News

(video)ಗೆಳೆಯ ಯಶ್ ಅವರ kGF ಸಿನೆಮಾವನ್ನು ಬ್ಲಾಕ್ ಅಲ್ಲಿ ನೋಡುತ್ತೇನೆ ಎಂದರು ಮಜಾ ಟಾಕೀಸ್ ಪವನ್, ವಿಡಿಯೋ ನೋಡಿ

pawan

ಮಜಾ ಟಾಕೀಸ್ ಖ್ಯಾತಿಯ ಪವನ್ ಕುಮಾರ್ ಯಾರಿಗೆ ಗೊತ್ತಿಲ್ಲ ಹೇಳಿ! ಪವನ್ ಅವರು ಕೆಲವು ಕನ್ನಡ ಧಾರಾವಾಹಿಗಳ ಮೂಲಕ ತಮ್ಮ ಕೆರಿಯರ್ ಅನ್ನು ಶುರು ಮಾಡಿ ಅದಾದ ನಂತರ ಕೆಲವು ಕನ್ನಡ ಸಿನಿಮಾ ಗಳಲ್ಲಿ ಕೂಡ ನಟಿಸಿದ್ದಾರೆ. ಮಜಾ ಟಾಕೀಸ್ ಖ್ಯಾತಿಯ ಪವನ್ ಕುಮಾರ್ ಅವರು ಯಶ್ ಅವರ ಕುಚ್ಚಿಕ್ಕು ಗೆಳೆಯ. ಯಶ್ ಹಾಗು ಪವನ್ ಕುಮಾರ್ ಅವರು ಒಂದೇ ನಾಟಕದ ಕಂಪನಿಯಲ್ಲಿ ತಮ್ಮ ಸಿನಿಮಾ ಜರ್ನಿಯನ್ನು ಶುರು ಮಾಡಿದ್ದರು. ಈಗ ಗೆಳೆಯ ರಾಕಿಂಗ್ ಸ್ಟಾರ್ ಯಶ್ ಅವರ ಬಹು ನಿರೀಕ್ಷೆಯ KGF ಚಿತ್ರವನ್ನು ಬ್ಲಾಕ್ ಅಲ್ಲಿ ನೋಡುತ್ತೇನೆ ಎಂದು ಪವನ್ ಕುಮಾರ್ ಹೇಳಿದ್ದಾರೆ. ಈ ಕೆಳಗಿನ ವಿಡಿಯೋ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಇನ್ನು ಎರಡೇ ಎರಡು ದಿನದಲ್ಲಿ KGF ಚಿತ್ರ ವಿಶ್ವ ದಾದ್ಯಂತ ಬಿಡುಗಡೆ ಆಗಲಿದೆ. KGF ಚಿತ್ರ ಕನ್ನಡ ತಮಿಳು , ತೆಲುಗು , ಮಲಯಾಳಂ ಹಾಗು ಹಿಂದಿ ಭಾಷೆಯಲ್ಲಿ ಬಿಡುಗಡೆ ಆಗಲಿದೆ. KGF ಚಿರದಿಂದ ಇಡೀ ದೇಶವೇ ನಮ್ಮ ಕನ್ನಡ ಚಿತ್ರ ರಂಗದ ಕಡೆ ತಿರುಗಿ ನೋಡುವಂತೆ ಮಾಡಿದೆ. KGF ಚಿತ್ರ ನರ್ತಕೀ ಚಿತ್ರ ಮಂದಿರದಲ್ಲಿ ಕೂಡ ಬಿಡುಗಡೆ ಆಗಲಿದೆ. ಬೆಂಗಳೂರಿನ ನರ್ತಕೀ ಚಿತ್ರ ಮಂದಿರದಲ್ಲಿ KGF ಬಿಡುಗಡೆಗೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಕೆಳಗಿನ ವಿಡಿಯೋ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ ಬಹು ನಿರೀಕ್ಷೆಯ ಕನ್ನಡ ಚಿತ್ರ KGF ಇದೆ ತಿಂಗಳು 21 ಕ್ಕೆ ಬಿಡುಗಡೆ ಆಗಲಿದೆ. ಇತ್ತೀಚಿಗೆ KGF ಚಿತ್ರದ ಎರಡನೇ ಟ್ರೇಲರ್, ಸಲಾಂ ರಾಕಿ bhai ಹಾಡಿನ ವಿಡಿಯೋ , ಹಾಗು ತಾಯಿ ಸೆಂಟಿಮೆಂಟ್ ಇರುವ ಒಂದು ಹಾಡನ್ನು ಕೂಡ ಬಿಡುಗಡೆ ಮಾಡಿದ್ದರು. ಈ ಎಲ್ಲಾವೂ ಯೌಟ್ಯೂಬ್ ನಲ್ಲಿ ಸುಮಾರು ಒಂದು ವಾರದಿಂದ ಟ್ರೆಂಡಿಂಗ್ ನಲ್ಲಿದೆ. ಇಡೀ ಭಾರತವೇ KGF ಚಿತ್ರಕ್ಕಾಗಿ ವೇಟ್ ಮಾಡ್ತಾ ಇದ್ದಾರೆ. ಈಗ KGF ಚಿತ್ರ ತಂಡ KGF ಚಿತ್ರದ ಮೇಕಿಂಗ್ ವಿಡಿಯೋ ಬಿಡುಗಡೆ ಆಗಿದೆ. ಬಿಡುಗಡೆ ಆಗೇ ಕೆಲವೇ ಕೆಲವು ಘಂಟೆಗಳಲ್ಲಿ ಯೌಟ್ಯೂಬ್ ನಲ್ಲಿ ಟ್ರೆಂಡಿಂಗ್ ನಲ್ಲಿದೆ. ನೀವು ಒಮ್ಮೆ KGF ಚಿತ್ರದ ಮೇಕಿಂಗ್ ನೋಡಿ! ಈ ಕೆಳಗಿನ ವಿಡಿಯೋ ನೋಡಿ
ನೆನ್ನೆ ಹೈದೆರಾಬಾದ್ ನಲ್ಲಿ ನಡೆದ KGF ಚಿತ್ರದ ಪ್ರಿ ರಿಲೀಸ್ ಸಮಾರಂಭದಲ್ಲಿ ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರು KGF ಚಿತ್ರದ ಬಗ್ಗೆ ತೆಲುಗು ಭಾಷೆಯಲ್ಲೇ ಮಾತಾಡಿ ಅಂದ್ರ ಜನರ ಮನಸ್ಸನ್ನು ಗೆದಿದ್ದಾರೆ. ಕೆಲವು ಬುದ್ದಿ ಇಲ್ಲದವರು ಯಶ್ ತೆಲುಗು ಭಾಷೆಯಲ್ಲಿ ಮಾತಾಡಿದ್ದಾರೆ ಅಂತ ಇದಕ್ಕೆ ಕೂಡ ಟ್ರೊಲ್ ಮಾಡಿದ್ದಾರೆ. ಅವರ ರಾಜ್ಯಕ್ಕೆ ಹೋಗಿ ಅವರ ಭಾಷೆಯಲ್ಲಿ ಮಾತಾಡಿದ್ರೆ ತಪ್ಪೇನಿದೆ ಅಲ್ವಾ ಸ್ನೇಹಿತರೆ. ಎಲ್ಲಾ ಭಾಷೆಯನ್ನು ಗೌರವ ದಿಂದ ಕಾಣಬೇಕು! ಯಶ್ ಅವರು KGF ಚಿತ್ರದ ಬಗ್ಗೆ ತೆಲುಗು ಭಾಷೆಯಲ್ಲಿ ಏನ್ ಹೇಳಿದ್ದಾರೆ ನೀವೇ ನೋಡಿ. ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ

Trending

To Top