Film News

ಶಾರ್ಟ್ ಗೌನ್ ನಲ್ಲಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಭಾ ನಟೇಶ್, ಅಷ್ಟೊಂದು ಶಾರ್ಟ್ ಆದ್ರೆ ಹೇಗಮ್ಮ ಎಂದ ನೆಟ್ಟಿಗರು…..!

ಸ್ಯಾಂಡಲ್ ವುಡ್ ಸಿನೆಮಾಗಳ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಭಾ ನಟೇಶ್ ಹಾಟ್ ಸೆನ್ಷೇಷನ್ ಎಂತಲೇ ಕರೆಯಲಾಗುತ್ತದೆ. ಅನೇಕ ಯುವಕರ ಕ್ರಷ್ ಆಗಿದ್ದಾರೆ. ಬಳಕುವಂತಹ ದೇಹದ ಸೌಂದರ್ಯ ಹೊಂದಿರುವ ಈಕೆ ಯಂಗ್ ನಟರ ಜೊತೆಗೆ ಅನೇಕ ಸಿನೆಮಾಗಳಲ್ಲಿ ಗ್ಲಾಮರ್‍ ರೋಲ್ ಗಳ ಮೂಲಕ ಕೆರಿಯರ್‍ ಸಾಗಿಸುತ್ತಿದ್ದಾರೆ. ಇನ್ನೂ ಇತ್ತೀಚಿಗೆ ಆಕೆ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ತೆರೆದ ಪುಸ್ತಕದಂತೆ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಸೆಳೆಯುತ್ತಿದ್ದಾರೆ. ಇದೀಗ ಶಾರ್ಟ್ ಗೌನ್ ನಲ್ಲಿ ಬಳಕುವಂತಹ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ.

ಯಂಗ್ ಬ್ಯೂಟಿ ನಭಾ ನಟೇಶ್ ತೆಲುಗು ಸಿನೆಮಾಗಳಲ್ಲಿ ಹೆಚ್ಚು ಫೇಂ ಪಡೆದುಕೊಂಡರು. ನನ್ನು ದೋಚುಕುಂದವಟಿ ಎಂಬ ಸಿನೆಮಾದ ಮೂಲಕ ಟಾಲಿವುಡ್ ಗೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದ ಮೂಲಕ ತೆಲುಗು ಮೇಕರ್ಸ್ ಗಮನ ಸೆಳೆದರು. ನಟಿ ನಭಾ ನಟೇಶ್ ಕಳೆದ 2022 ವರ್ಷ ಕೆಲವೊಂದು ಕಾರಣಗಳಿಂದ ಖಾಲಿಯಾಗಿಯೇ ಇದ್ದರು. ಆಕೆ ಕೊನೆಯದಾಗಿ ನಟ ನಿತಿನ್ ಜೊತೆಗೆ ಮಾಸ್ಟ್ರೋ ಎಂಬ ಸಿನೆಮಾದಲ್ಲಿ ನಟಿಸಿದ್ದು, ಈ ಸಿನೆಮಾ ಒಟಿಟಿಯಲ್ಲಿ ಬಿಡುಗಡೆಯಾಗಿತ್ತು. ಈ ಸಿನೆಮಾದಲ್ಲಿ ಆಕೆ ಶಾರ್ಟ್ ಡ್ರೆಸ್ ನಲ್ಲೇ ಕಾಣಿಸಿಕೊಂಡಿದ್ದು ಸ್ಟೈಲಿಷ್ ಆಗಿ ಅದ್ಬುತವಾದ ನಟನೆಯ ಮೂಲಕ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡರು. ಇನ್ನೂ ನಭಾ ನಟೇಶ್ ಯಂಗ್ ನಟಿಯರ ಪೈಕಿ ಗ್ಲಾಮರಸ್ ನಟಿಯಾಗಿ ಮೊದಲ ಸ್ಥಾನದಲ್ಲಿದ್ದಾರೆ.

ಇನ್ನೂ ನಭಾ ನಟೇಶ್ ಸದ್ಯ ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಭಾರಿ ಸದ್ದು ಮಾಡುತ್ತಿದ್ದಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಬ್ಲಾಕ್ ಕಲರ್‍ ಡ್ರೆಸ್ ನಲ್ಲಿ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ದೂರದ ಪ್ರದೇಶದಲ್ಲಿ ಆಕೆ ಬ್ಯೂಟಿಪುಲ್ ಆಗಿ ಪೋಸ್ ಕೊಟ್ಟಿದ್ದಾರೆ. ಬೆಟ್ಟ ಗುಡ್ಡಗಳ ನಡುವೆ ಆಕೆ ವಿವಿಧ ಭಂಗಿಗಳಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಶಾರ್ಟ್ ಗೌನ್ ನಲ್ಲಿ ಆಕೆ ಥೈಸ್ ಹಾಗೂ ಟಾಪ್ ಗ್ಲಾಮರ್‍ ಮೂಲಕ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಅದರಲ್ಲೂ ಆಕೆ ತುಟಿ, ಸೊಂಟದ ಮೈಮಾಟದ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದ್ದಾರೆ. ಸದ್ಯ ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ನಲ್ಲಿ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ವಿವಿಧ ರೀತಿಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

Most Popular

To Top