ಯಂಗ್ ಬ್ಯೂಟಿ ಅನನ್ಯಾ ನಾಗಳ್ಳ ಕುರಿತು ಬ್ಯಾಡ್ ಕಾಮೆಂಟ್ಸ್, ಈ ವಯಸ್ಸಿನಲ್ಲಿ ಅಷ್ಟೊಂದು ಭಾರ ಹೇಗೆ ಹೊರುತ್ತೀಯಾ ಎಂದ ನೆಟ್ಟಿಗರು….!

ತೆಲುಗಿನಲ್ಲಿ ಪವರ್‍ ಸ್ಟಾರ್‍ ಪವನ್ ಕಲ್ಯಾಣ್ ಅಭಿನಯದ ವಕೀಲ್ ಸಾಬ್ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ತೆಲುಗು ನಟಿ ಅನನ್ಯ ನಾಗಳ್ಳ ಇತ್ತಿಚಿಗೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಬೋಲ್ಡ್ ಸೆನ್ಷೇಷನ್ ಆಗುತ್ತಿದ್ದಾರೆ. ವಕೀಲ್ ಸಾಬ್ ಸಿನೆಮಾದಲ್ಲಿ ಮುಗ್ದ ಯುವತಿಯಂತೆ ಕಾಣಿಸಿಕೊಂಡ ಈಕೆ ಸೋಷಿಯಲ್ ಮಿಡಿಯಾದಲ್ಲಿ ಮಾತ್ರ ನೆವರ್‍ ಬಿಪೋರ್‍ ಅನ್ನೋ ಹಾಗೆ ಹಾಟ್ ಟ್ರೀಟ್ ನೀಡುತ್ತಿದ್ದಾರೆ. ಆಕೆ ಹಂಚಿಕೊಳ್ಳುವ ಪೊಟೋಗಳಿಗೆ ಅನೇಕರು ಮೆಚ್ಚುಗೆಯ ಕಾಮೆಂಟ್ ಗಳನ್ನು ಮಾಡಿದರೇ, ಮತ್ತೆ ಕೆಲವರು ಬ್ಯಾಡ್ ಕಾಮೆಂಟ್ ಗಳನ್ನು ಸಹ ಮಾಡುತ್ತಿರುತ್ತಾರೆ. ಇದೀಗ ಆಕೆಯ ಬಗ್ಗೆ ಕೆಲವರು ಬ್ಯಾಡ್ ಕಾಮೆಂಟ್ಸ್ ಮಾಡಿದ್ದಾರೆ.

ಟಾಲಿವುಡ್ ಯಂಗ್ ಬ್ಯೂಟಿ ಅನನ್ಯ ನಾಗಳ್ಳ ಮಲ್ಲೇಶಂ, ವಕೀಲ್ ಸಾಭ್ ಮೊದಲಾದ ಸಿನೆಮಾಗಳಲ್ಲಿ ನಟಿಸಿ ಫೇಂ ಪಡೆದುಕೊಂಡರು. ಈ ಸಿನೆಮಾಗಳಲ್ಲಿ ಬಹುತೇಕ ಸಂಪ್ರದಾಯವಾಗಿಯೇ ಕಾಣಿಸಿಕೊಂಡ ಈಕೆ ಇದೀಗ ತಾನು ಗ್ಲಾಮರಸ್ ಪಾತ್ರಗಳಲ್ಲೂ ಸಹ ನಟಿಸಬಲ್ಲೇ ಎಂಬುದನ್ನು ಸಾರಿ ಹೇಳುತ್ತಿದ್ದಾರೆ. ಈ ಹಾದಿಯಲ್ಲೇ ಸೋಷಿಯಲ್ ಮಿಡಿಯಾದಲ್ಲಿ ಸದಾ ಹಾಟ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಆಕೆ ಹಂಚಿಕೊಳ್ಳುವಂತಹ ಪೊಟೋಗಳಿಗೆ ಕೆಲವರು ಹೊಗಳುತ್ತಿದ್ದಾರಾ, ತೆಗಳುತ್ತಿದ್ದಾರಾ ಅಥವಾ ಟ್ರೋಲ್ ಮಾಡುತ್ತಿದ್ದಾರಾ ಎಂಬಂತೆ ಕಾಮೆಂಟ್ಸ್ ಮಾಡುತ್ತಿರುತ್ತಾರೆ. ಇದೀಗ ಅನನ್ಯಾ ಹಂಚಿಕೊಂಡ ಲೇಟೆಸ್ಟ್ ವಿಡಿಯೋಗೆ ಅನೇಕರು ಪರೋಕ್ಷವಾಗಿ ಆಕೆಯನ್ನು ವಿಮರ್ಶೆ ಮಾಡಿದ್ದಾರೆ.

