Film News

ಬೀಚ್ ನಲ್ಲಿ ಮೈಂಡ್ ಬ್ಲೋಯಿಂಗ್ ಲುಕ್ಸ್ ಕೊಟ್ಟ ಯಂಗ್ ಬ್ಯೂಟಿ ಅನನ್ಯ ನಾಗಳ್ಳ, ಶಾರ್ಟ್ ಗೌನ್ ಧರಿಸಿ ಥೈಸ್ ಶೋ ಮಾಡಿದ ಬ್ಯೂಟಿ….!

ಟಾಲಿವುಡ್ ನಲ್ಲಿ ಅನನ್ಯ ನಾಗಳ್ಳ ಸದ್ಯ ಸೋಷಿಯಲ್ ಮಿಡಿಯಾದ ಮೂಲಕ ಎಲ್ಲರ ಕ್ರಷ್ ಆಗಿಬಿಟ್ಟಿದ್ದಾರೆ. ವಕೀಲ್ ಸಾಭ್ ಸಿನೆಮಾದ ಬಳಿಕ ಅನನ್ಯ ಕ್ರೇಜ್ ಮತಷ್ಟು ಹೆಚ್ಚಾಗಿದೆ. ಇದೀಗ ಸಿನೆಮಾಗಳಲ್ಲಿ ಆಕೆ ತನ್ನದೇ ಆದ ಕ್ರೇಜ್ ದಕ್ಕಿಸಿಕೊಳ್ಳುತ್ತಾ ಸಿನಿರಂಗದಲ್ಲಿ ಬ್ಯುಸಿಯಾಗುತ್ತಿದ್ದಾರೆ. ಜತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದು ಆಕೆ ತನ್ನ ಗ್ಲಾಮರ್‍ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ.

ನಟಿ ಅನನ್ಯಾ ನಾಗಳ್ಳ ವಕೀಲ್ ಸಾಭ್ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ನಟಿಯಾಗಿದ್ದಾರೆ. ಟ್ಯಾಲೆಂಟೆಡ್ ನಟಿ ಅನನ್ಯಾ ನಾಗಳ್ಳ ಇದೀಗ ಹಂತ ಹಂತವಾಗಿ ಸಿನೆಮಾಗಳಲ್ಲಿ ಕ್ರೇಜ್ ಹೆಚ್ಚಿಸಿಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ವಕೀಲ್ ಸಾಬ್ ಸಿನೆಮಾದಲ್ಲಿ ಮುಗ್ದ ಹುಡುಗಿಯಂತೆ ಅಭಿನಯಿಸಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ತನ್ನ ವರಸೆ ಬೇರೆಯದ್ದೇ ಇದೆ. ಇನ್ನೂ ತಾನು ಗ್ಲಾಮರಸ್ ಸಿನೆಮಾಗಳಲ್ಲೂ ಸಹ ನಟಿಸಲು ಸಿದ್ದವಾಗಿದ್ದಾರೆ ಎಂಬುದನ್ನು ಸಾರಿ ಹೇಳುವಂತೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ತಾನು ಗ್ಲಾಮರ್‍ ಪಾತ್ರಗಳಲ್ಲಿ ನಟಿಸಲು ಸಿದ್ದ ಎಂಬ ವಿಚಾರವನ್ನು ನಿರ್ಮಾಪಕರು ಹಾಗೂ ನಿರ್ದೇಶಕರಿಗೆ ತಿಳಿಸುವ ನಿಟ್ಟಿನಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ.

ನಟಿ ಅನನ್ಯಾ ನಾಗಳ್ಳ ಸೋಷಿಯಲ್ ಮಿಡಿಯಾದಲ್ಲಿ ಸದಾ ಆಕ್ಟೀವ್ ಆಗಿದ್ದು, ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಗಳ ಮೂಲಕ ಎಲ್ಲರನ್ನು ಸೆಳೆಯುತ್ತಿದ್ದಾರೆ. ಇದೀಗ ಬೀಚ್ ನಲ್ಲಿ ಎಂಜಾಯ್ ಮಾಡುತ್ತಿರುವ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಟೈಟ್ ಫಿಟ್ ಶಾರ್ಟ್ ಗೌನ್ ನಲ್ಲಿ ಮೀನಿನಂತೆ ಆಟ ವಾಡುತ್ತಿದ್ದಾರೆ. ವೈಟ್ ಕಲರ್ ಈ ಗೌನ್ ನಲ್ಲಿ ಅನನ್ಯಾ ತುಂಬಾ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಆಕೆ ತನ್ನ ಥೈಸ್ ಅನ್ನು ಸಂಪೂರ್ಣವಾಗಿ ಶೋ  ಮಾಡಿದ್ದಾರೆ ಎನ್ನಬಹುದಾಗಿದೆ. ಆಕೆ ತನ್ನ ದೇಹದ ಮೈಮಾಟದೊಂದಿಗೆ ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡುತ್ತಿದ್ದಾರೆ. ಪರ್ಫೆಕ್ಟ್ ಬಾಡಿ ಸ್ಟ್ರಕ್ಚರ್‍ ಹೊಂದಿರುವ ಅನನ್ಯಾ ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ.  ಆಕೆಯ ಅಭಿಮಾನಿಗಳು ಹಾಟ್ ಹಾಟ್ ಕಾಮೆಂಟ್ ಗಳ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ.

ಇನ್ನೂ ಅನನ್ಯಾ ಜೋರನ್ನು ನೋಡುತ್ತಿದ್ದರೇ ದೊಡ್ಡ ಪರದೆಯ ಮೇಲೆ ಗ್ಲಾಮರ್‍ ಟ್ರೀಟ್ ನೀಡೋಕೆ ತುದಿಗಾಲಿನ ಮೇಲೆ ನಿಂತಿದ್ದಾರೆ ಎನ್ನಲಾಗುತ್ತಿದೆ. ಆಕೆ ಹೆಚ್ಚು ಗ್ಲಾಮರ್‍ ಮೆಲೇಯೆ ಹೆಚ್ಚು ಪೋಕಸ್ ಇಟ್ಟಿದ್ದಾರೆ. ಈ ಹಾದಿಯಲ್ಲೇ ಆಕೆ ಸೋಷಿಯಲ್ ಮಿಡಿಯಾದಲ್ಲಿ ಹೆಚ್ಚು ಹೆಚ್ಚು ಹಾಟ್ ಆಗಿರುವ ಪೊಟೋಶೂಟ್ಸ್ ಗಳನ್ನೇ ಶೇರ್‍ ಮಾಡುತ್ತಿದ್ದಾರೆ.

Most Popular

To Top