Film News

ಸ್ಲೀವ್ ಲೆಸ್ ಟಾಪ್ ನಲ್ಲಿ ಬ್ಯೂಟಿಪುಲ್ ಸೆಲ್ಫಿಗೆ ಪೋಸ್ ಕೊಟ್ಟ ಲಾವಣ್ಯ ತ್ರಿಪಾಠಿ, ವೈರಲ್ ಆದ ಪೊಟೋಸ್……!

ಸೌತ್ ಸಿನಿರಂಗದ ಯಂಗ್ ಬ್ಯೂಟಿ ಲಾವಣ್ಯ ತ್ರಿಪಾಠಿ ಅಂದಾಲ ರಾಕ್ಷಸಿ ಎಂಬ ಸಿನೆಮಾದ ಮೂಲಕ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದ ಮೂಲಕವೇ ದೊಡ್ಡ ಕ್ರೇಜ್ ದಕ್ಕಿಸಿಕೊಂಡ ಈಕೆ ಸಾಲು ಸಾಲು ಸಿನೆಮಾಗಳ ಮೂಲಕ ಅಭಿಮಾನಿಗಳನ್ನುರಂಜಿಸಿದ್ದಾರೆ. ಜಯ ಅಪಜಯಗಳನ್ನು ಕಿವಿಗೆ ಹಾಕಿಕೊಳ್ಳದೇ ಸಾಲು ಸಿನೆಮಾಗಳನ್ನು ಮಾಡುವ ಮೂಲಕ ಹಾಗೂ ಒಳ್ಳೆಯ ಪಾತ್ರಗಳ ಮೂಲಕ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಸಹ ಗಳಿಸಿಕೊಂಡರು. ಸೋಷಿಯಲ್ ಮಿಡಿಯಾದಲ್ಲೂ ಸಹ ಆಕೆ ಆಕ್ಟಿವ್ ಆಗಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.

ಸಿನಿರಂಗದಲ್ಲಿ ಸೋತರೂ ಸಹ ಸಾಲು ಸಾಲು ಸಿನೆಮಾಗಳಲ್ಲಿ ಕೆಲ ನಟಿಯರು ಬ್ಯುಸಿಯಾಗಿರುತ್ತಾರೆ. ಅಂತಹ ನಟಿಯರ ಸಾಲಿಗೆ ಲಾವಣ್ಯ ತ್ರಿಪಾಠಿ ಸಹ ಸೇರುತ್ತಾರೆ. ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಎಲ್ಲರನ್ನು ರಂಜಿಸುತ್ತಲೇ ಇರುತ್ತಾರೆ. ತಮಿಳು ತೆಲುಗು ಸಿನೆಮಾಗಳ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಹ ಪಡೆದುಕೊಂಡಿದ್ದಾರೆ. ಇನ್ನೂ ಸದ್ಯ ಲಾವಣ್ಯ ತ್ರಿಪಾಠಿ ವೆಕೇಷನ್ ಗೆ ಹಾರಿದ್ದಾರೆ ಎನ್ನಲಾಗುತ್ತಿದೆ. ಈ ವೇಳೆ ಆಕೆ ಕೆಲವೊಂದು ಕ್ಯೂಟ್ ಪೊಟೋಗಳನ್ನು ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ನಟಿ ಲಾವಣ್ಯ ತ್ರಿಪಾಠಿ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿಯೇ ಇರುತ್ತಾರೆ. ತಮ್ಮ ವೈಯುಕ್ತಿಕ ವಿಚಾರಗಳು, ಸಿನೆಮಾಗಳ ಬಗ್ಗೆ ಅಪ್ಡೇಟ್ ಗಳು ಸೇರಿದಂತೆ ಆಗಾಗ ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿರುತ್ತಾರೆ. ಅದರಲ್ಲೂ ಇತ್ತೀಚಿಗೆ ಆಕೆ ಮತಷ್ಟು ಆಕ್ಟೀವ್ ಆಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಪೋಸ್ಟ್ ಗಳ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ಸದ್ಯ ಲಾವಣ್ಯ ವೆಕೇಷನ್ ನಲ್ಲಿದ್ದಾರೆ ಎನ್ನಲಾಗುತ್ತಿದ್ದು, ಕೆಲವೊಂದು ಕ್ಯೂಟ್ ಪೊಟೋಗಳನ್ನು ತನ್ನ ಅಭಿಮಾನಿಗಳಿಗಾಗಿ ಸೋಷಿಯಲ್ ಮಿಡಿಯಾ ಮೂಲಕ ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದ ಬಳಿ ಈ ಸೆಲ್ಫಿ ಪೊಟೋಗಳನ್ನು ತೆಗೆಯಲಾಗಿದೆ. ಸ್ಲೀವ್ ಲೆಸ್ ಟಾಪ್, ಲೂಸ್ ಹೇರ್‍ ನಲ್ಲಿ ಕ್ಯೂಟ್ ಅಂಡ್ ಬ್ಯೂಟಿಪುಲ್ ಲುಕ್ಸ್ ಕೊಟ್ಟಿದ್ದಾರೆ. ಆಕೆಯ ಈ ಕ್ಯೂಟ್ ಲುಕ್ಸ್ ಯುವಕರ ಹೃದಯ ಕದ್ದಿದೆ ಎನ್ನಲಾಗಿದೆ. ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಲಾವಣ್ಯ ತ್ರಿಪಾಠಿ ಇತ್ತೀಚಿಗೆ ವೈಯುಕ್ತಿಕ ವಿಚಾರಗಳ ಕಾರಣದಿಂದ ಭಾರಿ ಸುದ್ದಿಯಾಗುತ್ತಿದ್ದಾರೆ. ಆಕೆ ಮೆಗಾ ಫ್ಯಾಮಿಲಿಯ ವರುಣ್ ತೇಜ್ ಜೊತೆಗೆ ಡೇಟಿಂಗ್ ನಲ್ಲಿದ್ದಾರೆ. ಶೀಘ್ರದಲ್ಲೇ ಈ ಜೋಡಿಯ ಮದುವೆ ಸಹ ನಡೆಯಲಿದೆ ಎಂಬ ಸುದ್ದಿಯೊಂದು ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟನೆ ಮಾತ್ರ ಇಲ್ಲ. ಸದ್ಯ ಆಕೆ ಥನಲ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top