ಟ್ರೆಂಡಿ ವೇರ್ ನಲ್ಲಿ ಮೈಂಡ್ ಬ್ಲಾಕ್ ಪೋಸ್ ಕೊಟ್ಟ ಆಶಿಕಾ, ಮಾದಕ ನೋಟ ಬೀರಿದ ಕನ್ನಡದ ಬ್ಯೂಟಿ…..!

Follow Us :

ಸೌತ್ ಸಿನಿರಂಗದಲ್ಲಿ ಕನ್ನಡ ನಟಿಯರ ಹವಾ ಜೋರಾಗಿದೆ ಎಂದೇ ಹೇಳಬಹುದು. ಈ ಸಾಲಿಗೆ ಕನ್ನಡ ಸಿನಿರಂಗದಲ್ಲಿ ಸಾಲು ಸಾಲು ಸಿನೆಮಾಗಳ ಮೂಲಕ ಕ್ರೇಜ್ ಪಡೆದುಕೊಂಡಿರುವ ಆಶಿಕಾ ರಂಗನಾಥ್ ಸಹ ಒಬ್ಬರಾಗಿದ್ದಾರೆ. ಈಗಾಗಲೇ ಅನೇಕ ಕನ್ನಡದ ನಟಿಯರು ತೆಲುಗು ಸಿನೆಮಾಗಳಲ್ಲಿ ನಟಿಸುವ ಮೂಲಕ ಹವಾ ಸೃಷ್ಟಿಸಿದ್ದಾರೆ. ಸದ್ಯ ಆಶಿಕಾ ರಂಗನಾಥ್ ಸಹ ತೆಲುಗಿನಲ್ಲಿ ಸಕ್ಸಸ್ ಕಾಣಲು ಪ್ರಯತ್ನಿಸುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಮಿಲ್ಕಿ ಬ್ಯೂಟಿ ಎಂದೇ ಖ್ಯಾತಿ ಪಡೆದುಕೊಂಡ ಆಶಿಕಾ ರಂಗನಾಥ್ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಸಿನಿರಂಗದಲ್ಲಿ ಪುಲ್ ಬ್ಯುಸಿಯಾಗಿದ್ದಾರೆ. ಈಗಾಗಲೇ ಅಮಿಗೋಸ್ ಎಂಬ ಸಿನೆಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟರು. ಈ ಸಿನೆಮಾ ಅಷ್ಟೊಂದು ಸಕ್ಸಸ್ ಕಾಣದೇ ಇದ್ದರೂ ಸಹ ಆಶಿಕಾ ಅಭಿನಯಕ್ಕೆ ತೆಲುಗು ಪ್ರೇಕ್ಷಕರು ಫಿದಾ ಆದರು. ಇದೀಗ ಆಕೆ ಅಕ್ಕಿನೇನಿ ನಾಗಾರ್ಜುನ್ ರವರ ಜೊತೆಗೆ ನಾ ಸಾಮಿ ರಂಗ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಸಹ ಒಳ್ಳೆಯ ಸಕ್ಸಸ್ ಪಡೆದುಕೊಂಡಿತ್ತು.  ಆದರೂ ಸಹ ಆಕೆ ಅಂದುಕೊಂಡಂತೆ ಅವಕಾಶಗಳು ಮಾತ್ರ ಬರುತ್ತಿಲ್ಲ ಎಂದೇ ಹೇಳಲಾಗುತ್ತಿದೆ. ‌ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ವಿವಿಧ ರೀತಿಯ ಪೊಟೋಶೂಟ್ಸ್ ಮೂಲಕ ಮೇಕರ್ಸ್ ಗಮನ ಸೆಳೆಯುವುದರ ಜೊತೆಗೆ ಫ್ಯಾನ್ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ.

ಯಂಗ್ ಬ್ಯೂಟಿ ಆಶಿಕಾ ರಂಗನಾಥ್ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಪುಲ್ ಆಕ್ಟೀವ್ ಆಗಿರುತ್ತಾರೆ. ವಿವಿಧ ರೀತಿಯ ಪೊಟೋಶೂಟ್ಸ್ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಇದೀಗ ಆಕೆ ಟ್ರೆಂಡಿ ವೇರ್‍ ನಲ್ಲಿ ಬ್ಯೂಟಿಪುಲ್ ಆಗಿ ಹಾಗೂ ಹಾಟ್ ಆಗಿ ದರ್ಶನ ಕೊಟ್ಟಿದ್ದಾರೆ. ಟಾಪ್ ಗ್ಲಾಮರ್‍ ಶೋ ಮಾಡುತ್ತಾ, ಮಾದಕ ನೋಟ ಬೀರುತ್ತಾ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಆಕೆ ಹಂಚಿಕೊಂಡ ಪೊಟೋಗಳು ಕಡಿಮೆ ಸಮಯದಲ್ಲೇ ಭಾರಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ. ಕರ್ನಾಟಕದ ತುಮಕೂರಿನಲ್ಲಿ ಜನಿಸಿದ ಈಕೆ ಕನ್ನಡದ ಕ್ರೇಜಿ ಬಾಯ್ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಕೊನೆಯದಾಗಿ ಆಕೆ ನಾ ಸಾಮಿರಂಗ ಎಂಬ ಸಿನೆಮಾದ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದು, ಆಕೆಯ ಮುಂದಿನ ಸಿನೆಮಾದ ಬಗ್ಗೆ ಇನ್ನೂ ಅಪ್ಡೇಟ್ ಹೊರಬಂದಿಲ್ಲ ಎನ್ನಲಾಗಿದೆ.