Film News

ಬಾತ್ ರೂಂ ನಲ್ಲಿ ನ್ಯೂಡ್ ಆಗಿ ಕಾಣಿಸಿಕೊಂಡ ಅಂಜಿ ಸಿನೆಮಾದ ಬಾಲ ನಟಿ, ವೈರಲ್ ಆದ ವಿಡಿಯೋ…..!

ಸಿನಿರಂಗದಲ್ಲಿ ಗ್ಲಾಮರ್‍ ಇದ್ದರೇ ನಟಿಯಾಗಿ ಸಕ್ಸಸ್ ಕಂಡುಕೊಳ್ಳಬಹುದು ಎಂಬ ಮಾತುಗಳಿವೆ. ಅಭಿನಯದೊಂದಿಗೆ ಗ್ಲಾಮರ್‍ ಸಹ ಇದ್ದು ಅದೃಷ್ಟವಿದ್ದರೇ ಅವಕಾಶಗಳು ಹರಿದು ಬರುತ್ತವೆ ಎಂದು ಹೇಳಲಾಗುತ್ತದೆ. ಈ ಹಾದಿಯಲ್ಲೇ ಸಿನಿರಂಗದಲ್ಲಿ ಸಕ್ಸಸ್ ಕಾಣುವ ಕನಸ್ಸನ್ನು ಹೊಂದಿರುವಂತಹ ಅನೇಕರು ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ನಿರ್ದೇಶಕರು ಹಾಗೂ ನಿರ್ಮಾಪಕರ ಗಮನ ಸೆಳೆಯಲು ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇದೀಗ ಅಂಜಿ ಸಿನೆಮಾದಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡ ನಿತ್ಯಾಶೆಟ್ಟಿ ಇದೀಗ ನೆವರ್‍ ಬಾತ್ ರೂಂ ನಲ್ಲಿ ನ್ಯೂಡ್ ಆಗಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗುತ್ತಿದೆ.

ಸೋಷಿಯಲ್ ಮಿಡಿಯಾದಲ್ಲಿ ಸೌಂದರ್ಯ ಪ್ರದರ್ಶನಕ್ಕೆ ಯಾವುದೇ ಅಡ್ಡಿಯಿಲ್ಲವಾದ್ದರಿಂದ ಸ್ಟಾರ್‍ ನಟಿಯರೂ ಸೇರಿದಂತೆ ಸಣ್ಣ ನಟಿಯರೂ ಸಹ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಇನ್ನೂ ಸಿನಿರಂಗದಲ್ಲಿ ಬೆಳೆಯಲು ಬರುವಂತಹ ಯಂಗ್ ಬ್ಯೂಟಿಯರೂ ಸಹ ಇದೀಗ ಸೋಷಿಯಲ್ ಮಿಡಿಯಾ ವೇದಿಕೆಯ ಮೂಲಕ ಅವಕಾಶಗಳನ್ನು ಪಡೆಯಲು ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈ ಹಾದಿಯಲ್ಲೇ ಅಂಜಿ, ದೇವುಳ್ಳು ಮೊದಲಾದ ಸಿನೆಮಾಗಳಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡ ನಿತ್ಯಾ ಶೆಟ್ಟಿ ಇದೀಗ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ನ್ಯೂಡ್ ಆಗಿ ಕಾಣಿಸಿಕೊಂಡು ಟ್ರೋಲರ್‍ ಗಳಿಗೆ ಆಹಾರವಾಗಿದ್ದಾರೆ. ತೆಲುಗು ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳಲು ತುಂಬಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.

ಇನ್ನೂ ನಿತ್ಯಾಶೆಟ್ಟಿ ಸೋಷಿಯಲ್ ಮಿಡಿಯಾದಲ್ಲಿ ಆಕ್ಟೀವ್ ಆಗಿರುತ್ತಾರೆ. ಸೋಷಿಯಲ್ ಮಿಡಿಯಾದ ಮೂಲಕ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡುವ ಕೆಲಸ ಮಾಡುತ್ತಿದ್ದಾರೆ. ದಿನೇ ದಿನೇ ಗ್ಲಾಮರ್‍ ಡೋಸ್ ಸಹ ಏರಿಸುತ್ತಿದ್ದಾರೆ. ಈ ಹಾದಿಯಲ್ಲೇ ಆಕೆ ತನ್ನ ಇನ್ಸ್ಟಾ ಖಾತೆಯಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಆಕೆ ಮೈಮೇಲೆ ಬಟ್ಟೆಯಿಲ್ಲದೇ ನ್ಯೂಡ್ ಆಗಿ ಕಾಣಿಸಿಕೊಂಡಿದ್ದಾರೆ. ಬಾಟ್ ಟಬ್ ನಲ್ಲಿ ಸ್ನಾನ ಮಾಡುತ್ತಾ, ಡ್ರಿಂಕ್ ಕುಡಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ. ಸದ್ಯ ಈ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅನೇಕರು ಹಾಟ್ ಕಾಮೆಂಟ್ ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಅದೇ ರೀತಿ ಆಕೆಯನ್ನು ಟ್ರೋಲ್ ಸಹ ಮಾಡುತ್ತಿದ್ದಾರೆ.

ಈಗಾಗಲೇ ನಟಿ ನಿತ್ಯಾಶೆಟ್ಟಿ ನುವ್ವು ತೋಪುರಾ, ಓ ಪಿಟ್ಟಕಥ ಸಿನೆಮಾಗಳಲ್ಲಿ ನಟಿಸಿದ್ದಾರೆ. ನಟನಾ ಪರವಾಗಿ ಒಳ್ಳೆಯ ಮಾರ್ಕ್ಸ್ ಪಡೆದುಕೊಂಡರೂ ಸಹ ಆಕೆ ನಟಿಯಾಗಿ ಸಕ್ಸಸ್ ಕಂಡುಕೊಳ್ಳಲು ವಿಫಲರಾದರು. ಸದ್ಯ ಆಕೆಯ ಕೈಯಲ್ಲಿ ಯಾವುದೇ ಆಫರ್‍ ಗಳಿಲ್ಲ. ಈ ಕಾರಣದಿಂದ ಆಕೆ ಪಾಪ್ಯುಲಾರಿಟಿ ಪಡೆದುಕೊಳ್ಳಲು ಸೋಷಿಯಲ್ ಮಿಡಿಯಾವನ್ನು ಅಸ್ತ್ರವಾಗಿ ಬಳಸಿಕೊಂಡು ಹಾಟ್ ಡೋಸ್ ಏರಿಸುತ್ತಾ ಫ್ಯಾನ್ ಫಾಲೋಯಿಂಗ್ ಬೆಳೆಸಿಕೊಳ್ಳುವುದರ ಜೊತೆಗೆ ನಿರ್ಮಾಪಕ ಹಾಗೂ ನಿರ್ದೇಶಕರನ್ನು ಸೆಳೆಯುವ ಕೆಲಸ ಮಾಡುತ್ತಿದ್ದಾರೆ.

Most Popular

To Top