ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟ ಹಾಟ್ ಬ್ಯೂಟಿ ಅನನ್ಯಾ ಪಾಂಡೆ, ಬಾಯ್ ಫ್ರೆಂಡ್ ಎಲ್ಲಿ ಎಂದ ನೆಟ್ಟಿಗರು…..!

Follow Us :

ಬಾಲಿವುಡ್ ನ ಯಂಗ್ ಬ್ಯೂಟಿ ಅನನ್ಯಾ ಪಾಂಡೆ ಸೌಂದರ್ಯ ಪ್ರದರ್ಶನದಲ್ಲಿ ತೆರೆದ ಪುಸ್ತಕದಂತೆ ಹಾಟ್ ಟ್ರೀಟ್ ನೀಡುತ್ತಿರುತ್ತಾರೆ.  ಸದಾ ಹಾಟ್ ಪೊಟೋಶೂಟ್ ಮೂಲಕ ಇಂಟರ್‍ ನೆಟ್ ನಲ್ಲಿ ಬಿಸಿಯನ್ನೇರಿಸುತ್ತಿದ್ದಾರೆ. ಬಿಕಿನಿ, ಶಾರ್ಟ್ ಡ್ರೆಸ್ ಸೇರಿದಂತೆ ಮಾರ್ಡನ್ ಡ್ರೆಸ್ ಗಳಲ್ಲಿ ಆಕೆ ಮೈಂಡ್ ಬ್ಲಾಕ್ ಆಗುವಂತಹ ಪೊಸ್ ಗಳನ್ನು ನೀಡುತ್ತಿದ್ದಾರೆ. ಇದೀಗ ಟೂ ಪೀಸ್ ಬಿಕಿನಿಯಲ್ಲಿ ಮೈಂಡ್ ಬ್ಲಾಕ್ ಆಗುವಂತಹ ಪೋಸ್ ಕೊಟ್ಟಿದ್ದು, ಪೊಟೋ ತೆಗೆದ ಬಾಯ್ ಫ್ರೆಂಡ್ ಎಲ್ಲಿ ಎಂದು ನೆಟ್ಟಿಗರು ಕಾಮೆಂಟ್ಸ್ ಹಾಕುತ್ತಿದ್ದಾರೆ.

ಹಾಟ್ ಬ್ಯೂಟಿ ಅನನ್ಯಾ ಪಾಂಡೆ ಸೋಷಿಯಲ್ ಮಿಡಿಯಾದಲ್ಲಿ ತುಂಬಾನೆ ಆಕ್ಟೀವ್ ಆಗಿರುತ್ತಾರೆ. ತಮ್ಮ ಸಿನೆಮಾಗಳ ಬಗ್ಗೆ, ವೈಯುಕ್ತಿಕ ವಿಚಾರಗಳ ಕುರಿತು ಅಭಿಮಾನಿಗಳೊಂದಿಗೆ ಸೋಷಿಯಲ್ ಮಿಡಿಯಾ ಮೂಲಕವೇ ಹಂಚಿಕೊಳ್ಳುತ್ತಿರುತ್ತಾರೆ. ಜೊತೆಗೆ ಆಕೆ ಪೊಟೋಶೂಟ್, ವಿಡಿಯೋಗಳ ಮೂಲಕ ಸಹ ಅಭಿಮಾನಿಗಳನ್ನು ರಂಜಿಸುತ್ತಿರುತ್ತಾರೆ. ಗ್ಲಾಮರ್‍ ಶೋ ನಲ್ಲಿ ಯಾವುದೇ ಅಡ್ಡಿಯಿಲ್ಲ ಎಂಬಂತೆ ಹಾಟ್ ಟ್ರೀಟ್ ನೀಡುತ್ತಾ ಎಲ್ಲರ ಗಮನ ಸೆಳೆಯುತ್ತಿರುತ್ತಾರೆ. ಇದೀಗ ಅನನ್ಯಾ ವೆಕೇಷನ್ ಎಂಜಾಯ್ ಮಾಡಲು ವಿದೇಶಕ್ಕೆ ತೆರಳಿದ್ದು, ಅಲ್ಲಿ ಸಖತ್ ಎಂಜಾಯ್ ಮಾಡುತ್ತಿದ್ದಾರೆ. ಜೊತೆಗೆ ಕೆಲವೊಂದು ಪೊಟೋಗಳನ್ನು ಸಹ ಸೋಷಿಯಲ್ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಟೂ ಪೀಸ್ ಬಿಕಿನಿಯಲ್ಲಿ ಹಾಟ್ ಆಗಿ ಕಾಣಿಸಿಕೊಂಡು ಎಲ್ಲರನ್ನೂ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ.

