ರೆಡ್ ಕಲರ್ ಡ್ರೆಸ್ ನಲ್ಲಿ ಹಾಟ್ ಪೋಸ್ ಕೊಟ್ಟು ಸೋಷಿಯಲ್ ಮಿಡಿಯಾ ಶೇಕ್ ಮಾಡಿದ ಇಸ್ಮಾರ್ಟ್ ಬ್ಯೂಟಿ ನಭಾ ನಟೇಶ್…..!

Follow Us :

ಸ್ಯಾಂಡಲ್ ವುಡ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಭಾ ನಟೇಶ್ ಸದ್ಯ ತೆಲುಗಿನಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಾ ಬ್ಯುಸಿಯಾಗಿದ್ದಾರೆ. ನಭಾ ನಟೇಶ್ ಸಿನೆಮಾಗಳಲ್ಲಿ ಜೋರು ಕಡಿಮೆ ಮಾಡಿದರೂ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ಸದಾ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಅಂಡ್ ಹಾಟ್ ಪೊಟೋಶೂಟ್‌ ಮೂಲಕ ಅಭಿಮಾನಿಗಳನ್ನು ಹಾಗೂ ನೆಟ್ಟಿಗರನ್ನು ರಂಜಿಸುತ್ತಿದ್ದಾರೆ. ಇದೀಗ ಆಕೆ ರೆಡ್ ಡ್ರೆಸ್ ನಲ್ಲಿ ಗ್ಲಾಮರಸ್ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಇಂಟರ್‍ ನೆಟ್ ನಲ್ಲಿ ಹಲ್ ಚಲ್ ಸೃಷ್ಟಿಸಿದೆ.

ಕನ್ನಡ ಬ್ಯೂಟಿ ನಭಾ ನಟೇಶ್ ತೆಲುಗು ಸಿನೆಮಾಗಳಲ್ಲಿ ಹೆಚ್ಚು ಫೇಂ ಪಡೆದುಕೊಂಡರು. ನನ್ನು ದೋಚುಕುಂದವಟಿ ಎಂಬ ಸಿನೆಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕ ತೆಲುಗು ಮೇಕರ್ಸ್ ಗಮನ ಸೆಳೆದರು. ನಟಿ ನಭಾ ನಟೇಶ್ ಕಳೆದ 2022 ವರ್ಷ ಕೆಲವೊಂದು ಕಾರಣಗಳಿಂದ ಖಾಲಿಯಾಗಿಯೇ ಇದ್ದರು. ಆಕೆ ಕೊನೆಯದಾಗಿ ನಟ ನಿತಿನ್ ಜೊತೆಗೆ ಮಾಸ್ಟ್ರೋ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಈ ಸಿನೆಮಾದಲ್ಲೂ ಆಕೆ ಬೋಲ್ಡ್ ಆಗಿಯೇ ಕಾಣಿಸಿಕೊಂಡಿದ್ದರು. ಸ್ಟೈಲಿಷ್ ಆಗಿ ಅದ್ಬುತವಾದ ನಟನೆಯ ಮೂಲಕ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡರು. ಇತ್ತಿಚಿಗೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇನ್ನೂ ಸೋಷಿಯಲ್ ಮಿಡಿಯಾದಲ್ಲಿ ನಭಾ ನಟೇಶ್ ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸದ್ದು ಮಾಡುತ್ತಿರುತ್ತಾರೆ. ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಇದೀಗ ಹಂಚಿಕೊಂಡ ಕೆಲವೊಂದು ಪೊಟೋಗಳು ಇಂಟರ್‍ ನೆಟ್ ಶೇಕ್ ಆಗುವಂತೆ ಮಾಡುತ್ತಿದೆ. ರೆಡ್ ಕಲರ್‍ ಮಾಡ್ರನ್ ಡ್ರೆಸ್ ನಲ್ಲಿ ಆಕೆ ರೆಡ್ ಮಿರ್ಚಿಯಂತೆ ಗ್ಲಾಮರಸ್ ಪೋಸ್ ಕೊಟ್ಟಿದ್ದಾರೆ. ಅದರಲ್ಲೂ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡುತ್ತಾ ಪಡ್ಡೆಹುಡುಗರ ನಿದ್ದೆಗೆಡೆಸಿದ್ದಾರೆ. ಜೊತೆಗೆ ತನ್ನ ಮಾದಕ ನೊಟದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿವೆ. ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು, ಲೈಕ್ ಗಳನ್ನು, ಫೈರಿಂಗ್ ಎಮೋಜಿಗಳನ್ನು ಹರಿಬಿಡುತ್ತಿದ್ದಾರೆ.