ನಟಿ ಅನನ್ಯಾ ನಾಗಳ್ಳ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಶಾರ್ಟ್ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು. ಈ ವಿಡಿತೋದಲ್ಲಿ ಆಕೆ ಕುಣಿಯುತ್ತಾ ಕಾಣಿಸಿಕೊಂಡಿದ್ದಾರೆ. ಆದರೆ ವಿಡಿಯೋ ನೋಡಿದ ಅನೇಕರು ಆಕೆಯ ಫಿಜಿಕ್ ಬಗ್ಗೆ ಮಾತನಾಡಿದ್ದಾರೆ. ಅದರಲ್ಲೂ ತನ್ನ ಬ್ಯಾಕ್ ಬಗ್ಗೆ ಬ್ಯಾಡ್ ಆಗಿ ಕಾಮೆಂಟ್ ಮಾಡಿದ್ದಾರೆ. ಚಿಕ್ಕ ವಯಸ್ಸಿನಲ್ಲಿ ಅಷ್ಟೊಂದು ಭಾರ ಹೇಗೆ ಹೊರುತ್ತಿದ್ದಿರೀ, ಚಿಕ್ಕ ವಯಸ್ಸಿನಲ್ಲೇ ತುಂಬಾ ಭಾರ ಹೊರುತ್ತಿದ್ದಿರಾ ಎಂದು ತನ್ನ ಬ್ಯಾಕ್ ಬಗ್ಗೆ ಬ್ಯಾಡ್ ಕಾಮೆಂಟ್ಸ್ ಮಾಡಿದ್ದಾರೆ. ಮತ್ತೆ ಕೆಲವರು ನಿಮ್ಮ ಫಿಜಿಕ್ ತುಂಬಾ ಚೆನ್ನಾಗಿದೆ. ಅದರಲ್ಲೂ ಸೊಂಟದ ಭಾಗ ಮಾತ್ರ ಇಲಿಯಾನ ಬಳಿಕ ನೀವೆ ಎಂದು ಸಹ ಹೊಗಳುತ್ತಿದ್ದಾರೆ. ಇನ್ನೂ ಆಕೆಯ ಬಗ್ಗೆ ಮಾಡಿರುವ ಕಾಮೆಂಟ್ ಗಳು ಇದೀಗ ಸಖತ್ ವೈರಲ್ ಆಗುತ್ತಿವೆ.

ಇನ್ನೂ ಅನನ್ಯಾ ನಾಗಳ್ಳ ಕೊನೆಯದಾಗಿ ಮಳ್ಳಿ ಪೆಳ್ಳಿ, ಶಾಕುಂತಲಂ ಸಿನೆಮಾಗಳ ಮೂಲಕ ಪ್ರೇಕ್ಷಕರ ಮುಂದೆ ಬಂದಿದ್ದರು. ಅದರಲ್ಲೂ ಶಾಕುಂತಲಂ ಸಿನೆಮಾದಲ್ಲಿ ತುಂಬಾನೆ ಗ್ಲಾಮರಸ್ ಆಗಿ ಕಾಣಿಸಿಕೊಂಡು ಎಲ್ಲರ ಗಮನ ಸೆಳೆದಿದ್ದರು. ಇನ್ನೂ ಸಿನೆಮಾಗಳಲ್ಲಿನ ಅವಕಾಶಗಳಿಗಾಗಿ ಆಕೆ ಬ್ಯಾಕ್ ಟು ಬ್ಯಾಕ್ ಹಾಟ್ ಪೊಟೋಶೂಟ್ಸ್ ಮೂಲಕ ನಿರ್ಮಾಪಕ ಹಾಗೂ ನಿರ್ದೇಶಕರನ್ನು ಸೆಳೆಯುವ ಕೆಲಸ ಸಹ ಮಾಡುತ್ತಿರುತ್ತಾರೆ.