News

(video)ರಿಷಬ್​ ಶೆಟ್ಟಿ ಜೊತೆ ಸಿನಿಮಾ ಮಾಡ್ತಾರೆ ಯಶ್! ಸಕ್ಕತ್ ಆಗಿರುತ್ತೆ ಗುರು! ವಿಡಿಯೋ ನೋಡಿ

Yash rishab shetty

(video)ರಿಷಬ್​ ಶೆಟ್ಟಿ ಜೊತೆ ಸಿನಿಮಾ ಮಾಡ್ತಾರೆ ಯಶ್! ಸಕ್ಕತ್ ಆಗಿರುತ್ತೆ ಗುರು! ವಿಡಿಯೋ ನೋಡಿ
ಈ ಕೆಳಗಿನ ವಿಡಿಯೋ ತಪ್ಪದೆ ನೋಡಿರಿ

ನಿಮಗೆಲ್ಲ ಗೊತ್ತಿರೋ ಹಾಗೆ ರಿಷಬ್ ಶೆಟ್ಟಿ ನಿರ್ದೇಶನದ ಚಿತ್ರ ಸರ್ಕಾರೀ ಹಿರಿಯ ಪ್ರಾರ್ಥಮಿಕ ಶಾಲೆ ಎಲ್ಲೆಡೆ ಅದ್ಭುತ ವಾಗಿ ಪ್ರದರ್ಶನ ಕಾಣುತ್ತಿದೆ. ಕರ್ನಾಟಕ ಅಲ್ಲದೆ ಪಕ್ಕದ ರಾಜ್ಯಗಳಲ್ಲಿ ಹಾಗು ಹೊರ ದೇಶಗಳಲ್ಲಿ ಕೂಡ ಚಿತ್ರ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರವನ್ನು ನೋಡಲು ಕನ್ನಡದ ರಾಕಿಂಗ್ ಸ್ಟಾರ್ ಯಶ್ ಅವರು ಬಂದಿದ್ದರು.

ರಾಕಿಂಗ್ ಸ್ಟಾರ್ ಯಶ್ ಅವರು ಚಿತ್ರವನ್ನು ನೋಡಿ ಬಹಳ ಖುಷಿ ಪಟ್ಟು ಮೀಡಿಯಾದವರ ಮುಂದೆ ಚಿತ್ರದ ನಿರ್ದೇಶಕ ರಿಷಬ್ ಶೆಟ್ಟಿ ಅವರನ್ನು ಪ್ರಶಂಸೆ ಮಾಡಿದ್ದರು. ತಾವು ಕೂಡ ರಿಷಬ್ ಶೆಟ್ಟಿ ಅವರ ಒಂದು ಚಿತ್ರದ ನಟಿಸುತ್ತೇನೆ ಎಂದು ಹೇಳಿಕೆ ಕೊಟ್ಟರು. ಈ ಸುದ್ದಿ ಈಗ ಸೋಶಿಯಲ್ ಮೀಡಿಯಾ ದಲ್ಲಿ ಸಕ್ಕತ್ ವೈರಲ್ ಆಗಿದೆ.

ಕನ್ನಡದ ಹೆಮ್ಮೆಯ ನಿರ್ದೇಶಕ ರಿಷಬ್ ಶೆಟ್ಟಿ ಅವರು ಕಿರಿಕ್ ಪಾರ್ಟಿ, ಹಿರಿಯ ಸರ್ಕಾರೀ ಪ್ರಾರ್ಥಮಿಕ ಶಾಲೆ ಅಂತಹ ಸೂಪರ್ ಹಿಟ್ ಚಿತ್ರಗಳನ್ನು ಕೊಟ್ಟ ಕನ್ನಡದ ಹೊಸ ನಿರ್ದೇಶಕ. ರಿಷಬ್ ಶೆಟ್ಟಿ ಅವರ ಅದ್ಭುತ ಪ್ರಯತ್ನಕ್ಕೆ ನಮ್ಮದೊಂದು ಸಲಾಂ.

ಸಧ್ಯ ರಾಕಿಂಗ್ ಸ್ಟಾರ್ ಯಶ್ ಅವರು ತಮ್ಮ ಬಹು ನಿರೀಕ್ಷೆಯ KGF ಚಿತ್ರದಲ್ಲಿ ಬಹಳ ಬ್ಯುಸಿ ಆಗಿದ್ದರೆ. KGF ಚಿತ್ರ ಶೂಟಿಂಗ್ ಮುಗಿದಿದ್ದು ನವೆಂಬರ್ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಇದರ ಮಧ್ಯ ರಾಕಿಂಗ್ ಸ್ಟಾರ್ ಯಶ್ ಅವರು ಈಗ ಕಿರಾತಕ ಶೂಟಿಂಗ್ ನಲ್ಲಿ ಬಹಳ ಬ್ಯುಸಿ ಆಗಿದ್ದಾರೆ.

ಕನ್ನಡ ಚಿತ್ರಗಳ ಬಗ್ಗೆ, ಕನ್ನಡ ನಟರ ಬಗ್ಗೆ, ಕನ್ನಡ ಧಾರಾವಾಹಿಗಳ ಬಗ್ಗೆ ಎಲ್ಲಾ ಮಾಹಿತಿಗಾಗಿ ನಮ್ಮ ಪೇಜನ್ನು ಫಾಲೋ ಮಾಡಿರಿ. ಈ ಸುದ್ದಿ ಇಷ್ಟ ವಾದಲ್ಲಿ ಇದನ್ನು ಲೈಕ್ ಮಾಡಿ ಕಾಮೆಂಟ್ ಮಾಡಿ ಹಾಗು ಶೇರ್ ಮಾಡಿರಿ.

Click to comment

You must be logged in to post a comment Login

Leave a Reply

Trending

To Top