ದೇವಕನ್ಯೆಯಂತೆ ಕಾಣಿಸಿಕೊಂಡ ಅನನ್ಯ ನಾಗಳ್ಳ, ಮಾದಕ ನೋಟದ ಮೂಲಕ ಯುವಕರ ನಿದ್ದೆ ಕದ್ದ ಯಂಗ್ ಬ್ಯೂಟಿ…..!

Follow Us :

ತೆಲುಗು ಸಿನಿರಂಗದ ಯಂಗ್ ನಟಿ ಅನನ್ಯಾ ನಾಗಳ್ಳ ವಕೀಲ್ ಸಾಭ್ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ನಟಿಯಾಗಿದ್ದಾರೆ. ಟ್ಯಾಲೆಂಟೆಡ್ ನಟಿ ಅನನ್ಯಾ ನಾಗಳ್ಳ ಇದೀಗ ಹಂತ ಹಂತವಾಗಿ ಸಿನೆಮಾಗಳಲ್ಲಿ ಕ್ರೇಜ್ ಹೆಚ್ಚಿಸಿಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ವಕೀಲ್ ಸಾಬ್ ಸಿನೆಮಾದಲ್ಲಿ ಮುಗ್ದ ಹುಡುಗಿಯಂತೆ ಅಭಿನಯಿಸಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ತನ್ನ ವರಸೆ ಬೇರೆಯದ್ದೇ ಇದೆ. ಈ ಹಾದಿಯಲ್ಲೆ ಇದೀಗ ಆಕೆ ಹಂಚಿಕೊಂಡ ಕೆಲವೊಂದು ಪೊಟೋಗಳು ಇಂಟರ್‍ ನೆಟ್ ಬಿಸಿಯನ್ನೇರಿಸಿದೆ ಎನ್ನಲಾಗಿದೆ.

ಟಾಲಿವುಡ್ ನಲ್ಲಿ ಅನನ್ಯ ನಾಗಳ್ಳ ಸದ್ಯ ಸೋಷಿಯಲ್ ಮಿಡಿಯಾದ ಮೂಲಕ ಎಲ್ಲರ ಕ್ರಷ್ ಆಗಿಬಿಟ್ಟಿದ್ದಾರೆ. ವಕೀಲ್ ಸಾಭ್ ಸಿನೆಮಾದ ಬಳಿಕ ಅನನ್ಯ ಕ್ರೇಜ್ ಮತಷ್ಟು ಹೆಚ್ಚಾಗಿದೆ. ಇದೀಗ ಸಿನೆಮಾಗಳಲ್ಲಿ ಆಕೆ ತನ್ನದೇ ಆದ ಕ್ರೇಜ್ ದಕ್ಕಿಸಿಕೊಳ್ಳುತ್ತಾ ಸಿನಿರಂಗದಲ್ಲಿ ಬ್ಯುಸಿಯಾಗುತ್ತಿದ್ದಾರೆ. ಜತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದು ಆಕೆ ತನ್ನ ಗ್ಲಾಮರ್‍ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಸದಾ ಗ್ಲಾಮರಸ್ ಪೋಸ್ ಗಳ ಮೂಲಕ ಸೋಷಿಯಲ್ ಮಿಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದ್ದಾರೆ. ಇನ್ನೂ ತಾನು ಗ್ಲಾಮರಸ್ ಸಿನೆಮಾಗಳಲ್ಲೂ ಸಹ ನಟಿಸಲು ಸಿದ್ದವಾಗಿದ್ದಾರೆ ಎಂಬುದನ್ನು ಸಾರಿ ಹೇಳುವಂತೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ತಾನು ಗ್ಲಾಮರ್‍ ಪಾತ್ರಗಳಲ್ಲಿ ನಟಿಸಲು ಸಿದ್ದ ಎಂಬ ವಿಚಾರವನ್ನು ನಿರ್ಮಾಪಕರು ಹಾಗೂ ನಿರ್ದೇಶಕರಿಗೆ ತಿಳಿಸುವ ನಿಟ್ಟಿನಲ್ಲಿ ಹಾಟ್ ಪೊಟೋಶೂಟ್ಸ್ ಹಂಚಿಕೊಳ್ಳುತ್ತಿದ್ದಾರೆ.

