Film News

ನಡು ರಸ್ತೆಯಲ್ಲಿ ಟೆಂಪ್ಟಿಂಗ್ ಪೋಸ್ ಕೊಟ್ಟ ಯಂಗ್ ಬ್ಯೂಟಿ ಕೇತಿಕಾ, ಕಣ್ಣು ಕುಕ್ಕುವಂತಹ ಬಾಡಿ ಸ್ಟ್ರಕ್ಚರ್ ಮೂಲಕ ಫಿದಾ ಮಾಡಿದ ಬ್ಯೂಟಿ…..!

ತೆಲುಗು ಸಿನಿರಂಗದ ಮೊದಲನೇ ಸಿನೆಮಾದಲ್ಲೇ ಬೋಲ್ಡ್ ಅವತಾರದಲ್ಲಿ ಕಾಣಿಸಿಕೊಂಡ ನಟಿ ಕೇತಿಕಾ ಶರ್ಮಾ ರೊಮ್ಯಾಂಟಿಕ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದಲ್ಲಿಯೇ ಬೋಲ್ಡ್ ಅವತಾರದಲ್ಲಿ ಕಾಣಸಿಕೊಂಡು ಯುವಕರ ಮನ ಕದ್ದುಬಿಟ್ಟಿದ್ದಾಳೆ. ಅಷ್ಟೇ ಅಲ್ಲದೇ ಸೋಷಿಯಲ್ ಮಿಡಿಯಾ ಮೂಲಕ ಸಹ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಸ್ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಆಕೆ ನಡು ರಸ್ತೆಯಲ್ಲಿ ನಿಂತು ಬೋಲ್ಡ್ ಆಗಿ ಪೋಸ್ ಗಳನ್ನು ಕೊಟ್ಟಿದ್ದು, ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಟಾಲಿವುಡ್ ಯಂಗ್ ಅಂಡ್ ಬೋಲ್ಡ್ ಬ್ಯೂಟಿ ಕೇತಿಕಾ ಶರ್ಮಾ ದಿನೇ ದಿನೇ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ.  ಬೋಲ್ಡ್ ಪೊಟೋಶೂಟ್ಸ್ ಮೂಲಕ ಯುವಕರ ಹೃದಯ ಕದಿಯುತ್ತಿದ್ದಾಳೆ. ಬ್ಯಾಕ್ ಟು ಬ್ಯಾಕ್ ಗ್ಲಾಮರಸ್ ಪೊಟೋಗಳನ್ನು ಸಹ ಹಂಚಿಕೊಳ್ಳುತ್ತಾ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಗ್ಲಾಮರ್‍ ಶೋ ಮಾಡುವುದರಲ್ಲಿ ಕೇತಿಕಾ ಶರ್ಮಾ ಬಾಲಿವುಡ್ ನಟಿಯರನ್ನೂ ಸಹ ಮೀರಿಸುತ್ತಾಳೆ. ಸಿನೆಮಾಗಳಲ್ಲೂ ಒಂದು ಹಂತದಲ್ಲಿ ಗ್ಲಾಮರ್‍ ಶೋ ಮಾಡಿದರೇ ಸೋಷಿಯಲ್ ಮಿಡಿಯಾದಲ್ಲಿ ಮತಷ್ಟು ಹಾಟ್ ಆಗಿ ಸ್ಕಿನ್ ಶೋ ಮಾಡುತ್ತಿರುತ್ತಾರೆ. ಮೊದಲನೇ ಸಿನೆಮಾದ ಮೂಲಕ ಅನೇಕ ಯುವಕರ ಕನಸಿನ ರಾಣಿಯಾದ ಈಕೆ ಇದೀಗ ಟೈಟ್ ಫಿಟ್ ಡ್ರೆಸ್ ನಲ್ಲಿ ಮೈಂಡ್ ಬ್ಲೋಯಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಆಕೆಯ ಈ ಲೇಟೆಸ್ಟ್ ಪೊಟೋಗಳು ಇಂಟರ್‍ ನೆಟ್ ಶೇಕ್ ಮಾಡುತ್ತಿವೆ.

ಸೋಷಿಯಲ್ ಮಿಡಿಯಾದಲ್ಲಿ ಸದಾ ಬಿಸಿಯನ್ನೇರಿಸುವಂತಹ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ.  ಹಾಟ್ ಪೊಟೋಗಳ ಮೂಲಕ ಅಭಿಮಾನಿಗಳಿಗೆ ಸದಾ ಹಾಟ್ ಟ್ರೀಟ್ ನೀಡುತ್ತಲೇ ಇರುತ್ತಾರೆ. ಇದೀಗ ಆಕೆ ಯುವಕರ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದಾರೆ. ಕಣ್ಣು ಕುಕ್ಕುವಂತಹ ಮೈಕಟ್ಟಿನ ಸೌಂದರ್ಯದೊಂದಿಗೆ ಯುವಕರನ್ನು ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ಆಕೆ ಹಾಟ್ ಆಗಿ ವಿವಿಧ ಭಂಗಿಮಗಳಲ್ಲಿ ಪೋಸ್ ಗಳನ್ನು ಕೊಟ್ಟಿದ್ದು, ಆ ಪೊಟೋಗಳು ವೈರಲ್ ಆಗುತ್ತಿವೆ. ಸದ್ಯ ಕೇತಿಕಾ ಯುರೋಪ್ ಪ್ರವಾಸದಲ್ಲಿದ್ದಾರೆ. ಅಲ್ಲಿನ ಪರಾಗ್ವೆ ಎಂಬ ನಗರದ ನಡು ರಸ್ತೆಯಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಇನ್ನೂ ಆಕೆಯ ಮಾದಕತೆಗೆ ಫಿದಾ ಆದ ನೆಟ್ಟಿಗರು ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಸೌಂದರ್ಯ ಹಾಗೂ ನಟನಾ ಕೌಶಲ್ಯ ಎರಡೂ ಇದ್ದರೂ ಕೊಂಚ ಅದೃಷ್ಟದ ಕೊರತೆಯಿಂದ ಕೇತಿಕಾಗೆ ಸರಿಯಾದ ಸಕ್ಸಸ್ ಸಿಗುತ್ತಿಲ್ಲ ಎಂದೇ ಹೇಳಬಹುದಾಗಿದೆ. ಒಂದು ಬ್ರೇಕ್ ಸಿಕ್ಕರೇ ಆಕೆ ಪಕ್ಕಾ ಬಹುಬೇಡಿಕೆ ನಟಿಯರ ಸಾಲಿಗೆ ಸೇರುತ್ತಾರೆ ಎನ್ನಲಾಗಿದೆ. ಈ ಹಾದಿಯಲ್ಲೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹಾಟ್ ಪೊಟೋಶೂಟ್ಸ್ ಮೂಲಕ ನಿರ್ಮಾಪಕ ಹಾಗೂ ನಿರ್ದೇಶಕರ ಗಮನ ಸೆಳೆಯುವ ಕೆಲಸ ಮಾಡುತ್ತಿರುತ್ತಾರೆ. ಜೊತೆಗೆ ಅಭಿಮಾನಿಗಳನ್ನು ಸಹ ರಂಜಿಸುವ ಕೆಲಸ ಮಾಡುತ್ತಿರುತ್ತಾರೆ.

Most Popular

To Top