Film News

ರೆಡ್ ಡ್ರೆಸ್ ನಲ್ಲಿ ಮತ್ತೇರಿಸುವಂತಹ ಪೋಸ್ ಕೊಟ್ಟ ಯಂಗ್ ಬ್ಯೂಟಿ, ಇಂಟರ್ ನೆಟ್ ಶೇಕ್ ಮಾಡುವಂತಹ ಪೋಸ್ ಕೊಟ್ಟ ಹೆಬ್ಬಾ ಪಟೇಲ್…!

ಮೊದಲನೇ ಸಿನೆಮಾದ ಮೂಲಕ ಅನೇಕ ಯುವಕರ ಕನಸಿನ ರಾಣಿಯಾದ ಹೆಬ್ಬಾ ಪಟೇಲ್ ಕುಮಾರಿ 21ಎಫ್ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದ ಮೂಲಕವೇ ಯುವಕರಲ್ಲಿ ಭಾರಿ ಕ್ರೇಜ್ ಪಡೆದುಕೊಂಡ ನಟಿಯಾದರು. ಈ ಸಿನೆಮಾದಲ್ಲಿ ಆಕೆ ಗ್ಲಾಮರ್‍ ಜೊತೆಗೆ ಅದ್ಬುತವಾಗಿ ನಟಿಸಿದರು. ಆದರೆ ಆಕೆ ಸ್ಟಾರ್‍ ಡಮ್ ಗಿಟ್ಟಿಸಿಕೊಳ್ಳಲು ವಿಫಲರಾದರು. ಆದರೆ ಸಾಲು ಸಾಲು ಸಿನೆಮಾಗಳ ಮೂಲಕ ಕೆರಿಯರ್‍ ನಲ್ಲಿ ಬ್ಯುಸಿಯಾಗಿದ್ದಾರೆ. ಸಿನೆಮಾಗಳ ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಎಲ್ಲರನ್ನು ರಂಜಿಸುತ್ತಿರುತ್ತಾರೆ.

ಯಂಗ್ ಬ್ಯೂಟಿ ಹೆಬ್ಬಾ ಪಟೇಲ್ ಸ್ಯಾಂಡಲ್ ವುಡ್ ನ ಅಧ್ಯಕ್ಷ ಎಂಬ ಸಿನೆಮಾದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಮೊದಲನೇ ಸಿನೆಮಾದ ಮೂಲಕವೇ ಅನೇಕ ಯುವಕರ ಕನಸಿನ ರಾಣಿಯಾದರು. ಕಳೆದ 2014 ರಲ್ಲಿ ತೆರೆ ಕಂಡ ಈ ಸಿನೆಮಾ ಒಳ್ಳೆಯ ಹಿಟ್ ಸಹ ಪಡೆದುಕೊಂಡಿತ್ತು. ಬಳಿಕ ತೆಲುಗಿಗೆ ಎಂಟ್ರಿ ಕೊಟ್ಟ ಹೆಬ್ಬಾ ಪಟೇಲ್ ಕುಮಾರಿ 21F ಎಂಬ ಸಿನೆಮಾದ ಮೂಲಕ ಭಾರಿ ಕ್ರೇಜ್ ಪಡೆದುಕೊಂಡರು. ಕುಮಾರಿ 21ಎಫ್, ಈರೋರಕಂ ಆಡೋರಕಂ, ಎಕ್ಕಡಿಕಿ ಪೋತಾವು ಚಿನ್ನವಾಡ ಸೇರಿದಂತೆ ಅನೇಕ ಹಿಟ್ ಸಿನೆಮಾಗಳಲ್ಲಿ ನಟಿಸಿದ್ದರು. ಆಕೆ ಅನೇಕ ಯುವಕರ ಕನಸಿನ ರಾಣಿಯಾದರೂ ಸಹ ಆಕೆ ಸ್ಟಾರ್‍ ಡಮ್ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾದರು. ಆಕೆಗೆ ಸರಿಯಾದ ಸಕ್ಸಸ್ ಸಿಗಲಿಲ್ಲ ಎಂದೇ ಹೇಳಬಹುದು. ಆದರೆ ಆಕೆ ಬಂದಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುತ್ತಾ ಕೆರಿಯರ್‍ ಸಾಗಿಸುತ್ತಿದ್ದಾರೆ. ಇತ್ತಿಚಿಗೆ ತೆರೆಕಂಡ ಒದೆಲ ರೈಲ್ವೇ ಸ್ಟೇಷನ್ ಎಂಬ ಸಿನೆಮಾದ ಮೂಲಕ ಒಳ್ಳೆಯ ಪ್ರಶಂಸೆ ಸಹ ಪಡೆದುಕೊಂಡರು.

