ಡಿಸೈನರ್ ಸೀರೆಯಲ್ಲಿ ಸೊಂಟದ ಮೈಮಾಟ ಪ್ರದರ್ಶನ ಮಾಡಿದ ಅನನ್ಯಾ ನಾಗಳ್ಳ, ವೈರಲ್ ಆದ ಹಾಟ್ ಪೊಟೋಸ್…..!

ಟಾಲಿವುಡ್ ನಟಿ ಅನನ್ಯ ನಾಗಳ್ಳ ಸದ್ಯ ಸೋಷಿಯಲ್ ಮಿಡಿಯಾದ ಮೂಲಕ ಎಲ್ಲರ ಕ್ರಷ್ ಆಗಿಬಿಟ್ಟಿದ್ದಾರೆ. ವಕೀಲ್ ಸಾಭ್ ಸಿನೆಮಾದ ಬಳಿಕ ಅನನ್ಯ ಕ್ರೇಜ್ ಮತಷ್ಟು ಹೆಚ್ಚಾಗಿದೆ. ಇದೀಗ ಸಿನೆಮಾಗಳಲ್ಲಿ ಆಕೆ ತನ್ನದೇ ಆದ ಕ್ರೇಜ್ ದಕ್ಕಿಸಿಕೊಳ್ಳುತ್ತಾ ಸಿನಿರಂಗದಲ್ಲಿ ಬ್ಯುಸಿಯಾಗುತ್ತಿದ್ದಾರೆ. ಜತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದು ಆಕೆ ತನ್ನ ಗ್ಲಾಮರ್‍ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಸೀರೆಯಲ್ಲಿ ಸೊಂಟ ಹೈಲೈಟ್ ಮಾಡುತ್ತಾ ಹಾಟ್ ಪೋಸ್ ಕೊಟ್ಟಿದ್ದಾರೆ.

ಯಂಗ್ ಬ್ಯೂಟಿ ಅನನ್ಯಾ ನಾಗಳ್ಳ ವಕೀಲ್ ಸಾಭ್ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ನಟಿಯಾಗಿದ್ದಾರೆ. ಟ್ಯಾಲೆಂಟೆಡ್ ನಟಿ ಅನನ್ಯಾ ನಾಗಳ್ಳ ಇದೀಗ ಹಂತ ಹಂತವಾಗಿ ಸಿನೆಮಾಗಳಲ್ಲಿ ಕ್ರೇಜ್ ಹೆಚ್ಚಿಸಿಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ವಕೀಲ್ ಸಾಬ್ ಸಿನೆಮಾದಲ್ಲಿ ಮುಗ್ದ ಹುಡುಗಿಯಂತೆ ಅಭಿನಯಿಸಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ತನ್ನ ವರಸೆ ಬೇರೆಯದ್ದೇ ಇದೆ. ಇನ್ನೂ ತಾನು ಗ್ಲಾಮರಸ್ ಸಿನೆಮಾಗಳಲ್ಲೂ ಸಹ ನಟಿಸಲು ಸಿದ್ದವಾಗಿದ್ದಾರೆ ಎಂಬುದನ್ನು ಸಾರಿ ಹೇಳುವಂತೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಇದೀಗ ಡಿಸೈನರ್‍ ಸೀರೆಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಗಳನ್ನು ಕೊಟ್ಟಿದ್ದು, ಪೊಟೋಗಳು ಸೋಷಿಯಲ್ ಮಿಡಿಯಾದಲ್ಲಿ ಬಿಸಿಯನ್ನೇರಿಸಿದೆ.

ನಟಿ ಅನನ್ಯ ಹೆಚ್ಚಾಗಿ ತನ್ನ ಗ್ಲಾಮರ್‍ ಮೇಲೆ ಪೋಕಸ್ ಇಟ್ಟಿದ್ದು, ಸೋಷಿಯಲ್ ಮಿಡಿಯಾದಲ್ಲಿ ಬ್ಯಾಕ್ ಟು ಬ್ಯಾಕ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಹೆಚ್ಚಾಗಿ ತನ್ನ ಎದೆಯ ಸೌಂದರ್ಯವನ್ನು ಎಕ್ಸ್ ಮಾಡುತ್ತಿದ್ದ ಈಕೆ ಇದೀಗ ಡಿಸೈನರ್‍ ಸೀರೆಯಲ್ಲಿ ಬ್ಯೂಟಿಪುಲ್ ಆಗಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಆಕೆಯ ಸ್ಮೈಲ್ ಗೆ ಫಿದಾ ಆಗದೇ ಇರಲು ಸಾಧ್ಯವೇ ಇಲ್ಲ ಎನ್ನಲಾಗುತ್ತಿದೆ. ಡಿಸೈನರ್‍ ಸೀರೆಯಲ್ಲಿ ಸೊಂಟದ ಸೌಂದರ್ಯದ ಜೊತೆಗೆ ತುಟಿಯ ಸೌಂದರ್ಯದ ಮೂಲಕ ಎಲ್ಲರನ್ನೂ ಮಸ್ಮರೈಜ್ ಮಾಡಿದ್ದಾರೆ. ಟಾಪ್ ಟು ಬಾಟಂ ದೇಹದ ಸೌಂದರ್ಯ ಪ್ರದರ್ಶನ ಮಾಡಿ ಇಂಟರ್‍ ನೆಟ್ ನಲ್ಲಿ ಗ್ಲಾಮರ್‍ ಸುನಾಮಿಯನ್ನು ಹಬ್ಬಿಸಿದ್ದಾರೆ. ಇನ್ನೂ ಆಕೆಯ ಪೊಟೋಗಳನ್ನು ಅಭಿಮಾನಿಗಳು ಹಾಗೂ ನೆಟ್ಟಿಗರು ಎಲ್ಲಾ ಕಡೆ ಹಾಟ್ ಅಂಡ್ ಬೋಲ್ಡ್ ಕಾಮೆಂಟ್ ಗಳ ಮೂಲಕ ವೈರಲ್ ಮಾಡುತ್ತಿದ್ದಾರೆ.

ಇನ್ನೂ ಅನನ್ಯ ನಾಗಳ್ಳ ಮಲ್ಲೇಶಂ, ವಕೀಲ್ ಸಾಭ್ ಸಿನೆಮಾದ ‌ಒಳ್ಳೆಯ ಖ್ಯಾತಿ ಪಡೆದುಕೊಂಡರು. ಇನ್ನೂ ಅನನ್ಯಾ ಜೋರನ್ನು ನೋಡುತ್ತಿದ್ದರೇ ದೊಡ್ಡ ಪರದೆಯ ಮೇಲೆ ಗ್ಲಾಮರ್‍ ಟ್ರೀಟ್ ನೀಡೋಕೆ ತುದಿಗಾಲಿನ ಮೇಲೆ ನಿಂತಿದ್ದಾರೆ ಎನ್ನಲಾಗುತ್ತಿದೆ. ಆಕೆ ಹೆಚ್ಚು ಗ್ಲಾಮರ್‍ ಮೆಲೇಯೆ ಹೆಚ್ಚು ಪೋಕಸ್ ಇಟ್ಟಿದ್ದಾರೆ. ಕೊನೆಯದಾಗಿ ಆಕೆ ಶಾಕುಂತಲಂ ಸಿನೆಮಾದಲ್ಲಿ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಬೂಟ್ ಕಟ್ ಬಾಲರಾಜು ಎಂಬ ಸಿನೆಮಾದಲ್ಲಿ ನಟಿಸಿದ್ದಾರೆ.