Film News

ಯುವಕರ ಮನಸ್ಸು ಕದ್ದ ಗ್ಲಾಮರ್ ಬಾಂಬ್ ಶ್ರದ್ದಾ, ಪಿಂಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತ ಪೋಸ್ ಕೊಟ್ಟ ಶ್ರದ್ದಾದಾಸ್……!

ನಟಿ ಶ್ರದ್ದಾದಾಸ್ ಸಿದ್ದು ಫ್ರಂ ಶ್ರೀಕಾಕುಳಂ ಎಂಬ ಸಿನೆಮಾದ ಮೂಲಕ ಟಾಲಿವುಡ್ ಸಿನಿರಂಗಕ್ಕೆ ಎಂಟ್ರಿ ಕೊಟ್ಟರು. ತೆಲುಗಿನಲ್ಲಿ ಆಕೆ ಅನೇಕ ಸಿನೆಮಾಗಳಲ್ಲಿ ನಟಿಸಿದರೂ ಕೂಡ ಆಕೆಗೆ ಅಂದುಕೊಂಡ ಸಕ್ಸಸ್ ದೊರೆಯಲಿಲ್ಲ. ಆದರೂ ಸಹ ಆಕೆ ಸಿನೆಮಾಗಳಲ್ಲಿ ಅವಕಾಶಗಳನ್ನು ಗಿಟ್ಟಿಸಿಕೊಳ್ಳುತ್ತಾ ಸಾಗುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿರುವ ಈಕೆ ಸದಾ ಹಾಟ್ ಪೊಟೋಗಳ ಮೂಲಕ ಯುವಕರನ್ನು ಆಕರ್ಷಣೆ ಮಾಡುತ್ತಿರುತ್ತಾರೆ. ಇದೀಗ ಪಿಂಕ್ ಕಲರ್‍ ಡ್ರೆಸ್ ನಲ್ಲಿ ಮಾದಕ ಪೊಟೋಶೂಟ್ಸ್ ಹಂಚಿಕೊಂಡಿದ್ದಾರೆ. ಈ ಪೊಟೋಗಳು ಇದೀಗ ಸೊಷಿಯಲ್ ಮಿಡಿಯಾದಲ್ಲಿ ಹಲ್ ಚಲ್ ಸೃಷ್ಟಿ ಮಾಡಿದ್ದಾರೆ.

ಯಂಗ್ ಅಂಡ್ ಹಾಟ್ ಬ್ಯೂಟಿ ಶ್ರದ್ದಾದಾಸ್ ಸೌಂದರ್ಯವಿದ್ದರೂ ಸಹ ಸ್ಟಾರ್‍ ಆಗುವುದರಲ್ಲಿ ವಿಫಲರಾದರು. ಆದರೆ ವಿಶೇಷ ಪಾತ್ರಗಳಲ್ಲಿ ಆಕೆ ಕಾಣಿಸಿಕೊಳ್ಳುವ ಮೂಲಕ ಅವಕಾಶಗಳನ್ನು ಗಿಟ್ಟಿಸಿಕೊಂಡು ಬರುತ್ತಿದ್ದರು. ಬೋಲ್ಡ್ ಆಗಿರುವಂತಹ ರೊಮ್ಯಾಂಟಿಕ್ ಪಾತ್ರಗಳಲ್ಲಿ ನಟಿಸುವ ಮೂಲಕ ಹಾಗೂ ಕ್ಯಾರೆಕ್ಟರ್‍ ರೋಲ್ಸ್ ಗಳಿಗೆ ಮಾತ್ರ ಸೀಮಿತರಾದರು. ರೊಮ್ಯಾಂಟಿಕ್ ಹಾಗೂ ಬೋಲ್ಡ್ ಪಾತ್ರಗಳ ಮೂಲಕ ಕಾಣಿಸಿಕೊಂಡ ಅನೇಕ ಸಿನೆಮಾಗಳು ಹಿಟ್ ಆಗಿದೆ. ಈಗಲೂ ಸಹ ಶ್ರದ್ದಾ ರೊಮ್ಯಾಂಟಿಕ್ ಪಾತ್ರಗಳಲ್ಲೇ ಹೆಚ್ಚು ನಟಿಸುತ್ತಿದ್ದಾರೆ. ಇತ್ತೀಚಿಗೆ ಆಕೆ ನಟಿಸಿದ ಏಕ್ ಮಿನಿ ಕಥ ಸಿನೆಮಾ ಸಹ ಒಳ್ಳೆಯ ರೆಸ್ಪಾನ್ಸ್ ತಂದುಕೊಟ್ಟಿತ್ತು. ಇನ್ನೂ ಸೋಷಿಯಲ್ ಮಿಡಿಯಾದಲ್ಲೂ ಆಕ್ಟೀವ್ ಆಗಿದ್ದು, ಇದೀಗ ಆಕೆ ಪಿಂಕ್ ಡ್ರೆಸ್ ನಲ್ಲಿ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ.

