Film News

ಹಾಟ್ ಡೋಸ್ ಏರಿಸಿದ ರುಹಾನಿ ಶರ್ಮಾ, ಬ್ರಾ ನಂತಿರುವ ಟಾಪ್ ನಲ್ಲಿ ಮತ್ತೇರಿಸುವ ಲುಕ್ಸ್ ಕೊಟ್ಟ ಬ್ಯೂಟಿ….!

ತಮಿಳು ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ರುಹಾನಿ ಶರ್ಮಾ ಬಳಿಕ ಹೆಚ್ಚು ತೆಲುಗು ಸಿನೆಮಾಗಳಲ್ಲೇ ನಟಿಸಿದ್ದರು. ಅಕ್ಕಿನೇನಿ ಕುಟುಂಬದ ನಟ ಸುಶಾಂತ್ ಜೊತೆಗೆ ಚಿಲಸೌ ಎಂಬ ಸಿನೆಮಾದ ಮೂಲಕ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಪಡೆದುಕೊಂಡರು. ಈ ಸಿನೆಮಾದಲ್ಲಿ ಆಕೆ ನಟನೆ, ಗ್ಲಾಮರ್‍ ಪರವಾಗಿಯೂ ಪ್ರೇಕ್ಷಕರನ್ನು ರಂಜಿಸಿದ್ದರು. ಈಗಾಗಲೇ ನಟನೆಯ ಮೂಲಕ ಒಳ್ಳೆಯ ಮಾರ್ಕ್‌ಗಳನ್ನು ಪಡೆದುಕೊಂಡಿರುವ ಈಕೆ ಗ್ಲಾಮರಸ್ ನಟಿಯರಲ್ಲಿ ಹಾಗೂ ಹಾಟ್ ನಟಿಯರಲ್ಲಿ ಒಬ್ಬರಾಗಿದ್ದಾರೆ. ಸಿನೆಮಾಗಳ ಮೂಲಕ ಗ್ಲಾಮರಸ್ ಟ್ರೀಟ್ ಕೊಡುತ್ತಾ, ಮತ್ತೊಂದು ಕಡೆ ಸೋಷಿಯಲ್ ಮಿಡಿಯಾ ಮೂಲಕ ಮತಷ್ಟು ಹಾಟ್ ಟ್ರೀಟ್ ಕೊಡುತ್ತಾ ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ.

ನಾರ್ತ್ ಮೂಲದ ನಟಿ ರುಹಾನಿ ಶರ್ಮಾ ಸದ್ಯ ಟಾಲಿವುಡ್ ಪ್ರೇಕ್ಷಕರಿಗೆ ತುಂಬಾ ಹತ್ತಿರವಾಗಿದ್ದಾರೆ. ಚಿಲಾಸೌ ಎಂಬ ಸಿನೆಮಾದ ಮೂಲಕ ತೆಲುಗು ಪ್ರೇಕ್ಷಕರಿಗೆ ಹತ್ತಿರವಾದರು. ಈ ಸಿನೆಮಾದ ಬಳಿಕ ಆಕೆಗೆ ಬ್ಯಾಕ್ ಟು ಬ್ಯಾಕ್ ಅವಕಾಶಗಳು ಹರಿದು ಬಂದವು. ಹಿಟ್ ದಿ ಫಸ್ಟ್ ಕೇಸ್ ನಲ್ಲಿ ವಿಶ್ವಕ್ ಸೇನ್ ಜೊತೆ ನಟಿಸಿ ಮತಷ್ಟು ಖ್ಯಾತಿ ಪಡೆದುಕೊಂಡರು. ಹಿಟ್ ಸಿನೆಮಾ ಸಹ ಒಳ್ಳೆಯ ಸಕ್ಸಸ್ ಕಂಡು ಕೊಂಡ ಹಿನ್ನೆಲೆಯಲ್ಲಿ ಆಕೆಗೆ ಅನೇಕ ಅವಕಾಶಗಳು ಹರಿದುಬಂದವು. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಪುಲ್ ಆಕ್ಟೀವ್ ಆಗಿರುತ್ತಾರೆ. ವಿವಿಧ ರೀತಿಯ ಪೊಟೋಶೂಟ್ಸ್ ಹಂಚಿಕೊಳ್ಳುವುದರ ಜೊತೆಗೆ ತನ್ನ ವೈಯುಕ್ತಿಕ ವಿಚಾರಗಳನ್ನು ಸಹ ಸೋಷಿಯಲ್ ಮಿಡಿಯಾ ಮೂಲಕವೇ ಅಭಿಮಾನಿಗಳೊಂದಿಗೆ ಹಮಚಿಕೋಳ್ಳುತ್ತಿರುತ್ತಾರೆ. ಇದೀಗ ಆಕೆ ಹಂಚಿಕೊಂಡ ಈ ಲೇಟೆಸ್ಟ್ ಪೊಟೋಗಳು ಸೊಷಿಯಲ್ ಮಿಡಿಯಾದಲ್ಲಿ ವೈರಲ್ ಆಗುತ್ತಿವೆ.

ನಟಿ ರುಹಾನಿ ಶರ್ಮಾ ಇದೀಗ ಸೋಷಿಯಲ್ ಮಿಡಿಯಾದಲ್ಲಿ ಕೆಲವೊಂದು ಪೊಟೋಗಳನ್ನು ಹಂಚಿಕೊಂಡಿದ್ದಾರೆ. ಆಕೆಯ ಮಾದಕತೆಯನ್ನು ಕಂಡ ಅನೇಕರು ಫಿದಾ ಆಗಿದ್ದಾರೆ. ಯಂಗ್ ಬ್ಯೂಟಿಯ ದೇಹದ ಮೈಮಾಟಕ್ಕೆ ಯುವಕರು ನಿದ್ದೆಗೆಡಿಸಿಕೊಂಡಿದ್ದಾರೆ. ಮತ್ತೇರಿಸುವಂತ ಲುಕ್ಸ್ ಕೊಟ್ಟು ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಬ್ರಾ ನಂತಿರುವ ವೈಟ್ ಟಾಪ್ ನಲ್ಲಿ ಎದೆಯ ಸೌಂದರ್ಯ ಹಾಗೂ ಸೊಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ತೆರೆದ ಪುಸ್ತಕದಂತೆ ಆಕೆ ತನ್ನ ದೇಹದ ಮೈ ಸಿರಿಯನ್ನು ಪ್ರದರ್ಶನ ಮಾಡಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಆಕೆಯ ಅಭಿಮಾನಿಗಳು ಹಾಗೂ ನೆಟ್ಟಿಗರೂ ಸಹ ಪೊಟೋಗಳಿಗೆ ಲೈಕ್ ಗಳು ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ನಟಿ ರುಹಾನಿ ಕೆಲವು ದಿನಗಳಿಂದ ಇಂಟರ್‍ ನೆಟ್ ನಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ. ಗ್ಲಾಮರ್‍ ಶೋ ನಲ್ಲಿ ತಗ್ಗೆದೇ ಲೇ ಎಂದು ಬೋಲ್ಡ್ ಪೊಟೋಗಳ ಮೂಲಕ ಎಲ್ಲರನ್ನೂ ಆಕರ್ಷಣೆ ಮಾಡುತ್ತಿದ್ದಾರೆ. ತನ್ನ ಇನ್ಸ್ಟಾ ಖಾತೆಯಲ್ಲಿ ಸುಮಾರು 1.2 ಮಿಲಿಯನ್ ಫಾಲೋವರ್ಸ್ ಇದ್ದು, ಹಾಟ್ ಪೊಟೋಗಳ ಮೂಲಕ ಮತಷ್ಟು ಫಾಲೋಯಿಂಗ್ ಬೆಳೆಸಿಕೊಳ್ಳುತ್ತಿದ್ದಾರೆ. ಸದ್ಯ ಆಕೆ ಹೇರ್‍ ಚಾಪ್ಟರ್‍-1 ಹಾಗೂ ಸೈಂಧವ್ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ. ಇದರ ಜೊತೆಗೆ ಹಿಂದಿಯಲ್ಲೂ ಸಹ ಆಗ್ರ ಎಂಬ ಸಿನೆಮಾದಲ್ಲಿ ನಟಿಸುತ್ತಿದ್ದಾರೆ.

Most Popular

To Top