್ಟಾರ್, ದರ್ಶನ್ ಸರ್ ತುಂಬ ಸ್ವೀಟ್ ಎಂದು ಹೇಳಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿರಿ
ಯಜಮಾನ ಕನ್ನಡದ ಬಹು ನಿರೀಕ್ಷೆಯ ಚಿತ್ರಗಳಲ್ಲಿ ಒಂದು. ಯಜಮಾನ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್, ತಾನ್ಯಾ ಹೋಪ್, ಥಾಕುರ್ ಅನೂಪ್ ಸಿಂಗ್, ಆರ್ಮುಗಂ ರವಿ ಶಂಕರ್, ಹಾಗು ಹಿರಿಯ ನಟ ದೇವರಾಜ್ ಅವರು ನಟಿಸಿದ್ದಾರೆ. ಯಜಮಾನ ಚಿತ್ರವನ್ನು shylaja ನಾಗ್ ಹಾಗು B ಸುರೇಶ ಅವರು ನಿರ್ಮಾಣ ಮಾಡಿದ್ದಾರೆ. ಹಾಗು ಯಜಮಾನ ಚಿತ್ರಕ್ಕೆ V ಹರಿಕೃಷ್ಣ ಅವರು ಸಂಗೀತ ನಿರ್ದೇಶನವನ್ನು ಮಾಡಿದ್ದಾರೆ. ಇದಲ್ಲದೆ ಯಜಮಾನ ಕನ್ನಡ ಚಿತ್ರವನ್ನು ಕುಮಾರನ್ ಅವರು ನಿರ್ದೇಶನ ಮಾಡಿದ್ದಾರೆ.
ಸದ್ಯ ನಮ್ಮ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡದಲ್ಲಿ ಬ್ಯುಸಿ ಆದ ನಟರಲ್ಲಿ ಒಬ್ಬರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕಾಲ್ ಶೀಟ್ 2022 ವರೆಗೆ ಫುಲ್ ಆಗಿದೆ. ಬೇರೆ ಯಾವ ಕನ್ನಡ ನಟರು ಮಾಡಿದ ಸಾಧನೆ ದರ್ಶನ್ ಅವರು ಮಾಡಿದ್ದಾರೆ. ದರ್ಶನ್ ಅವರು ಸಧ್ಯ ಯಜಮಾನ ಚಿತ್ರದ ಕೊನೆ ಹಂತದ ಶೂಟಿಂಗ್ ನಲ್ಲಿ ಬಹಳ ಬ್ಯುಸಿ ಆಗಿದ್ದಾರೆ. ಇದಲ್ಲದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕುರುಕ್ಷೇತ್ರ ಚಿತ್ರ ಕೂಡ ಅತೀ ಶೀಘ್ರದಲ್ಲೇ ನಿಮ್ಮ ಮುಂದೆ ಬರಲಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಮುಂದಿನ ಸಿನಿಮಾಗಳು ಇನ್ಸ್ಪೆಕ್ಟರ್ ವಿಕ್ರಂ ಹಾಗು ಒಡೆಯರ್ ಚಿತ್ರವನ್ನು ಕೂಡ ಸೈನ್ ಮಾಡಿದ್ದಾರೆ.
ಈ ಸುದ್ದಿ ಇಷ್ಟ ವಾದಲ್ಲಿ ಇದನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಹಾಗು ಶೇರ್ ಮಾಡಿರಿ. ಕನ್ನಡ ಚಿತ್ರಗಳ ಬಗ್ಗೆ, ಕನ್ನಡ ನಾಡಿನ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ, ಕನ್ನಡ ರಿಯಾಲಿಟಿ ಶೋಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ತಪ್ಪದೆ ಲೈಕ್ ಮಾಡಿರಿ. ಈ ಸುದ್ದಿ ಬಗ್ಗೆ ನಿಮ್ಮ ಅನಿಸಿಕೆ ಅಭಿಪ್ರಾಯವನ್ನು ತಪ್ಪದೆ ನಮಗೆ ತಿಳಿಸಿರಿ.

Trending

To Top