ಸದ್ಯ ನಟಿ ಶ್ರದ್ದಾ ಸಿನೆಮಾಗಳಲ್ಲಿ ಕೊಂಚ ಹಿಂದೆಬಿದ್ದರೂ ಸಹ ಟಿ.ವಿ ಕಾರ್ಯಕ್ರಮಗಳು, ವೆಬ್ ಸಿರೀಸ್ ಗಳಲ್ಲಿ ಮಾತ್ರ ಪುಲ್ ಬ್ಯುಸಿಯಾಗಿದ್ದಾರೆ. ಆಕೆ ಢಿ-15 ಶೋ ಗೆ ಜಡ್ಜ್‌ ಆಗಿದ್ದಾರೆ. ಈ ಶೋ ನಲ್ಲಿ ಆಕೆ ತನ್ನದೇ ಆದ ಶೈಲಿಯಲ್ಲಿ ಗ್ಲಾಮರ್‍ ಟ್ರೀಟ್ ನೀಡುತ್ತಿರುತ್ತಾರೆ. ಜೊತೆಗೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದು, ಹಾಟ್ ಪೊಟೋಶೂಟ್ಸ್ ಮೂಲಕ ಸಖತ್ ಸದ್ದು ಮಾಡುತ್ತಿದ್ದಾರೆ. ಢಿ-15 ಶೋಗಾಗಿ ಆಕೆ ವಿವಿಧ ರೀತಿಯ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿರುತ್ತಾರೆ. ಪಿಂಕ್ ಡ್ರೆಸ್ ನಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಸ್ಲೀವ್ ಲೆಸ್ ಸಿಂಗಲ್ ಶೋಲ್ಟರ್‍ ಮಿನಿ ಟಾಪ್ ಅಂಡ್ ಟ್ರೌಜರ್‍ ಧರಿಸಿ ಟ್ರೆಂಡಿಯಾಗಿ ಪೋಸ್ ಕೊಟ್ಟಿದ್ದಾರೆ. ಇನ್ನೂ ಈ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದ್ದು, ಆಕೆಯ ಅಭಿಮಾನಿಗಳು ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಕೆಲವು ದಿನಗಳ ಹಿಂದೆಯಷ್ಟೆ ಢಿ-15 ಶೋ ಕೊರಿಯೋಗ್ರಾಫರ್‍ ಚೈತನ್ಯ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಆತ್ಮಹತ್ಯೆಗೆ ಶ್ರದ್ದಾದಾಸ್ ಸಹ ತೀವ್ರ ಸಂತಾಪ ಸೂಚಿಸಿದ್ದರು. ಜೊತೆಗೆ ಶೋನಲ್ಲಿ ವಿಶೇಷ ನೃತ್ಯದ ಮೂಲಕ ಚೈತನ್ಯ ರವರಿಗೆ ಶ್ರದ್ದಾಂಜಲಿಯನ್ನು ಅರ್ಪಿಸಿದರು. ಇನ್ನೂ ಶ್ರದ್ದಾ ದಾಸ್ ಖಾಕಿ ದಿ ಬಿಹಾರ್‍ ಚಾಪ್ಟರ್‍ ಎಂಬ ವೆಬ್ ಸಿರೀಸ್ ನಲ್ಲಿ ನಟಿಸಿದ್ದು, ನೆಟ್ ಫ್ಲಿಕ್ಸ್ ನಲ್ಲಿ ಈ ಸಿರೀಸ್ ಸ್ಟ್ರೀಮಿಂಗ್ ಆಗುತ್ತಿದೆ.

Most Popular

To Top