Film News

ಅಪ್ಸರೆಯಂತೆ ಸ್ಟನ್ನಿಂಗ್ ಪೋಸ್ ಕೊಟ್ಟ ಯಂಗ್ ಬ್ಯೂಟಿ ಅನನ್ಯ ನಾಗಳ್ಳ, ವೈಟ್ ಕಲರ್ ಲೆಹಂಗಾದಲ್ಲಿ ಗ್ಲಾಮರಸ್ ಪೋಸ್ ಕೊಟ್ಟ ಬ್ಯೂಟಿ….!

ತೆಲುಗು ನಟಿ ಅನನ್ಯ ನಾಗಳ್ಳ ಸದ್ಯ ಸೋಷಿಯಲ್ ಮಿಡಿಯಾದ ಮೂಲಕ ಎಲ್ಲರ ಕ್ರಷ್ ಆಗಿಬಿಟ್ಟಿದ್ದಾರೆ. ವಕೀಲ್ ಸಾಭ್ ಸಿನೆಮಾದ ಬಳಿಕ ಅನನ್ಯ ಕ್ರೇಜ್ ಮತಷ್ಟು ಹೆಚ್ಚಾಗಿದೆ. ಇದೀಗ ಸಿನೆಮಾಗಳಲ್ಲಿ ಆಕೆ ತನ್ನದೇ ಆದ ಕ್ರೇಜ್ ದಕ್ಕಿಸಿಕೊಳ್ಳುತ್ತಾ ಸಿನಿರಂಗದಲ್ಲಿ ಬ್ಯುಸಿಯಾಗುತ್ತಿದ್ದಾರೆ. ಜತೆಗೆ ಆಕೆ ಸೋಷಿಯಲ್ ಮಿಡಿಯಾದಲ್ಲೂ ಸಹ ಬ್ಯುಸಿಯಾಗಿದ್ದು ಆಕೆ ತನ್ನ ಗ್ಲಾಮರ್‍ ಮೂಲಕ ಎಲ್ಲರನ್ನೂ ತನ್ನತ್ತ ಸೆಳೆಯುತ್ತಿದ್ದಾರೆ. ಇದೀಗ ಆಕೆ ವೈಟ್ ಕಲರ್‍ ಲೆಹಂಗಾದಲ್ಲಿ ದೇವಲೋಕದ ಅಪ್ಸರೆಯಂತೆ ಸ್ಟನ್ನಿಂಗ್ ಪೋಸ್ ಕೊಟ್ಟಿದ್ದಾರೆ. ಆಕೆಯ ಈ ಪೊಟೋಗಳು ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸಿದೆ.

ಯಂಗ್ ಬ್ಯೂಟಿ ಅನನ್ಯಾ ನಾಗಳ್ಳ ವಕೀಲ್ ಸಾಭ್ ಸಿನೆಮಾದ ಮೂಲಕ ಫೇಂ ಪಡೆದುಕೊಂಡ ನಟಿಯಾಗಿದ್ದಾರೆ. ಟ್ಯಾಲೆಂಟೆಡ್ ನಟಿ ಅನನ್ಯಾ ನಾಗಳ್ಳ ಇದೀಗ ಹಂತ ಹಂತವಾಗಿ ಸಿನೆಮಾಗಳಲ್ಲಿ ಕ್ರೇಜ್ ಹೆಚ್ಚಿಸಿಕೊಳ್ಳಲು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ವಕೀಲ್ ಸಾಬ್ ಸಿನೆಮಾದಲ್ಲಿ ಮುಗ್ದ ಹುಡುಗಿಯಂತೆ ಅಭಿನಯಿಸಿದ್ದಾರೆ. ಆದರೆ ಸೋಷಿಯಲ್ ಮಿಡಿಯಾದಲ್ಲಿ ತನ್ನ ವರಸೆ ಬೇರೆಯದ್ದೇ ಇದೆ. ಇನ್ನೂ ತಾನು ಗ್ಲಾಮರಸ್ ಸಿನೆಮಾಗಳಲ್ಲೂ ಸಹ ನಟಿಸಲು ಸಿದ್ದವಾಗಿದ್ದಾರೆ ಎಂಬುದನ್ನು ಸಾರಿ ಹೇಳುವಂತೆ ಆಕೆ ಸೋಷಿಯಲ್ ಮಿಡಿಯಾದಲ್ಲಿ ಗ್ಲಾಮರಸ್ ಪೊಟೋಶೂಟ್ಸ್ ಮೂಲಕ ಸದ್ದು ಮಾಡುತ್ತಿದ್ದಾರೆ. ಈಗಷ್ಟೆ ನಟಿಯಾಗಿ ಆಕೆ ಫೇಂ ಪಡೆದುಕೊಳ್ಳುತ್ತಿದ್ದಾರೆ. ಬಂದಂತಹ ಅವಕಾಶಗಳನ್ನು ಸಹ ಸದ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಜೊತೆಗೆ ಸೋಷಿಯಲ್ ಮಿಡಿಯಾ ಮೂಲಕ ಫಾಲೋಯಿಂಗ್ ಸಹ ಬೆಳೆಸಿಕೊಳ್ಳುತ್ತಿದ್ದಾರೆ.

