News

(video)ವೈರಲ್ ಆಯಿತು ರಾಕಿಂಗ್ ಸ್ಟಾರ್ ಯಶ್ ಅವರ ತಮಿಳು ಲೈಫ್ ಸ್ಟೋರಿ! ಪ್ರತಿಯೊಬ್ಬರೂ ಶೇರ್ ಮಾಡಲೇಬೇಕು

yash-story

ಸದ್ಯ ನ್ಯಾಷನಲ್ ಸ್ಟಾರ್ ಎಂದೇ ಫೇಮಸ್ ಆಗಿರುವ ನಮ್ಮ ಕನ್ನಡದ ಹೆಮ್ಮೆಯ ನಟ ರಾಕಿಂಗ್ ಸ್ಟಾರ್ ಯಶ್ ಅವರ ಲೈಫ್ ಸ್ಟೋರಿ ತಮಿಳು ವಿಡಿಯೋ ಇಡೀ ಭಾರತದಲ್ಲಿ ವೈರಲ್ ಆಗಿದೆ. KGF ಚಿತ್ರ ಬಿಡುಗಡೆ ಆಗಿ, ನಮ್ಮ ದೇಶದಲ್ಲಿ ಅಲ್ಲದೆ, ಹೊರ ದೇಶಗಳಲ್ಲಿ ಕೂಡ ಬಹಳ ಸದ್ದು ಮಾಡುತ್ತಿದೆ. ಇತ್ತೀಚಿಗೆ ನಮ್ಮ ರಾಕಿಂಗ್ ಸ್ಟಾರ್ ಯಶ್ ಅವರ KGF ಚಿತ್ರ ಬಿಡುಗಡೆ ಆದಮೇಲೆ ಇಡೀ ದೇಶದಲ್ಲಿ ನಮ್ಮ ಯಶ್ ಅವರು ಬಹಳ ದೊಡ್ಡ ರೀತಿಯಲ್ಲಿ ಹೆಸರು ಮಾಡಿದ್ದಾರೆ. ಯಶ್ ಅವರಿಗೆ ಸದ್ಯ ನ್ಯಾಷನಲ್ ಸ್ಟಾರ್. KGF ಚಿತ್ರ ವನ್ನು ನೋಡಿ ಇಡೀ ದೇಶವೇ ಯಶ್ ಹಾಗು KGF ತಂಡವನ್ನು ಹಾಡಿ ಹೊಗಳಿದ್ದಾರೆ. ಯಶ್ ಅವರ ಬಗ್ಗೆ ನಿಮಗೆ ಗೊತ್ತಿಲ್ಲದೇ ಅವರ ಜೀವನ ಕಥೆ, ಈ ಕೆಳಗಿನ ವಿಡಿಯೋ ದಲ್ಲಿ ನೋಡಿರಿ
ನಿಮಗೆಲ್ಲ ಗೊತ್ತಿರೋ ಹಾಗೆ KGF ಚಿತ್ರ ವಿಶ್ವ ದಾದ್ಯಂತ ಬಿಡುಗಡೆ ಆಗಿದೆ. KGF ಚಿತ್ರಕ್ಕೆ ಇಡೀ ದೇಶವೇ ಫಿದಾ ಆಗಿದ್ದಾರೆ. ನೆನ್ನೆ ಕೆಲವು ಹುಚ್ಚರು KGF ಚಿತ್ರದ ಬಿಡುಗಡೆ ಮಾಡಬೇಡಿ ಅದು ರೌಡಿ ತಂಗಂ ಕಥೆ ಎಂದು ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದರೆ ಇವತ್ತು ಸಿನಿಮಾ ನೋಡಿದ ಮೇಲೆ ಗೊತ್ತಾದ ವಿಷ್ಯ ಏನಪ್ಪಾ ಅಂದರೆ KGF ಚಿತ್ರದ ಕಥೆಗೂ ರೌಡಿ ತಂಗಂ ಗು ಯಾವ ಸಂಬಂಧ ಇಲ್ಲ ಕಣ್ರೀ! KGF ಚಿತ್ರ ನಿಜಕ್ಕೂ ಒಂದು ಮಾಸ್ಟರ್ ಪೀಸ್ ಕಣ್ರೀ! ಪ್ರತಿಯೊಬ್ಬ ಕನ್ನಡಿಗನು ನೋಡಲೇಬೇಕಾದ ಚಿತ್ರ. KGF ಚಿತ್ರ ಬಿಡುಗಡೆ ಆಗಿ ಎಲ್ಲಾ ದಾಖಲೆಗಳನ್ನು ಧೂಳೆಬ್ಬಿಸಿದೆ.