ಇನ್ನೂ ಅನೇಕ ಯುವಕರ ಕ್ರಷ್ ಆದಂತಹ ಹೆಬ್ಬಾ ಪಟೇಲ್ ಸೋಷಿಯಲ್ ಮಿಡಿಯಾದಲ್ಲಂತೂ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಸಮಯ ಸಿಕ್ಕಾಗಲೆಲ್ಲಾ ಅಭಿಮಾನಿಗಳನ್ನು ಹಾಟ್ ಪೊಟೋಶೂಟ್ಸ್ ಮೂಲಕ ರಂಜಿಸುತ್ತಲೇ ಇರುತ್ತಾರೆ. ಟ್ರೆಂಡಿ, ಮಾಡ್ರನ್, ಟ್ರೆಡಿಷನಲ್ ವೇರ್‍ ಗಳಲ್ಲಿ ಆಕೆ ನೆವರ್‍ ಬಿಪೋರ್‍ ಎಂಬಂತೆ ಹಾಟ್ ಆಗಿಯೇ ದರ್ಶನ ಕೊಡುತ್ತಿರುತ್ತಾರೆ. ಈ ಹಾದಿಯಲ್ಲೇ ಆಕೆ ಇದೀಗ ರೆಡ್ ಕಲರ್‍ ಲೆಹಂಗಾದಲ್ಲಿ ಸ್ಟನ್ನಿಂಗ್ ಪೋಸ್ ಗಳನ್ನು ಕೊಟ್ಟಿದ್ದಾರೆ. ಮಿಣ ಮಿಣ ಮಿಂಚುವಂತಹ ಡ್ರೆಸ್ ನಲ್ಲಿ ಹಾಟ್ ಆಗಿ ಪೋಸ್ ಕೊಟ್ಟು ಯುವಕರ ಹೃದಯ ಕದ್ದಿದ್ದಾರೆ. ಅದರಲ್ಲೂ ಆಕೆ ಮತ್ತೇರಿಸುವ ಪೋಸ್ ಗಳನ್ನು ನೀಡುವ  ಮೂಲಕ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದಾರೆ. ಇನ್ನೂ ಆಕೆಯ ಈ ಲೇಟೆಸ್ಟ್ ಪೊಟೋಗಳು ಕಡಿಮೆ ಸಮಯದಲ್ಲೇ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಅಭಿಮಾನಿಗಳ ಜೊತೆಗೆ ನೆಟ್ಟಿಗರೂ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ನಟಿ ಹೆಬ್ಬಾ ಪಟೇಲ್ ಬ್ಯಾಕ್ ಟು ಬ್ಯಾಕ್ ಸಿನೆಮಾಗಳ ಮೂಲಕ ಬ್ಯುಸಿಯಾಗಿದ್ದಾರೆ.  ಸದ್ಯ ಆಕೆ ಶಾಸನಸಭಾ, ತೆಲಿಸಿನವಾಳ್ಳು, ವಲ್ಲನ್, ಆದ್ಯ ಸಿನೆಮಾಗಳು ಬಿಡುಗಡೆಗೆ ಸಿದ್ದವಾಗಿದೆ. ಇತ್ತೀಚಿಗಷ್ಟೆ ಆಕೆ ವ್ಯವಸ್ಥ ಎಂಬ ವೆಬ್ ಸಿರೀಸ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದರು.

Most Popular

To Top