Film News

ಕ್ಲೀವೇಜ್, ಥೈಸ್ ಶೋ ಮೂಲಕ ಇಂಟರ್ ನೆಟ್ ನಲ್ಲಿ ಬೆಂಕಿ ಹಚ್ಚಿದ ನಟಿ ನೇಹಾ ಶೆಟ್ಟಿ, ವೈರಲ್ ಆದ ಹಾಟ್ ಪೊಟೋಸ್…..!

ಸ್ಯಾಂಡಲ್ ವುಡ್ ನಟಿ ನೇಹಾ ಶೆಟ್ಟಿ ಸಿನಿರಂಗದಲ್ಲಿ ಎಂಟ್ರಿ ಕೊಟ್ಟು ಬಿಗ್ ಬ್ರೇಕ್ ನೀಡುವ ಸಿನೆಮಾಗಾಗಿ ಕಾಯುತ್ತಿದ್ದರು. ಆಗ ಆಕೆಗೆ ಅದೃಷ್ಟ ತಂದುಕೊಟ್ಟಿದ್ದು ಮಾತ್ರ ತೆಲುಗಿನ ಡಿ.ಜೆ. ಟಿಲ್ಲು ಸಿನೆಮಾ ಎನ್ನಲಾಗುತ್ತಿದೆ. ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಬಿಗ್ ಹಿಟ್ ಪಡೆದುಕೊಂಡಿದ್ದು, ನೇಹಾ ಶೆಟ್ಟಿ ಅಭಿನಯಕ್ಕೆ ಎಲ್ಲರೂ ಫಿದಾ ಆಗಿದ್ದಾರೆ. ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಲೇಟೆಸ್ಟ್ ಹಾಟ್ ಪೊಟೋಶೂಟ್ಸ್ ಇಂಟರ್‍ ನೆಟ್ ಗೆ ಬೆಂಕಿ ಹಚ್ಚುವಂತಿದೆ ಎಂದು ಹೇಳಲಾಗುತ್ತಿದೆ.

ಯಂಗ್ ಬ್ಯೂಟಿ ನೇಹಾ ಶೆಟ್ಟಿ ಕನ್ನಡದ ಮುಂಗಾರು ಮಳೆ-2 ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಆಕೆ ನಟಿಸಿದ್ದು ಬೆರಳೆಣಿಗೆ ಸಿನೆಮಾಗಳಲ್ಲಿ ಮಾತ್ರ. ಆದರೂ ಸಹ ಭಾರಿ ಕ್ರೇಜ್ ಪಡೆದುಕೊಂಡಿದ್ದಾರೆ. ಮೆಹಬೂಬ, ಗಲ್ಲಿ ರೌಡಿ, ಡಿಜೆ ಟಿಲ್ಲು ಮೊದಲಾದ ಸಿನೆಮಾಗಳ ಮೂಲಕ ತಮ್ಮ ಪ್ರತಿಭೆಯನ್ನು ‌ಪ್ರದರ್ಶನ ಮಾಡಿ ಯುವಜನತೆಯ ಮನದಲ್ಲಿ ಸ್ಥಾನ ಸಂಪಾದಿಸಿಕೊಂಡಿದ್ದಾರೆ. ಡಿಜೆ ಟಿಲ್ಲು ಸಿನೆಮಾ ಆಕೆಗೆ ಬಿಗ್ ಬ್ರೇಕ್ ನೀಡಿದ ಸಿನೆಮಾ ಎಂದೇ ಹೇಳಬಹುದಾಗಿದೆ. ಈ ಸಿನೆಮಾದ ಮೂಲಕ ಅನೇಕ ಅಭಿಮಾನಿಗಳನ್ನು ಸಹ ಪಡೆದುಕೊಂಡರು. ಸದ್ಯ ಟಾಲಿವುಡ್ ನಲ್ಲಿ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಪುಲ್ ಬ್ಯುಸಿಯಾಗಿದ್ದಾರೆ. ಜೊತೆಗೆ ಆಗಾಗ ಸೋಷಿಯಲ್ ಮಿಡಿಯಾದಲ್ಲಿ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ.

ಇನ್ನೂ ನಟಿ ನೇಹಾ ಶೆಟ್ಟಿ ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾ ಮೂಲಕ ಆಕೆಯ ಸಿನೆಮಾ ಅಪ್ಡೇಟ್ ಗಳು, ವೈಯುಕ್ತಿಕ ವಿಚಾರಗಳ ಜೊತೆಗೆ ಆಗಾಗ ಹಾಟ್ ಪೊಟೋಶೂಟ್ಸ್ ಮೂಲಕ ಸಹ ಸಖತ್ ಸದ್ದು ಮಾಡುತ್ತಿರುತ್ತಾರೆ. ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಹಾಟ್ ಆಗಿ ದರ್ಶನ ಕೊಟ್ಟಿದ್ದಾರೆ. ಮಾಡ್ರನ್ ಡ್ರೆಸ್ ನಲ್ಲಿ ಮಾದಕ ನೋಟ ಬೀರಿದ್ದಾರೆ. ಈ ಪೊಟೋಗಳಲ್ಲಿ ಆಕೆ ಎದೆಯ ಸೌಂದರ್ಯ ಹಾಗೂ ಥೈಸ್ ಶೋ ಮೂಲಕ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಅದರಲ್ಲೂ ಆಕೆಯ ಕ್ಲೀವೇಜ್ ಶೋಗೆ ಪಡ್ಡೆಹುಡುಗರು ನಿದ್ದೆಗೆಡಿಸಿಕೊಂಡಿದ್ದಾರೆ. ಇನ್ನೂ ಆಕೆಯ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ನೇಹಾ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ತನ್ನ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಸದ್ಯ ಆಕೆಯ ಕೈಯಲ್ಲಿ ಮೂರು ಸಿನೆಮಾಗಳಿವೆ. ಯಂಗ್ ಹಿರೋ ಕಾರ್ತಿಕೇಯ ಜೊತೆಗೆ ಬೆದುರುಲಂಕ ಸಿನೆಮಾದಲ್ಲಿ ಹಾಗೂ ಗ್ಯಾಂಗ್ಸ್ ಆಫ್ ಗೋದಾವರಿ ಸಿನೆಮಾದ ಜೊತೆಗೆ ಮತಷ್ಟು ಸಿನೆಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

Most Popular

To Top