KGF ಚಿತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ಅಭಿನಯದ ಬಗ್ಗೆ ಎರಡು ಮಾತೆ ಇಲ್ಲ ಕಣ್ರೀ! ರಾಕಿ bhai ಯಶ್ ಅವರು KGF ಚಿತ್ರದ ರಾಕಿ ಪಾತ್ರಕ್ಕೆ ನ್ಯವ ಒದಗಿಸಿದ್ದಾರೆ. ಯಶ್ ಅವರ ಅಭಿನಯಕ್ಕೆ, ಅವರ ಶ್ರಮಕ್ಕೆ, ಅವರ ಟ್ಯಾಲೆಂಟಿಗೆ, ನಮ್ಮ ಕಡೆ ಇಂದ ಒಂದು ಸಲಾಂ! ಇದಲ್ಲದೆ ಅನಂತ್ ನಾಗ್ ಅವರು ಕೂಡ ಒಂದು ಮುಖ್ಯ ಪಾತ್ರವನ್ನು ಮಾಡಿದ್ದಾರೆ. ಅಚ್ಯುತ್ ಕುಮಾರ್ ಅವರು ಕೂಡ ಒಂದು ಬಹು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. KGF ಚಿತ್ರದ ಹೆರೋಯಿನ್ ಆದ ಶ್ರೀನಿಧಿ ಶೆಟ್ಟಿ ಅವರು ಅದ್ಭುತವಾಗಿ ನಟಿಸಿದ್ದಾರೆ.
KGF ಚಿತ್ರ 1970 ರಿಂದ 1980 ರಲ್ಲಿ ನಡೆಯುವ ಒಂದು ಅದ್ಭುತ ಕಥೆ ಎಂದೇ ಹಳಬಹುದು. ಆ ಸಮಯದಲ್ಲಿ ಬ್ರಿಟಿಷ್ ಅವರು ಹಾಗು ಕೆಲವು ಮುಂಬೈ ಡಾನ್ ಗಳು ನಮ್ಮ ಕರ್ನಾಟಕ KGF ನಲ್ಲಿ ಬೀಡು ಹೂಡಿ ನಮ್ಮ ಕನ್ನಡಿಗರನ್ನು ಅವಮಾನಿಸಿ ಅವರ ಹತ್ತಿರ ಗೋಲ್ಡ್ mining ಕೆಲಸವನ್ನು ಮಾಡಿಸುವ ಒಂದು ಕಥೆ ಇದು. ಇದನ್ನು ತಡೆಯದೆ ರಾಕಿ ಮುಂಬೈ ಅವರಿಗೆ ಸೆಡ್ಡು ಹೊಡೆದು ಅವರಿಗೆಲ್ಲ ಬೆವರಳಿಸಿದ್ದ. ಇನ್ನು ಮುಂದೆ ನಾವು ಕಥೆ ಹೇಳುವುದಿಲ್ಲ. ಇದು ಕಥೆಯ ಬರೀ 10 % ಭಾಗ ಅಷ್ಟೇ! ಸಿನಿಮಾ ನೋಡಲೇಬೇಕು ಕಣ್ರೀ! ನೀವೇ ಸಿನೆಮಾವನ್ನು ಥಿಯೇಟರ್ ನಲ್ಲಿ ನೋಡಬೇಕು ಎಂದು ನಮ್ಮ ವಿನಂತಿ.

Trending

To Top