ಇತ್ತಿಚಿಗೆ ನಟಿ ಅನನ್ಯ ನಾಗಳ್ಳ ಕೆಲವೊಂದು ಪೊಟೋಗಳನ್ನು ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಟ್ರೆಡಿಷನಲ್ ಲುಕ್ಸ್ ನಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಹೊಳೆಯುವಂತಹ ಹಾಟ್ ಲುಕ್ಸ್ ಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ವೈಟ್ ಕಲರ್‍ ಲೆಹಂಗಾದಲ್ಲಿ ದೇವಲೋಕದ ಅಪ್ಸರೆಯಂತೆ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದಾರೆ. ಆಕೆಯ ಬ್ಯೂಟಿಪುಲ್ ಲುಕ್ಸ್ ಎಲ್ಲರನ್ನೂ ಮಂತ್ರಮುಗ್ದರನ್ನಾಗಿ ಮಾಡುತ್ತಿದ್ದಾರೆ. ಆಕೆ ಈ ಪೊಟೋಗಳನ್ನು ಹಂಚಿಕೊಂಡ ಕಡಿಮೆ ಸಮಯದಲ್ಲೇ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇನ್ನೂ ಆಕೆಯ ಈ ಪೊಟೋಗಳಿಗೆ ಅಭಿಮಾನಿಗಳು ಹಾಗೂ ನೆಟ್ಟಿಗರೂ ಮೆಚ್ಚುಗೆಯ ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಅನನ್ಯ ನಾಗಳ್ಳ ಮಲ್ಲೇಶಂ, ವಕೀಲ್ ಸಾಭ್ ಸಿನೆಮಾದ ‌ಒಳ್ಳೆಯ ಖ್ಯಾತಿ ಪಡೆದುಕೊಂಡರು. ಇನ್ನೂ ಅನನ್ಯಾ ಜೋರನ್ನು ನೋಡುತ್ತಿದ್ದರೇ ದೊಡ್ಡ ಪರದೆಯ ಮೇಲೆ ಗ್ಲಾಮರ್‍ ಟ್ರೀಟ್ ನೀಡೋಕೆ ತುದಿಗಾಲಿನ ಮೇಲೆ ನಿಂತಿದ್ದಾರೆ ಎನ್ನಲಾಗುತ್ತಿದೆ. ಆಕೆ ಹೆಚ್ಚು ಗ್ಲಾಮರ್‍ ಮೆಲೇಯೆ ಹೆಚ್ಚು ಪೋಕಸ್ ಇಟ್ಟಿದ್ದಾರೆ. ಕೊನೆಯದಾಗಿ ಆಕೆ ಶಾಕುಂತಲಂ ಸಿನೆಮಾದಲ್ಲಿ ಸಹ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಬೂಟ್ ಕಟ್ ಬಾಲರಾಜು ಎಂಬ ಸಿನೆಮಾದಲ್ಲಿ ನಟಿಸಿದ್ದಾರೆ.

Most Popular

To Top