ಯುವಕರ ಪ್ಯೂಜ್ ಔಟ್ ಆಗುವಂತೆ ನೆವರ್ ಬಿಪೋರ್ ಎಂಬಂತೆ ಬೋಲ್ಡ್ ಪೋಸ್ ಕೊಟ್ಟ ಕೇತಿಕಾ, ಟೆಂಪ್ಟಿಂಗ್ ಲುಕ್ಸ್ ವೈರಲ್….!

Follow Us :

ಟಾಲಿವುಡ್ ನಲ್ಲಿ ಮೊದಲನೇ ಸಿನೆಮಾದಲ್ಲೇ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಕೇತಿಕಾ ಶರ್ಮಾ ರೊಮ್ಯಾಂಟಿಕ್ ಸಿನೆಮಾದ ಮೂಲಕ ಪರಿಚಯವಾದರು. ಮೊದಲನೇ ಸಿನೆಮಾದಲ್ಲಿಯೇ ಬೋಲ್ಡ್ ಅವತಾರದಲ್ಲಿ ಕಾಣಸಿಕೊಂಡು ಯುವಕರ ಮನ ಕದ್ದುಬಿಟ್ಟಿದ್ದಾಳೆ. ಪವನ್ ಕಲ್ಯಾಣ್ ಹಾಗೂ ಸಾಯಿ ಧರಮ್ ತೇಜ್ ಅಭಿನಯದ ಬ್ರೋ ಸಿನೆಮಾದಲ್ಲಿ ಸಹ ಕೇತಿಕಾ ನಟಿಸಿದ್ದರು. ಈ ಸಿನೆಮಾದ ಸಕ್ಸಸ್ ಅನ್ನು ಕೇತಿಕಾ ಎಂಜಾಯ್ ಮಾಡುತ್ತಿದ್ದಾರೆ. ಇದೀಗ ಆಕೆ ನೆವರ್‍ ಬಿಪೋರ್‍ ಎಂಬಂತೆ ಬೋಲ್ಡ್ ಪೋಸ್ ಕೊಟ್ಟಿದ್ದು, ಇಂಟರ್‍ ನೆಟ್ ನಲ್ಲಿ ಟೆಂಪ್ಟಿಂಗ್ ಮಾಡುತ್ತಿದ್ದಾರೆ.

ಯಂಗ್ ಅಂಡ್ ಬೋಲ್ಡ್ ಬ್ಯೂಟಿ ಕೇತಿಕಾ ಮಾಡಲಿಂಗ್ ಮೂಲಕ ಕೆರಿಯರ್‍ ಆರಂಭಿಸಿದರು. ಆಕೆಯ ದೇಹದ ಮೈಮಾಟ ಮೂಲಕ ಮೇಕರ್ಸ್ ಗಳನ್ನು ತನ್ನತ್ತ ಸೆಳೆದುಕೊಂಡರು. ರೊಮ್ಯಾಂಟಿಕ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಈಕೆ ಮೊದಲನೇ ಸಿನೆಮಾದಲ್ಲೇ ತುಂಬಾನೆ ಬೋಲ್ಡ್ ಆಗಿ ನಟಿಸಿದರು. ಅನೇಕ ಯುವಕರ ಕ್ರಷ್ ಸಹ ಆದರು. ಆದರೆ ಈ ಸಿನೆಮಾ ಫ್ಲಾಪ್ ಕಂಡಿತ್ತು. ಬಳಿಕ ಲಕ್ಷ್ಯಂ ಎಂಬ ಸಿನೆಮಾದಲ್ಲಿ ಸಹ ನಟಿಸಿದ್ದರು. ಈ ಸಿನೆಮಾ ಸಹ ಆಕೆಗೆ ನಿರಾಸೆಯನ್ನು ಮೂಡಿಸಿತ್ತು. ಕಳೆದ ವರ್ಷ ಪಂಜಾ ವೈಷ್ಣವ್ ತೇಜ್ ಜೊತೆಗೆ ರಂಗ ರಂಗ ವೈಭವಂಗಾ ಸಿನೆಮಾದಲ್ಲಿ ನಟಿಸಿದ್ದರು. ಈ ಸಿನೆಮಾ ಸಹ ಅಂದುಕೊಂಡಷ್ಟು ಸಕ್ಸಸ್ ಕಾಣಲಿಲ್ಲ. ಸರಿಯಾದ ಹಿಟ್ ಗಾಗಿ ಕಾಯುತ್ತಿದ್ದ ಕೇತಿಕಾಗೆ ಪವನ್ ಕಲ್ಯಾಣ್ ಹಾಗೂ ಸಾಯಿಧರಮ್ ತೇಜ್ ರವರ ಬ್ರೋ ಸಿನೆಮಾ ಒಳ್ಳೆಯ ಸಕ್ಸಸ್ ಕೊಟ್ಟಿದೆ ಎಂದು ಹೇಳಲಾಗುತ್ತಿದೆ.

ಇನ್ನೂ ಯಂಗ್ ಬ್ಯೂಟಿ ಕೇತಿಕಾ ಶರ್ಮಾ ಇಂಟರ್‍ ನೆಟ್ ನಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಆಕೆ ಸೋಷಿಯಲ್ ಮಿಡಿಯಾದಲ್ಲಿ ಸದಾ ಗ್ಲಾಮರ್‍ ಸುನಾಮಿಯನ್ನು ಏರಿಸುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಮತ್ತೊಮ್ಮೆ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಸಿನೆಮಾಗಳ ಜೊತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಗ್ಲಾರಮಸ್ ಪೋಸ್ ಗಳನ್ನು ಹರಿಬಿಡುತ್ತಿದ್ದಾರೆ. ಇದೀಗ ಆಕೆ ಹಂಚಿಕೊಂಡ ಪೊಟೋ ಮೈಂಡ್ ಬ್ಲೋಯಿಂಗ್ ಎಂದೇ ಹೇಳಬಹುದಾಗಿದೆ. ಜೊತೆಗೆ ಯುವಕರ ಫ್ಯೂಜ್ ಬ್ಲಾಸ್ಟ್ ಆಗುವಂತಿದೆ ಎನ್ನಲಾಗಿದೆ. ವೈಟ್ ಟೀ ಶರ್ಟ್ ಧರಿಸಿ ಬೋಲ್ಡ್ ಪೋಸ್ ಕೊಟ್ಟು, ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಸೈಡ್ ಗೆ ವಾಲುತ್ತಾ ಸೊಂಟದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಆಕೆಯ ಈ ಪೋಸ್ ಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ. ಅಭಿಮಾನಿಗಳ ಜೊತೆಗೆ ನೆಟ್ಟಿಗರೂ ವಿವಿಧ ರೀತಿಯ ಕಾಮೆಂಟ್ ಗಳ ಜೊತೆಗೆ ಫೈರಿಂಗ್ ಎಮೋಜಿಗಳು, ಲವ್ ಎಮೋಜಿಗಳನ್ನು ಹರಿಬಿಡುತ್ತಿದ್ದಾರೆ.