ಇನ್ನೂ ನಟಿ ಅನನ್ಯ ದಿನೇ ದಿನೇ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರ್‍ ಡೋಸ್ ಏರಿಸುತ್ತಿದ್ದಾರೆ. ವಿವಿಧ ರೀತಿಯ ಡ್ರೆಸ್ ಗಳಲ್ಲಿ ವಿವಿಧ ರೀತಿಯಾಗಿ ಮಾದಕ ನೋಟ ಬೀರುತ್ತಾರೆ. ಆಕೆಯ  ಮಾದಕ ಪೊಟೋಗಳಿಗೆ ಫಿದಾ ಆಗದೇ ಇರಲು ಸಾಧ್ಯವಿಲ್ಲ ಎಂಬಂತೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ. ಇದೀಗ ಆಕೆ ವೈಟ್ ಸೀರೆಯಲ್ಲಿ ಮಾದಕ ಪೋಸ್ ಕೊಟ್ಟಿದ್ದಾರೆ. ಭೂಲೋಕದ ದೇವಕನ್ಯೆಯಂತೆ ಆಕೆ ವಿವಿಧ ಭಂಗಿಮಗಳಲ್ಲಿ ಹಾಟ್ ಪೋಸ್ ಕೊಟ್ಟಿದ್ದಾರೆ. ಮಡಿ ಉಡುಗೆಯಲ್ಲಿ ಆಕೆ ತನ್ನ ದೇಹದ ಮೈಮಾಟ ಪ್ರದರ್ಶನ ಮಾಡಿದ್ದಾರೆ. ಈ ಮಾದಕ ಪೋಸ್ ಗಳ ಮೂಲಕ ಅಭಿಮಾನಿಗಳೂ ಸೇರಿದಂತೆ ಅನೇಕರನ್ನು ಮಂತ್ರಮುಗ್ದರನ್ನಾಗಿ ಮಾಡಿದ್ದಾರೆ. ಇನ್ನೂ ಆಕೆಯ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರು ಹಾಟ್ ಕಾಮೆಂಟ್ ಗಳು ಲೈಕ್ ಗಳ ಮೂಲಕ ಪೊಟೋಗಳನ್ನು ವೈರಲ್ ಮಾಡುತ್ತಿದ್ದಾರೆ.

ಇನ್ನೂ ಅನನ್ಯಾ ಸಿನೆಮಾಗಳಲ್ಲಿ ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದರೂ ಸಹ ಆಕೆ ಕಮರ್ಷಿಯಲ್ ಸಿನೆಮಾಗಳ ಮೇಲೆ ಪೋಕಸ್ ಇಟ್ಟಿದ್ದಾರೆ ಎನ್ನಲಾಗಿದೆ. ತಾನು ಗ್ಲಾಮರಸ್ ಪಾತ್ರಗಳಲ್ಲೂ ಸಹ ನಟಿಸಬಲ್ಲೆ ಎಂಬುದನ್ನು ಸಾರಿ ಹೇಳುವ ನಿಟ್ಟಿನಲ್ಲೇ ಈ ಮಾದರಿಯಲ್ಲಿ ಹಾಟ್ ಪೊಟೊಶೂಟ್ಸ್ ಮಾಡುತ್ತಿದ್ದಾರೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿವೆ. ಇನ್ನೂ ಯಂಗ್ ಬ್ಯೂಟಿ ಅನನ್ಯಾ ಮುಂದೆ ಯಾವ ರೀತಿಯಲ್ಲಿ ಸ್ಟಾರ್‍ ಡಮ್ ಗಿಟ್ಟಿಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.