ಇನ್ನೂ ಹಾಟ್ ಬ್ಯೂಟಿ ಅನನ್ಯಾ ಪಾಂಡೆ ವಿದೇಶಿ ಪ್ರವಾಸದಲ್ಲಿದ್ದಾರೆ. ಅಲ್ಲಿನ ಸುಂದರ ತಾಣಗಳಲ್ಲಿ ವಿಹರಿಸುತ್ತಾ ಸಖತ್ ಎಂಜಾಯ್ ಮಾಡಿದ್ದಾರೆ. ಅಲ್ಲಿ ಬಿಕಿನಿಯಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದು, ಆ ಪೊಟೋಗಳನ್ನು ತನ್ನ ಸೋಷಿಯಲ್ ಮಿಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಆ ಪೊಟೋಗಳು ಇದೀಗ ಸೋಷಿಯಲ್ ಮಿಡಿಯಾದಲ್ಲಿ ಸಖತ್ ವೈರಲ್ ಆಗುತ್ತಿವೆ. ಸುಮಾರು ದಿನಗಳಿಂದ ನಟ ಆದಿತ್ಯ ರಾಯ್ ಕಪೂರ್‍ ಜೊತೆಗೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೆ ಅವರಿಬ್ಬರೂ ಸ್ಪೇನ್ ನಲ್ಲಿ ಕಾಣಿಸಿಕೊಂಡಿದ್ದರು. ಆ ಪೊಟೋಗಳ ಕಾರಣದಿಂದ ಇಬ್ಬರ ನಡುವೆ ಅಫೈರ್‍ ನಡೆಯುತ್ತಿದೆ ಎಂಬ ರೂಮರ್‍ ಶುರುವಾಗಿದೆ. ಇದೀಗ ಅನನ್ಯಾ ಪಾಂಡೆ ಹಂಚಿಕೊಂಡ ಬಿಕಿನಿ ಪೊಟೋಗಳನ್ನು ತೆಗೆದಿದ್ದು, ಆತನೇನಾ ಎಂದು ನೆಟ್ಟಿಗರು ಕಾಮೆಂಟ್ ಗಳನ್ನು ಹರಿಬಿಡುತ್ತಿದ್ದಾರೆ.

ಇನ್ನೂ ಬಾಲಿವುಡ್ ಖ್ಯಾತ ನಟ ಚಂಕಿ ಪಾಂಡೆಯವರ ಪುತ್ರಿ ಅನನ್ಯಾ ಪಾಂಡೆ. ಸ್ಟಾರ್‍ ಕಿಡ್ ಎಂಬ ಕಾರಣದಿಂದ ಅನನ್ಯಾ ಪಾಂಡೆಗೆ ಸಿನೆಮಾಗಳಲ್ಲಿ ಅವಕಾಶಗಳು ದೊರೆಯುತ್ತಿವೆ ಎಂಬ ಟ್ರೋಲ್ ಗಳೂ ಸಹ ಮಾಡುತ್ತಿರುತ್ತಾರೆ. ಆದರೆ ಆಕೆ ಅದೆಲ್ಲವನ್ನೂ ಕಿವಿಗೆ ಹಾಕಿಕೊಳ್ಳದೇ ತನ್ನ ಕೆಲಸ ತಾನು ಮಾಡಿಕೊಳ್ಳುತ್ತಾ ಸಾಗುತ್ತಿದ್ದಾರೆ. ಆಕೆ ಕೊನೆಯದಾಗಿ ವಿಜಯ್ ದೇವರಕೊಂಡ ಹಾಗೂ ಪೂರಿ ಜಗನ್ನಾಥ್ ಕಾಂಬಿನೇಷನ್ ನಲ್ಲಿ ತೆರೆಕಂಡ ಲೈಗರ್‍ ಸಿನೆಮಾದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈ ಸಿನೆಮಾ ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದೆ.